Close Menu
Kodagu News
    ಹೊಸ ಸುದ್ದಿ

    ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ

    September 22, 2026

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡಗಿನ ಬಹುತೇಕ ರಸ್ತೆಗಳು ನಮ್ಮ ನೆಚ್ಚಿನ ಎಂ.ಎಲ್.ಎ.ಗಳ ಕೃಪೆಯಿಂದ ನಳನಲಿಸುತ್ತಿವೆ ಆದರೆ ಮಡಿಕೇರಿ–ಸಿದ್ದಾಪುರ ರಸ್ತೆ ಜನರೇನು ಚಿಕ್ಕವ್ವನ ಮಕ್ಕಳೇ?
    ಜಿಲ್ಲೆ

    ಕೊಡಗಿನ ಬಹುತೇಕ ರಸ್ತೆಗಳು ನಮ್ಮ ನೆಚ್ಚಿನ ಎಂ.ಎಲ್.ಎ.ಗಳ ಕೃಪೆಯಿಂದ ನಳನಲಿಸುತ್ತಿವೆ ಆದರೆ ಮಡಿಕೇರಿ–ಸಿದ್ದಾಪುರ ರಸ್ತೆ ಜನರೇನು ಚಿಕ್ಕವ್ವನ ಮಕ್ಕಳೇ?

    ಕೊಡಗಿನ ಬಹುತೇಕ ರಸ್ತೆಗಳು ನಮ್ಮ ನೆಚ್ಚಿನ ಎಂ.ಎಲ್.ಎ.ಗಳ ಕೃಪೆಯಿಂದ ನಳನಲಿಸುತ್ತಿವೆ

    ಆದರೆ ಮಡಿಕೇರಿ–ಸಿದ್ದಾಪುರ ರಸ್ತೆ ಜನರೇನು ಚಿಕ್ಕವ್ವನ ಮಕ್ಕಳೇ?

    ✍️ಪಪ್ಪು ತಿಮ್ಮಯ್ಯ

    ಚೆಟ್ಟಳ್ಳಿ

     

    ಮಡಿಕೇರಿ–ಸಿದ್ದಾಪುರ ರಸ್ತೆಯ ಸ್ಥಿತಿ ಇಂದು ಅತ್ಯಂತ ದಯನೀಯ ಮಟ್ಟ ತಲುಪಿದೆ. ಕಳೆದ ಹತ್ತು ವರ್ಷಗಳಿಗೂ ಹೆಚ್ಚು ಕಾಲ ಈ ರಸ್ತೆಗೆ ಡಾಮರೀಕರಣದ ಭಾಗ್ಯ ದೊರೆತಿಲ್ಲ. ಕತ್ತಲೆಕಾಡು–ಚೆಟ್ಟಳ್ಳಿ ಮಾರ್ಗವಾಗಿ ಸಾಗುವ ಈ ರಸ್ತೆ ದಿನನಿತ್ಯ ನೂರಾರು ಸಾರ್ವಜನಿಕರ ಜೀವನಾಡಿಯಾಗಿದೆ. ಶಾಲಾ ಮಕ್ಕಳು, ವೃದ್ಧರು, ರೋಗಗ್ರಸ್ತರು, ಸರ್ಕಾರಿ ನೌಕರರು ಹಾಗೂ ಪ್ರವಾಸಿಗರು ಈ ರಸ್ತೆಯನ್ನೇ ಅವಲಂಬಿಸಿಕೊಂಡು ಸಂಚರಿಸುತ್ತಿದ್ದಾರೆ.

    ಆದರೆ ರಸ್ತೆ ಎನ್ನುವ ಹೆಸರಿಗಿಂತ ಇದು ಅಪಘಾತಗಳ ಹಾದಿಯಾಗಿ ಮಾರ್ಪಟ್ಟಿದೆ. ಗುಂಡಿ–ಗುಂಡಿಗಳು, ಮಣ್ಣು, ಧೂಳು, ಮಳೆಯಾದರೆ ಕೆಸರು—ಒಟ್ಟಿನಲ್ಲಿ ಜನಸಾಮಾನ್ಯರ ಸಹನೆಗೆ ಸವಾಲು ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಗಂಭೀರ ಪರಿಸ್ಥಿತಿಯ ನಡುವೆಯೂ, ಇದುವರೆಗೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಈ ರಸ್ತೆಯ ದುಸ್ಥಿತಿಯತ್ತ ತಿರುಗಿ ನೋಡಿರುವ ಉದಾಹರಣೆ ಕಾಣಿಸುವುದಿಲ್ಲ.

    ಹೀಗಾದರೆ ಈ ಭಾಗದ ಜನರು ಕೇಳುವ ಪ್ರಶ್ನೆಗಳು ಸಹಜವೇ:

    “ನಾವೇನು ಮತ ಹಾಕಿಲ್ಲವೇ?”

    “ನಾವೇನು ಕೊಡಗಿನವರಲ್ಲವೇ? ಕರ್ನಾಟಕದವರಲ್ಲವೇ?”

     

    “ನಾವೇನು ಚಿಕ್ಕವ್ವನ ಮಕ್ಕಳೇ?”

     

    ಸರಕಾರಗಳು ಬದಲಾಗಿವೆ, ಭರವಸೆಗಳು ಕೇಳಿಬಂದಿವೆ. ಆದರೆ ಈ ರಸ್ತೆ ಮಾತ್ರ ಹಾಗೆಯೇ ಉಳಿದಿದೆ. ಅಭಿವೃದ್ಧಿ ಎಂಬುದು ಕೇವಲ ಘೋಷಣೆಯಲ್ಲ; ಅದು ನೆಲಮಟ್ಟದಲ್ಲಿ ಕಾಣಿಸಬೇಕು. ಜನರ ತೆರಿಗೆಯ ಹಣದಿಂದ ನಿರ್ಮಾಣವಾಗಬೇಕಾದ ಮೂಲಸೌಕರ್ಯಗಳಿಗೆ ಇಂತಹ ನಿರ್ಲಕ್ಷ್ಯ ಮುಂದುವರಿದರೆ, ಜನತಂತ್ರದ ಮೇಲಿನ ನಂಬಿಕೆ ಸಾರ್ವಜನಿಕ ವಲಯದಲ್ಲಿ ಕುಸಿಯುವ ಅಪಾಯವಿದೆ.

    ಸಂಬಂಧಪಟ್ಟ ಇಲಾಖೆಗಳು, ಶಾಸಕರು ಹಾಗೂ ಜಿಲ್ಲಾಡಳಿತ ಕೂಡಲೇ ಈ ರಸ್ತೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಶಾಶ್ವತ ಪರಿಹಾರ ಒದಗಿಸಬೇಕಾಗಿದೆ. ಇದು ಬೇಡಿಕೆಯಲ್ಲ—ಹಕ್ಕು.

    ✍️ಪಪ್ಪು ತಿಮ್ಮಯ್ಯ

    ಚೆಟ್ಟಳ್ಳಿ

    Previous Articleಮಡಿಕೇರಿ:-ನಿರ್ಗತಿಕ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಆಶ್ರಯ- ಕೋಕೇರಿಯಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ
    Next Article ರಾಜಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ. ಮಂತರ್ ಗೌಡ ಚಾಲನೆ

    Related Posts

    ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ

    September 22, 2026

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ

    September 22, 2026

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.