ಮಾಜಿ ಸಚಿವರಾದ ಎಂ. ಸಿ ನಾಣಯ್ಯನಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕೆ ಭೇಟಿ

ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ವೀಕ್ಷಿಸಿದರು.

ಇದೇ ಜನವರಿ 28 ರಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಹಿನ್ನೆಲೆ ವಿವಿಧ ಸಿದ್ಧತೆ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಚೊಟ್ಟೆಯಂಡ ಸಂಜು ಕಾವೇರಪ್ಪ ಇದ್ದರು.

 

ಕೊಡಗು ನ್ಯೂಸ್

Exit mobile version