Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಬಿಗ್ ನ್ಯೂಸ್»ಮೊಗೇರ ಸಮಾಜದ ಮಾನವೀಯ ಸ್ಪಂದನೆ:- ಮಾನಸಿಕ ಅಸ್ವಸ್ಥ ಮಹಿಳೆಗೆ ಚಿಕಿತ್ಸೆ
    ಬಿಗ್ ನ್ಯೂಸ್

    ಮೊಗೇರ ಸಮಾಜದ ಮಾನವೀಯ ಸ್ಪಂದನೆ:- ಮಾನಸಿಕ ಅಸ್ವಸ್ಥ ಮಹಿಳೆಗೆ ಚಿಕಿತ್ಸೆ

    ಮೊಗೇರ ಸಮಾಜದ ಮಾನವೀಯ ಸ್ಪಂದನೆ: ಮಾನಸಿಕ ಅಸ್ವಸ್ಥ ಮಹಿಳೆಗೆ ಚಿಕಿತ್ಸೆ

    KODAGU NEWS

     

    ಸೋಮವಾರಪೇಟೆ:

    ಅನೇಕ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ತಣ್ಣೀರುಹಳ್ಳ ನಿವಾಸಿ, ಸುಮಾರು 38 ವರ್ಷದ ಸುನಂದ ಅವರನ್ನು ಮೊಗೇರ ಸಮಾಜದ ವತಿಯಿಂದ ಮಾನವೀಯ ದೃಷ್ಟಿಯಿಂದ ರಕ್ಷಿಸಿ ಚಿಕಿತ್ಸೆ ಒದಗಿಸಲಾಗಿದೆ.

    ಸುನಂದ ಅವರು ಕಳೆದ ಕೆಲವು ದಿನಗಳಿಂದ ಸೋಮವಾರಪೇಟೆ ಪಟ್ಟಣದಲ್ಲಿ ಅಲೆದಾಡುತ್ತಾ ಬಸ್ ನಿಲ್ದಾಣದಲ್ಲಿ ಮಲಗಿಕೊಂಡಿರುವುದು ಸಾರ್ವಜನಿಕರ ಗಮನಕ್ಕೆ ಬಂದಿತ್ತು. ಕೆಲವರು ಸಾಮಾಜಿಕ ಜಾಲತಾಣದ ಗುಂಪುಗಳಲ್ಲಿ ಅವರ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸೋಮವಾರಪೇಟೆ ಮೊಗೇರ ಸಮಾಜದ ಸದಸ್ಯರು ಸಭೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ತೀರ್ಮಾನಿಸಿದರು.

    ಸಭೆಯ ತೀರ್ಮಾನದಂತೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ ಮೊಗೇರ ಸಮಾಜದ ಉಪಾಧ್ಯಕ್ಷರಾದ ಪಿ.ಕೆ. ಚಂದ್ರು, ಜಿಲ್ಲಾ ಮೊಗೇರ ಸಮಾಜದ ಸದಸ್ಯರಾದ ಕೆ.ಬಿ. ನಂದ, ಹರೀಶ್ ತಣ್ಣೀರುಹಳ್ಳ, ವಿಜಯ್ ಕಾಗಡಿಕಟ್ಟೆ, ಹರೀಶ್ ಬಿಲ್ಕಿಕೊಪ್ಪ ಹಾಗೂ ರವಿ ಕರ್ಕಲಿ ಅವರುಗಳು ಸುನಂದ ಅವರ ಕುಟುಂಬದವರೊಂದಿಗೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆತಂದರು. ಈ ಕಾರ್ಯಕ್ಕೆ ಹರೀಶ್ ಅವರ ಕಾರಿನಲ್ಲಿ ಸಾಗಣೆ ವ್ಯವಸ್ಥೆ ಮಾಡಲಾಯಿತು.

    ಈ ಸಂದರ್ಭದಲ್ಲಿ ಜಿಲ್ಲಾ ಮೊಗೇರ ಸಮಾಜದ ಅಧ್ಯಕ್ಷರಾದ ಜನಾರ್ದನ್ ಮರಗೋಡು ಹಾಗೂ ರವಿ ಪಿ.ಎಂ. ಅವರುಗಳು ಕೈಜೋಡಿಸಿದರು. ಜಿಲ್ಲಾ ಆಸ್ಪತ್ರೆಯಲ್ಲಿ ಮಾನಸಿಕ ವೈದ್ಯರಾದ ಡಾ. ರೂಪೇಶ್ ಅವರನ್ನು ಭೇಟಿಯಾಗಿ ವಿಷಯ ವಿವರಿಸಲಾಯಿತು. ತಕ್ಷಣ ಸ್ಪಂದಿಸಿದ ಡಾ. ರೂಪೇಶ್ ಅವರು ಸಿಬ್ಬಂದಿಯ ಸಹಾಯದಿಂದ ಸುನಂದ ಅವರನ್ನು ಸ್ವಚ್ಛಗೊಳಿಸಿ ಚಿಕಿತ್ಸೆ ಆರಂಭಿಸಿದರು.

    ಸುನಂದ ಅವರಿಗೆ ಯಾವುದೇ ದಾಖಲಾತಿಗಳು ಇಲ್ಲದ ಹಿನ್ನೆಲೆಯಲ್ಲಿ, ಅವರು ವಿದ್ಯಾಭ್ಯಾಸ ಮಾಡಿದ ಸುಂಟಿಕೊಪ್ಪದ ಕಾನ್‌ಬೈಲ್ ಶಾಲೆಯಿಂದ ವರ್ಗಾವಣೆ ಪ್ರಮಾಣಪತ್ರವನ್ನು ಪಡೆದು ಆಸ್ಪತ್ರೆಗೆ ಸಲ್ಲಿಸಲಾಯಿತು. ಸದ್ಯ ಸುನಂದ ಅವರು ಚಿಕಿತ್ಸೆಗಾಗಿ ಉತ್ತಮವಾಗಿ ಸ್ಪಂದಿಸುತ್ತಿದ್ದು, ಕೆಲವು ದಾನಿಗಳು ಹಣಕಾಸಿನ ಸಹಾಯವನ್ನು ಕೂಡ ಒದಗಿಸಿದ್ದಾರೆ.

     

    ಮೊಗೇರ ಸಮಾಜದ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

     

    *✍🏻. ಅಶೋಕ್_ಮಡಿಕೇರಿ*

    Previous Articleಮಾಜಿ ಸಚಿವರಾದ ಎಂ. ಸಿ ನಾಣಯ್ಯನಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕೆ ಭೇಟಿ
    Next Article ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆ ನವೀಕರಣ ಶಾಸಕ ಪೊನ್ನಣ್ಣ ಪರಿಶೀಲನೆ ಮೆಚ್ಚುಗೆ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.