ಕೊಡಗಿನ ಬೆಡಗಿಗೆ ಪಿ. ಎಚ್. ಡಿ ಪದವಿ

ಮಡಿಕೇರಿ:- ಶಿವಗಂಗೋತ್ರಿ ಆವರಣದಲ್ಲಿ ಇತ್ತೀಚೆಗೆ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯ ಘಟಿಕೋತ್ಸವದಲ್ಲಿ ಕೊಡಗು ಮೂಲದ ಎಚ್‌.ವಿ ಕೃಪಾ ಅವರಿಗೆ ಪಿ.ಎಚ್.ಡಿ ಪ್ರಧಾನ ಮಾಡಲಾಯಿತು.

 

ಆಧುನಿಕ ಕನ್ನಡ ಕಾದಂಬರಿ ಪರಿಸರವಾದಿ ವಿಮರ್ಶೆಯ ನೆಲೆಗಳು ಕುರಿತು ಕೃಪ ಅವರು ಸಿದ್ಧಪಡಿಸಿದ ಮಹಾಪ್ರಬಂದಕೆ ಪಿಎಚ್ ಡಿ ದೊರೆತಿದ್ದು ಕನ್ನಡ ಅಧ್ಯಯನದ ವಿಭಾಗಕ್ಕೆ ಸಹಾಯಕ ಪ್ರಾಧ್ಯಾಪಕ ಮಹಾಂತೇಶ ಪಾಟೀಲ ಸಂಶೋಧನೆಗೆ ಮಾರ್ಗದರ್ಶನ ನೀಡಿದ್ದು ವಿವಿಯ 13ನೇ ಘಟಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಪಿ ಎಚ್ ಡಿ ಪದವಿ ಪ್ರಧಾನ ಮಾಡಿದರು.

Exit mobile version