Close Menu
Kodagu News
    ಹೊಸ ಸುದ್ದಿ

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮದೆನಾಡು :ಬೈಕ್ ಸವಾರನ ಮೇಲೆ ಕಾಡಾನೆದಾಳಿ – ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾದ ಸವಾರ
    ಜಿಲ್ಲೆ

    ಮದೆನಾಡು :ಬೈಕ್ ಸವಾರನ ಮೇಲೆ ಕಾಡಾನೆದಾಳಿ – ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾದ ಸವಾರ

    ಮದೆನಾಡು :ಬೈಕ್ ಸವಾರನ ಮೇಲೆ ಕಾಡಾನೆದಾಳಿ – ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾದ ಸವಾರ

    ವರದಿ:ಝಕರಿಯ ನಾಪೋಕ್ಲು

    KODAGU NEWS

    ನಾಪೋಕ್ಲು :ಕಾಡಾನೆ ಹಿಂಡು ದಾಳಿ ನಡೆಸಿ ಬೈಕ್ ಸವಾರನೊಬ್ಬ ಗಾಯಗೊಂಡು ಜೀವಪಾಯದಿಂದ ಪಾರಾಗಿ ಆಸ್ಪತ್ರೆ ಸೇರಿದ ಘಟನೆ ಮದೆನಾಡಿನಲ್ಲಿ ಭಾನುವಾರ ಸಂಜೆ ನಡೆದಿದೆ.

    ಮದೆ ನಾಡು ಗ್ರಾಮದ ನಿವಾಸಿ ದಿವಂಗತ ಪಟ್ಟಡ ಅಯ್ಯಪ್ಪ ಎಂಬವರ ಪುತ್ರ ಭರತ್ ಕುಮಾರ್ (50) ಕಾಡಾನೆ ದಾಳಿಗೆ ಒಳಗಾದಸವಾರನಾಗಿದ್ದಾರೆ.

    ರೆಸಾರ್ಟ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಭರತ್ ಕುಮಾರ್ ಎಂದಿನಂತೆ ತಮ್ಮ ಬೈಕಿನಲ್ಲಿ ಮದನಾಡು – ಬೆಟ್ಟತ್ತೂರು ಮಾರ್ಗದ ರಸ್ತೆಯಲ್ಲಿ ಸಂಚರಿಸುತ್ತಿರುವ ಸಂದರ್ಭ ಸಾಲಪು ಎಂಬಲ್ಲಿ ರಸ್ತೆಯ ಮಧ್ಯೆ ದಿಢೀರನೆ ಏಕಾಏಕಿ ಪ್ರತ್ಯಕ್ಷವಾದ ಕಾಡಾನೆಗಳ ಹಿಂಡು ಭರತ್ ಮೇಲೆ ದಾಳಿ ಮಾಡಿ ಸೊಂಡಿಲಿನಲ್ಲಿ ಎಸೆದ ಪರಿಣಾಮ ಕಾಲು ಮುರಿತಗೊಂಡು, ತಲೆಗೂ ಗಾಯಗಳಾಗಿದ್ದು ಬೈಕ್ ಜಕಮ್ ಗೊಂಡಿದೆ.

    ಈ ಸಂದರ್ಭ ಸಮೀಪದ ಮನೆಯವರು ಬೊಬ್ಬೆ ಕೇಳಿ ಸ್ಥಳಕ್ಕೆ ತೆರಳಿ ವಿಷಯ ತಿಳಿದ ಬಳಿಕ ಗ್ರಾಮ ಪಂಚಾಯತಿ ಸದಸ್ಯ ಬಿ. ಸಿ ಸಜನ್ ವೈನೆರವನ ಪರಶುರಾಮ ಗಾಯಗೊಂಡಿರುವ ಭರತ್ ಕುಮಾರ್ ಅವರನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಮದೆನಾಡು ಗ್ರಾಮದಲ್ಲಿ ನಿರಂತರವಾಗಿ ಆನೆ ಹಾವಳಿ ಮುಂದುವರೆದಿದ್ದು ಈ ಘಟನೆ ಗ್ರಾಮಸ್ಥರಲ್ಲಿ ತೀವ್ರ ಆತಂಕವ ಮೂಡಿಸಿದ್ದು, ಈಗಾಗಲೇ ಆನೆಗಳಿಂದ ಅಪಾರ ಕೃಷಿ ನಷ್ಟ ಹೊಂದಿರುವ ಜನರು ಈಗ ಜೀವ ಉಳಿಸಿಕೊಳ್ಳಲು ಪರದಾಡುವ ಸ್ಥಿತಿ ಬಂದಿದೆ. ಇನ್ನಾದರೂ ಅರಣ್ಯ ಇಲಾಖೆ ಮತ್ತು ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಂಡು ಆನೆಗಳನ್ನು ಶಾಶ್ವತ ವಾಗಿ ಕಾಡಿಗಟ್ಟುವ ಅಥವಾ ಹಿಡಿದು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    Previous Articleಫೆ.11ರಂದು ನಾಪೋಕ್ಲುವಿನಲ್ಲಿ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನೆ ಹಾಗೂ ದಅವಾ ಸಮ್ಮೇಳನ
    Next Article ನವದೆಹಲಿಯಲ್ಲಿ ಕೆಜಿಎಫ್ ನಿಯೋಗದಿಂದ ಅರಣ್ಯ ಸಚಿವರ ಭೇಟಿ

    Related Posts

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.