Close Menu
Kodagu News
    ಹೊಸ ಸುದ್ದಿ

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ

    November 21, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
    • ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
    • ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
    • ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ
    • *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
    • ಮೆಸ್ಕಾಂ ನೂತನ ನಿರ್ದೇಶಕರಾಗಿ ತೆರೇಸಾ ವಿಕ್ಟರ್ ನೇಮಕ
    • ಬೆಳ್ಳಂಬೆಳಗ್ಗೆ ಮಡಿಕೇರಿ ಸರ್ವೆ ಇಲಾಖೆಗೆ ಲೋಕಾಯುಕ್ತ ಶಾಕ್ – ಕಡತಗಳ ಪರಿಶೀಲನೆ
    • ನವೆಂಬರ್ 22ರಂದು ಸೋಮವಾರಪೇಟೆಯಲ್ಲಿ ಹರಪಳ್ಳಿ ರವೀಂದ್ರ ಅವರ ಕುರಿತ ಪುಸ್ತಕ ಲೋಕಾರ್ಪಣೆ ಹಾಗೂ ಬೃಹತ್ ರೈತ ಸಮಾವೇಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡಗು ಜಾನಪದ ಪರಿಷತ್ ಆಯೋಜಿಸಿದ ಗ್ರಾಮೀಣ ಕ್ರೀಡಾ ಕೂಟದ ಮುಖ್ಯ ಅಥಿತಿಯಾಗಿ ಎ. ಎಸ್ ಪೊನ್ನಣ್ಣ
    ಜಿಲ್ಲೆ

    ಕೊಡಗು ಜಾನಪದ ಪರಿಷತ್ ಆಯೋಜಿಸಿದ ಗ್ರಾಮೀಣ ಕ್ರೀಡಾ ಕೂಟದ ಮುಖ್ಯ ಅಥಿತಿಯಾಗಿ ಎ. ಎಸ್ ಪೊನ್ನಣ್ಣ

    ಕೊಡಗು ಜಾನಪದ ಪರಿಷತ್ ಆಯೋಜಿಸಿದ ಗ್ರಾಮೀಣ ಕ್ರೀಡಾ ಕೂಟದ ಮುಖ್ಯ ಅಥಿತಿಯಾಗಿ ಎ. ಎಸ್ ಪೊನ್ನಣ್ಣ

    KODAGU NEWS

     

    ಕೊಡಗು ಜಾನಪದ ಪರಿಷತ್ ಆಯೋಜಿಸಿದ ಗ್ರಾಮೀಣ ಕ್ರೀಡಾಕೂಟದ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

    ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಈ ಕ್ರೀಡಾಕೂಟವು ಆಯೋಜನೆಗೊಂಡಿತ್ತು. ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರು, ಕೊಡಗು ಜಾನಪದ ಪರಿಷತ್ ರವರು ಅತ್ಯಂತ ಪ್ರಮುಖವಾದ ಈ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಿರುವುದು ಸಂತೋಷ ತಂದಿದೆ. ಈ ಕ್ರೀಡಾಕೂಟವು ಪ್ರಾಮುಖ್ಯತೆ ಪಡೆದುಕೊಳ್ಳಲು ಮುಖ್ಯ ಕಾರಣವೆಂದರೆ, ನಮ್ಮ ಭಾಗದ ಗ್ರಾಮೀಣ ಆಟಗಳನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಇದನ್ನು ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ. ಆಧುನಿಕ ಬದುಕಿನಲ್ಲಿ ನಮ್ಮ ಗ್ರಾಮೀಣ ಕ್ರೀಡಾಕೂಟಗಳು ಹಾಗೂ ಅದರ ಪ್ರಾಮುಖ್ಯತೆ ಅಳಿಸಿ ಹೋಗಬಾರದು. ಈ ನಿಟ್ಟಿನಲ್ಲಿ ಈ ಕ್ರೀಡೆಯ ಪ್ರೋತ್ಸಾಹಕ್ಕೆ ವೇದಿಕೆ ಕಲ್ಪಿಸಿಕೊಟ್ಟ ಕೊಡಗು ಜಾನಪದ ಪರಿಷತ್ ನವರಿಗೂ ಹಾಗೂ ಈ ಕ್ರೀಡಾಕೂಟಕ್ಕೆ ಮೆರುಗು ತಂದ ಎಲ್ಲಾ ಸ್ಪರ್ಧಾಳುಗಳಿಗೆ ಮತ್ತು ಪ್ರೇಕ್ಷಕರಿಗೆ ಧನ್ಯವಾದಗಳು ಎಂದು ತಿಳಿಸಿದರು. ಪಂದ್ಯಕೂಟಕ್ಕೆ ಶುಭ ಕೋರುತ್ತಾ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಇಂತಹ ಗ್ರಾಮೀಣ ಕ್ರೀಡಾಕೂಟಗಳು ನಡೆದು ಯಶಸ್ವಿಯಾಗಲಿ ಎಂದು ಹಾರೈಸಿದರು.

    ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಅನಂತ ಶಯನ, ಪುರಸಭೆ ನಿಕಟ್ಟಪೂರ್ವ ಅಧ್ಯಕ್ಷರು ದೇಚಮ್ಮ ಕಾಳಪ್ಪ, ಕನ್ನಡ ಸಾಹಿತ್ಯ ಅಧ್ಯಕ್ಷರು ಕೇಶವ ಕಾಮತ್, ಕನ್ನಡ ಸಾಹಿತ್ಯ ನಿಕಟಪೂರ್ವ ಅಧ್ಯಕ್ಷರು ಲೋಕೇಶ್ ಸಾಗರ್, ಬಗರ್ ಹುಕುಂ ಅಧ್ಯಕ್ಷರು ಸಲಾಂ, ಕುಂಡಚ್ಚಿರ ಮಂಜು ದೇವಯ್ಯ, ಮಾದೇವ, ಸದಸ್ಯರು ಪದಾಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.

     

    KODAGU NEWS

    Previous Articleಮಡಿಕೇರಿಯಲ್ಲಿ 10ನೇ ವರ್ಷದ ರಾಜ್ಯಮಟ್ಟದ ಮೊಗೇರ ಕ್ರೀಡಾಕೂಟ
    Next Article ನಾಪೋಕ್ಲುವಿನಲ್ಲಿ ಯಶಸ್ವಿಯಾಗಿ ನಡೆದ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನೆ ಹಾಗೂ ದಅವಾ ಸಮ್ಮೇಳನ ಕಾರ್ಯಕ್ರಮ

    Related Posts

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026

    ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ

    November 21, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ

    November 21, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.