Close Menu
Kodagu News
    ಹೊಸ ಸುದ್ದಿ

    300 ರೂ. ಸಂಬಳದಿಂದ ಬದುಕು ಆರಂಭಿಸಿ ಸಮಾಜ ಸೇವಕರಾಗಿ ಬೆಳೆದ ಹರಪಳ್ಳಿ ರವೀಂದ್ರರ ಬದುಕಿನ ಕಥೆಗೆ ಅಕ್ಷರ ರೂಪ.

    November 24, 2026

    ಯಾಕೂಬ್ ನಿವಾಸಕ್ಕೆ ನಾಪಂಡ ಮುತ್ತಪ್ಪ ಭೇಟಿ: ಕೊಡಗು ಕಾಂಗ್ರೆಸ್‌ನಲ್ಲಿ ರಾಜಕೀಯ ಚರ್ಚೆಗೆ ಗ್ರಾಸವಾದ ಮುಖಾಮುಖಿ

    November 24, 2026

    ಮಡಿಕೇರಿ ಜಿಟಿ ವೃತ್ತದಲ್ಲಿ ಪ್ರತಿಭಟನೆ, ಮೆರವಣಿಗೆಗೆ ಜಿಲ್ಲಾಧಿಕಾರಿ ನಿರ್ಬಂಧ: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಸೋಮಶೇಖರ್ ಆದೇಶ.

    November 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 300 ರೂ. ಸಂಬಳದಿಂದ ಬದುಕು ಆರಂಭಿಸಿ ಸಮಾಜ ಸೇವಕರಾಗಿ ಬೆಳೆದ ಹರಪಳ್ಳಿ ರವೀಂದ್ರರ ಬದುಕಿನ ಕಥೆಗೆ ಅಕ್ಷರ ರೂಪ.
    • ಯಾಕೂಬ್ ನಿವಾಸಕ್ಕೆ ನಾಪಂಡ ಮುತ್ತಪ್ಪ ಭೇಟಿ: ಕೊಡಗು ಕಾಂಗ್ರೆಸ್‌ನಲ್ಲಿ ರಾಜಕೀಯ ಚರ್ಚೆಗೆ ಗ್ರಾಸವಾದ ಮುಖಾಮುಖಿ
    • ಮಡಿಕೇರಿ ಜಿಟಿ ವೃತ್ತದಲ್ಲಿ ಪ್ರತಿಭಟನೆ, ಮೆರವಣಿಗೆಗೆ ಜಿಲ್ಲಾಧಿಕಾರಿ ನಿರ್ಬಂಧ: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಸೋಮಶೇಖರ್ ಆದೇಶ.
    • ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ
    • ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ
    • ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
    • ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
    • ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆಯನ್ನು ಮೂರ್ನಾಡಿನಲ್ಲಿ ಶಾಸಕ ಪೊನ್ನಣ್ಣನವರಿಂದ ಉದ್ಘಾಟಿಸಲಾಯಿತು
    ಜಿಲ್ಲೆ

    ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆಯನ್ನು ಮೂರ್ನಾಡಿನಲ್ಲಿ ಶಾಸಕ ಪೊನ್ನಣ್ಣನವರಿಂದ ಉದ್ಘಾಟಿಸಲಾಯಿತು

    ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆಯನ್ನು ಮೂರ್ನಾಡಿನಲ್ಲಿ ಶಾಸಕ ಪೊನ್ನಣ್ಣನವರಿಂದ ಉದ್ಘಾಟಿಸಲಾಯಿತು

     

    ಸುಳ್ಯ ಮೂಲದ ಶ್ರೀ ವೆಂಕಟರಮಣ

    ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆಯನ್ನು ಮೂರ್ನಾಡಿನಲ್ಲಿ ಪ್ರಾರಂಭಿಸಲಾಯಿತು. ಈ ಶಾಖೆಯ ಉದ್ಘಾಟನೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ

    ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.

    ಸದ್ರಿ ಬ್ಯಾಂಕಿನ 24ನೇ ಶಾಖೆ ಇದಾಗಿದ್ದು, ಮೂರ್ನಾಡು ಭಾಗದಲ್ಲಿ ಇದು ಮತ್ತಷ್ಟು ಯಶಸ್ಸು ಕಾಣಲಿ ಎಂದು ಉದ್ಘಾಟನೆ ಬಳಿಕ ಶಾಸಕರು ಶುಭ ಕೋರಿದರು. ಮುಂದುವರೆದು ಮಾತನಾಡುತ್ತಾ, ಗ್ರಾಮೀಣ ಭಾಗದ ಜನರಿಗೆ ಅದರಲ್ಲೂ ವಿಶೇಷವಾಗಿ ರೈತರಿಗೆ ಹಾಗೂ ಸಣ್ಣ ವ್ಯಾಪಾರಸ್ಥರಿಗೆ ಕೋಪರೇಟಿವ್ ಸೊಸೈಟಿ ಗಳು ತುಂಬಾ ಪ್ರಾಮುಖ್ಯತೆ ನೀಡುತ್ತಿವೆ. ಅದೇ ರೀತಿ ಈ ವರ್ಗದ ಜನರಿಗೆ ಕಾರ್ಪೊರೇಟಿವ್ ಸೊಸೈಟಿಯಿಂದ ಹೆಚ್ಚಿನ ಅನುಕೂಲ ಆಗುತ್ತಿದೆ. ಆದ್ದರಿಂದ ಇಂತಹ ಸೊಸೈಟಿಗಳು ಜನಸಾಮಾನ್ಯರ ಒಳಿತನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ತಮ್ಮ ಸಂಸ್ಥೆಯ ಬೆಳವಣಿಗೆಗು ಪೂರಕವಾದ ಅಂತಹ ನೀತಿಗಳನ್ನು ರೂಪಿಸಿ ಜನಮನ್ನಣೆ ಗಳಿಸುವಂಥದ್ದು ತುಂಬಾ ಮುಖ್ಯ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

    ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತವು ಬಹಳ ಶ್ರಮದಿಂದ ಜನಮನ ಗಳಿಸುತ್ತಿದ್ದು ಇದರ ಸದುಪಯೋಗ ಈ ಭಾಗದ ಜನರಿಗೆ ಒದಗುವಂತಾಗಲಿ ಎಂದು ತಮ್ಮ ಹಾರೈಕೆಯಲ್ಲಿ ತಿಳಿಸಿದರು.

    ಈ ಸಂದರ್ಭದಲ್ಲಿ ಶ್ರೀ ವೆಂಕಟರಾಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ ಸುಳ್ಯ ಇದರ ಅಧ್ಯಕ್ಷರು ಶ್ರೀ ಕೆ ಸಿ ಸದಾನಂದ ಮವಜಿ, ಉಪಾಧ್ಯಕ್ಷರು ದಿನೇಶ್ ಮಡಪ್ಪಾಡಿ, ಸದಸ್ಯರು, ಪದಾಧಿಕಾರಿಗಳು, ಕೊಡಗು ಗೌಡ ಸಮಾಜ ಒಕ್ಕೂಟದ ಅಧ್ಯಕ್ಷರು ಶ್ರೀ ಆನಂದ್ ಕರಂದ್ಲಾಜೆ, ಮೂರ್ನಾಡು ವರ್ತಕರ ಸಂಘದ ಅಧ್ಯಕ್ಷರು ಅರುಣ್ ಅಪ್ಪಚ್ಚು, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಕೊಡಗು ಜಿಲ್ಲೆ ಚೇಂಬರ ಕಾಮರ್ಸ್ ಉಪಾಧ್ಯಕ್ಷರು ನವೀನ್ ಅಂಬೆಕಲ್ಲು, ಮೂರ್ನಾಡು ಗೌಡ ಸಮಾಜದ ಅಧ್ಯಕ್ಷರು ಪಣಾತ್ತಲೆ ಟಿ ಹರೀಶ್, ಕಾಂತೂರು-ಮೂರ್ನಾಡ್ ಪಂಚಾಯಿತಿಅಧ್ಯಕ್ಷರು ಕುಶನ್ ರೈ, ಪಕ್ಷದ ಮುಖಂಡರು ಡಿಸಿಸಿ ಸದಸ್ಯರು ಮುಕಟೀರ ಸಂದೀಪ್, ಆಪ್ರು ರವೀಂದ್ರ, ಹಾಗೂ ಸಿಬ್ಬಂದಿ ವರ್ಗದವರು.,ಪ್ರಮುಖರು ಉಪಸ್ಥಿತರಿದ್ದರು.

     

    ಕೊಡಗು ನ್ಯೂಸ್

    Previous Articleಅಂಬೇಡ್ಕರ್ ಪುತ್ತಳಿ ಕಾಮಗಾರಿಯನ್ನು ವೀಕ್ಷಿಸಿದ ಗೃಹ ಸಚಿವ ಪರಮೇಶ್ವರ್
    Next Article ರೋಮನ್ ಕ್ಯಾಥೋಲಿಕ್ ಕ್ರಿಕೆಟ್ ಟೂರ್ನಿಯಾ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಎ.ಎಸ್ ಪೊನ್ನಣ್ಣ ಭಾಗವಹಿಸಿ ಶುಭ ಕೋರಿದರು

    Related Posts

    300 ರೂ. ಸಂಬಳದಿಂದ ಬದುಕು ಆರಂಭಿಸಿ ಸಮಾಜ ಸೇವಕರಾಗಿ ಬೆಳೆದ ಹರಪಳ್ಳಿ ರವೀಂದ್ರರ ಬದುಕಿನ ಕಥೆಗೆ ಅಕ್ಷರ ರೂಪ.

    November 24, 2026

    ಯಾಕೂಬ್ ನಿವಾಸಕ್ಕೆ ನಾಪಂಡ ಮುತ್ತಪ್ಪ ಭೇಟಿ: ಕೊಡಗು ಕಾಂಗ್ರೆಸ್‌ನಲ್ಲಿ ರಾಜಕೀಯ ಚರ್ಚೆಗೆ ಗ್ರಾಸವಾದ ಮುಖಾಮುಖಿ

    November 24, 2026

    ಮಡಿಕೇರಿ ಜಿಟಿ ವೃತ್ತದಲ್ಲಿ ಪ್ರತಿಭಟನೆ, ಮೆರವಣಿಗೆಗೆ ಜಿಲ್ಲಾಧಿಕಾರಿ ನಿರ್ಬಂಧ: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಸೋಮಶೇಖರ್ ಆದೇಶ.

    November 24, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    300 ರೂ. ಸಂಬಳದಿಂದ ಬದುಕು ಆರಂಭಿಸಿ ಸಮಾಜ ಸೇವಕರಾಗಿ ಬೆಳೆದ ಹರಪಳ್ಳಿ ರವೀಂದ್ರರ ಬದುಕಿನ ಕಥೆಗೆ ಅಕ್ಷರ ರೂಪ.

    November 24, 2026

    ಯಾಕೂಬ್ ನಿವಾಸಕ್ಕೆ ನಾಪಂಡ ಮುತ್ತಪ್ಪ ಭೇಟಿ: ಕೊಡಗು ಕಾಂಗ್ರೆಸ್‌ನಲ್ಲಿ ರಾಜಕೀಯ ಚರ್ಚೆಗೆ ಗ್ರಾಸವಾದ ಮುಖಾಮುಖಿ

    November 24, 2026

    ಮಡಿಕೇರಿ ಜಿಟಿ ವೃತ್ತದಲ್ಲಿ ಪ್ರತಿಭಟನೆ, ಮೆರವಣಿಗೆಗೆ ಜಿಲ್ಲಾಧಿಕಾರಿ ನಿರ್ಬಂಧ: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಸೋಮಶೇಖರ್ ಆದೇಶ.

    November 24, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.