Close Menu
Kodagu News
    ಹೊಸ ಸುದ್ದಿ

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    • ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
    • ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಫೆ.19 ರಂದು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ
    ಜಿಲ್ಲೆ

    ಫೆ.19 ರಂದು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ

    ಫೆ.19 ರಂದು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ

    KODAGU NEWS

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವು ಫೆಬ್ರವರಿ, 19 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.

    ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೆÇನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ,, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಮರಾಠ ಸಮಾಜದ ಜಿಲ್ಲಾಧ್ಯಕ್ಷರಾದ ಎಸ್.ಆರ್.ಅರುಣ್ ರಾವ್, ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಇತರರು ಪಾಲ್ಗೊಳ್ಳಲಿದ್ದಾರೆ.

    Previous Articleಫೆ.28 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ….!!! ಸುಗಮ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಎಸ್.ಜೆ.ಸೋಮಶೇಖರ್
    Next Article ಏ28 ರಂದು ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

    Related Posts

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.