ಬಸವನಹಳ್ಳಿ ಹಾಡಿ ನಿವಾಸಿಗಳಿಗೆ ಕಾನೂನಿನ ಅರಿವು ಕಾರ್ಯಕ್ರಮ

 

ಬಸವನಹಳ್ಳಿ ಹಾಡಿಯ ನಿವಾಸಿಗಳಿಗೆ ಹಾಗೂ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ವಿರೋಧಿ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ, ಅಕ್ಕಪಡೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Exit mobile version