ಇಂದು ಜಿಲ್ಲಾ ಪೊಲೀಸ್ ಕವಾಯತು ಹಾಗೂ ಅಪರಾಧ ಚರ್ಚಾ ಕೂಟ


ಇಂದು ಜಿಲ್ಲಾ ಕವಾಯತು ಮೈದಾನದಲ್ಲಿ ಜಿಲ್ಲಾ ಕವಾಯತು ನಡೆಸಲಾಯಿತು. ನಂತರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಅಪರಾಧ ಚರ್ಚಾ ಕೂಟ ನಡೆಸಿ ವಿವಿಧ ಪ್ರಕರಣಗಳ ತನಿಖೆಯ ಹಂತಗಳನ್ನು ಪರಾಮರ್ಶಿಸಿ, ಜಿಲ್ಲೆಯ ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಮತ್ತು ಪತ್ತೆ, ಬಂದೋಬಸ್ತುಗಳ ಬಗ್ಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.

