Close Menu
Kodagu News
    ಹೊಸ ಸುದ್ದಿ

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ರಾಜ್ಯಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟದ ಮುಖ್ಯ ಅತಿಥಿಯಾಗಿ ಶಾಸಕ ಎ. ಎಸ್ ಪೊನ್ನಣ್ಣ
    ಜಿಲ್ಲೆ

    ರಾಜ್ಯಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟದ ಮುಖ್ಯ ಅತಿಥಿಯಾಗಿ ಶಾಸಕ ಎ. ಎಸ್ ಪೊನ್ನಣ್ಣ

    ರಾಜ್ಯಮಟ್ಟದ ಅಂತರ್ ಕಾಲೇಜು ಹಾಕಿ ಪಂದ್ಯಾಟದ ಮುಖ್ಯ ಅತಿಥಿಯಾಗಿ ಶಾಸಕ ಎ. ಎಸ್ ಪೊನ್ನಣ್ಣ

    ರಾಜ್ಯಮಟ್ಟದ ಅಂತರ್ ಕಾಲೇಜ್ ಹಾಕಿ ಪಂದ್ಯಾಟದ ಮುಖ್ಯ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

    ಪೊನ್ನಂಪೇಟೆಯ ಟರ್ಫ್ ಮೈದಾನದಲ್ಲಿ ಈ ಪಂದ್ಯಕೂಟ ಆಯೋಜನೆಗೊಂಡಿತ್ತು. ಪಂದ್ಯಾಟಕ್ಕೆ ಶುಭ ಕೋರಿ ಮಾತನಾಡಿದ ಮಾನ್ಯ ಶಾಸಕರು, ಕೊಡಗಿನ ಮನೆಮನೆಗಳಲ್ಲಿ ಹಾಸು ಹೊಕ್ಕಿರುವ ಹಾಕಿ ಕ್ರೀಡೆಯ ರಾಜ್ಯಮಟ್ಟದ ಪಂದ್ಯಾವಳಿಯು ಪೊನ್ನಂಪೇಟೆಯಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ. ರಾಜ್ಯದ ಮೂಲೆ ಮೂಲೆಯಿಂದ ಬಂದಿರುವ ಕಾಲೇಜ್ ವಿದ್ಯಾರ್ಥಿಗಳು ಕೊಡಗಿನ ಪರಿಸರಕ್ಕೆ ಹೊಂದಿಕೊಂಡು ತಮ್ಮ ಚಾಕಚಕ್ಯತೆ ಪ್ರದರ್ಶಿಸುತ್ತಿರುವುದು ಹಾಗೂ ಪ್ರಶಸ್ತಿಗಾಗಿ ಹೋರಾಟ ಮಾಡುತ್ತಿರುವುದು ಕೊಡಗಿಗೆ ಹೆಮ್ಮೆ ಎನಿಸಿದೆ. ಎಲ್ಲರೂ ಉತ್ತಮವಾಗಿ ಆಡಿ, ಈ ಕ್ರೀಡೆಯನ್ನು ಮತ್ತಷ್ಟು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಇಂತಹ ಪಂದ್ಯವಳಿಗಳು ಮತ್ತಷ್ಟು ನಡೆಯಲಿ ಎಂದು ಹಾರೈಸಿದರು.

    ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಮಿದೇರೀರ ನವೀನ್, ಹಿರಿಯರಾದ ಮುಕಳೇರ ಕುಶಾಲಪ್ಪ, ಪ್ರಾಂಶುಪಾಲರು ಬೆನೆಡಿಕ್ಟ್ ಆರ್. ಸಲ್ದಾನ, ಹಾಗೂ ಕ್ರೀಡಾಪಟ್ಟುಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    Previous Articleಶಾಲೆಯನ್ನು ಮುಂದಿಟ್ಟು ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ….!!! 30 ಗಿಡ… 1,00,000 ಹತ್ತಿರದ ಬಿಲ್ಲು…!?
    Next Article ಹುದಿಕೇರಿ ಶಾಸಕ ಎ.ಎಸ್ ಪೊನ್ನಣ್ಣ ಅನುದಾನದಲ್ಲಿ ನೂತನ ಆಟೋ ತಂಗುದಾಣ: ಶಾಸಕರಿಂದ ಲೋಕಾರ್ಪಣೆ

    Related Posts

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.