Close Menu
Kodagu News
    ಹೊಸ ಸುದ್ದಿ

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡಗಿನಲ್ಲಿ ಒಮ್ಮೆಲೆ ತಾಪಮಾನ ಏರಿಕೆ
    ಜಿಲ್ಲೆ

    ಕೊಡಗಿನಲ್ಲಿ ಒಮ್ಮೆಲೆ ತಾಪಮಾನ ಏರಿಕೆ

    ಕೊಡಗಿನಲ್ಲಿ ಒಮ್ಮೆಲೆ ತಾಪಮಾನ ಏರಿಕೆ

    ತಣ್ಣನೆಯ ಕೂಲ್ ಕೂಲ್ ವೆದರ್‌ಗೆ ಹೆಸರಾಗಿದ್ದ ಕೊಡಗಿನಲ್ಲಿ ಇದೀಗ ಬಿಸಿಲಿನ ಧಗೆ ಶುರುವಾಗಿದೆ. ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ ದಾಟುತ್ತಿದೆ. ಬಿಸಿಲು ಬೆವರಿಳಿಸುತ್ತಿದೆ. ಈ ಪರಿಸ್ಥಿತಿ ಇನ್ನಷ್ಟು ದಿನಗಳ ಕಾಲ ಮುಂದುವರಿಯಲಿದ್ದು, ತಾಪಮಾನವೂ ಏರಿಕೆಯಾಗಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ.

     

    ಇನ್ನೂ ಬೇಸಿಗೆಯ ಹೊಸ್ತಿಲಲ್ಲಿರುವಾಗಲೇ ಕೊಡಗು ಸೇರಿದಂತೆ ರಾಜ್ಯಾದ್ಯಂತ ಬಿಸಿಲು ಬೆವರಿಳಿಸುತ್ತಿದೆ. ಸದಾ ತಂಪಾಗಿರುವ ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಈಗಾಗಲೇ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ ದಾಟುತ್ತಿದೆ.

     

    ಹೀಗಾಗಿ ಮುಂದಿನ ದಿನಗಳಲ್ಲಿ ಬಿಸಿಲಿನಿಂದ ರಕ್ಷಣೆ ಹೇಗೆಂಬ ಚಿಂತೆ ಚಳಿನಾಡ ಜನರನ್ನು ಕಾಡಲಾರಂಭಿಸಿದೆ. ಸಾಮಾನ್ಯವಾಗಿ ತಂಪು ಹವಾಮಾನಕ್ಕೆ ಪ್ರಸಿದ್ಧವಾಗಿರುವ ಈ ಬೆಟ್ಟನಾಡಿನಲ್ಲಿ ಚಳಿಯಿಂದ ಒಮ್ಮೆಲೇ ಬಿಸಿಲಿನ ತೀವ್ರತೆ ಹೆಚ್ಚಾಗಿರುವುದು ಪರಿಸರ ಹಾಗೂ ಆರೋಗ್ಯ ಎರಡಕ್ಕೂ ಎಚ್ಚರಿಕೆಯ ಗಂಟೆ ಮೊಳಗಿಸಿದೆ.

     

    ಚಳಿ ನೆಲೆದಲ್ಲೇ ಬಿಸಿಲಿನ ಕಾವು!

    ಇನ್ನೂ ಫೆಬ್ರವರಿ ದ್ವಿತೀಯಾರ್ಧದಲ್ಲಿದ್ದೇವೆ ಆಗಲೇ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ಭಾಗಗಳಲ್ಲಿ ಮಧ್ಯಾಹ್ನದ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ದಾಟುತ್ತಿದೆ. ಬೆಳಗ್ಗೆ-ಸಂಜೆ ಸ್ವಲ್ಪ ತಂಪು ಉಳಿದಿದ್ದರೂ ಮಧ್ಯಾಹ್ನದ ಬಿಸಿಲು ದೇಹಕ್ಕೆ ತೀವ್ರವಾಗಿ ತಟ್ಟುತ್ತಿದೆ. ಇತ್ತೀಚೆಗೆ ತೀವ್ರ ಚಳಿಯಿಂದ ಕೂಡಿದ್ದ ವಾತಾವರಣದಲ್ಲಿ ದಿಢೀರ್‌ ತಾಪಮಾನ ಏರಿಕೆ ಆತಂಕ ಸೃಷ್ಟಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

     

    ಕೊಡಗಿನಂತೆ ಎತ್ತರ ಪ್ರದೇಶದಲ್ಲೇ ಈ ಮಟ್ಟದ ಉಷ್ಣತೆ ಕಂಡುಬರುವುದು ಮುಂದಿನ ತಿಂಗಳಲ್ಲಿ ಬಿಸಿಲು ಇನ್ನಷ್ಟು ಹೆಚ್ಚಾಗುವ ಸೂಚನೆ ಎಂದೂ ಹೇಳಲಾಗುತ್ತಿದೆ. ಹವಾಮಾನ ತಜ್ಞರ ಪ್ರಕಾರ, ಕಳೆದ ಕೆಲವು ವಾರಗಳಲ್ಲಿ ಮಳೆ ಕೊರತೆ, ಮೋಡ ಕವಿದ ದಿನಗಳ ಸಂಖ್ಯೆ ಕಡಿಮೆಯಾಗಿರುವುದು ಹಾಗೂ ಗಾಳಿಯ ತೇವಾಂಶ ಕುಸಿತ ಇವೆಲ್ಲವೂ ತಾಪಮಾನ ಏರಿಕೆಗೆ ಕಾರಣವಾಗಿವೆ.

     

    ಅಲ್ಲದೇ ಈ ಪರಿಸ್ಥಿತಿ ಇನ್ನಷ್ಟು ದಿನಗಳ ಕಾಲ ಮುಂದುವರಿಯಲಿದ್ದು, ತಾಪಮಾನವೂ ಏರಿಕೆಯಾಗಲಿದೆ. ಮಾರ್ಚ್, ಏಪ್ರಿಲ್‌ ತಿಂಗಳಲ್ಲಿಸಾಮಾನ್ಯವಾಗಿ ತಾಪಮಾನ ಇನ್ನೂ 2 – 3 ಡಿಗ್ರಿ ಏರಿಕೆಯಾಗುವ ಸಂಭವವಿದೆ. ಪ್ರೀ-ಮಾನ್‌ಸೂನ್‌ ಮಳೆ ವಿಳಂಬವಾದರೆ ಬಿಸಿಲಿನ ತೀವ್ರತೆ ಹೆಚ್ಚಾಗಬಹುದು.

    ಆರೋಗ್ಯದ ಮೇಲೆ ಬಿಸಿಲಿನ ಪರಿಣಾಮ :

    ಇದ್ದಕ್ಕಿದ್ದಂತೆ ಉಷ್ಣತೆ ಏರಿಕೆ ಆಗಿರುವುದು ದೇಹಕ್ಕೆ ಹಲವು ರೀತಿಯಲ್ಲಿಪರಿಣಾಮ ಬೀರುತ್ತದೆ. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ಹೊರಾಂಗಣದಲ್ಲಿಕೆಲಸ ಮಾಡುವವರು ಹೆಚ್ಚು ಎಚ್ಚರಿಕೆ ವಹಿಸಬೇಕು ಎನ್ನುತ್ತಾರೆ ವೈದ್ಯರು.

    ಕೃಪೆ : ವಿಜಯ ಕರ್ನಾಟಕ

    Previous Articleನಾಪೋಕ್ಲು ಮಾಜಿ ಪಂಚಾಯತ್ ಸದಸ್ಯನ ಮೇಲೆ ಹಲ್ಲೆ ಪ್ರಕರಣ
    Next Article ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ? ಸಿದ್ದರಾಮಯ್ಯ ಸುಳಿವು

    Related Posts

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.