ಪ್ರಚಾರ ವೇಳೆ ಮಾತಿನ ಚಕಮಕಿ
ನಾಪೋಕ್ಲುವಿನ ಬಲ್ಲಮಾವಟಿ ನಾಳೆ ನಡೆಯಲಿರುವ ಹಿಂದು ಸಮಾವೇಶ ಹಿನ್ನೆಲೆ
ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆಗೆ ಜಿಲ್ಲಾಸ್ಪತ್ರೆ ದಾಖಲು
ಸಿದ್ದಿಕ್ ಎಂಬಾತನಿಂದ ಹಲ್ಲೆ ಆರೋಪ
ಹಲ್ಲೆ ಆರೋಪಿಯನ್ನು ಬಂಧಿಸುವಂತೆ ಹಿಂದೂ ಸಂಘಟನೆಗಳಿಂದ ಒತ್ತಾಯ
ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಗಳಿಂದ ರಸ್ತೆ ತಡೆ
ನಾಪೋಕ್ಲುವಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಬರುವಂತೆ ಪ್ರತಿಭಟನಾಕಾರರ ಒತ್ತಾಯ


