ಮಾಸ್ಟರ್ ಆಫ್ ಸೈನ್ಸ್ ಇನ್ ಮ್ಯಾತಮೆಟಿಕ್ಸ್ ವಿಭಾಗದಲ್ಲಿ ಕೊಡಗಿನ ಗ್ರೀಷ್ಮ ಳಿಗೆ ಗೋಲ್ಡ್ ಮೆಡಲ್.

 

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆ ಹೊಸೂರು ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ನಿವಾಸಿಗಳಾದ ಕೆಂಪಾಚಾರಿ ಮತ್ತು ವಿಶಾಲಾಕ್ಷಿ ದಂಪತಿಗಳ ಪುತ್ರಿಯಾದ ಕುಮಾರಿ ಗ್ರೀಷ್ಮ ಅವರು ಜೆ.ಎಸ್.ಎಸ್ ಕಾಲೇಜು ಮೈಸೂರು, ಮಾಸ್ಟರ್ ಆಫ್ ಸೈನ್ಸ್ ಇನ್ ಮ್ಯಾತಮೆಟಿಕ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ (1st Rank) ಚಿನ್ನದ ಪದಕ (ಗೋಲ್ಡ್ ಮೆಡಲ್) ಪಡೆದುಕೊಂಡಿದ್ದಾರೆ, ಗ್ರೀಷ್ಮ ರವರ ಈ ಸಾಧನೆಗೆ ಶಿಕ್ಷಕ ವೃಂದ,ಸಿಬ್ಬಂದಿ ವರ್ಗ ಮತ್ತು ಪೋಷಕರು,ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

 

ಕೊಡಗು ನ್ಯೂಸ್

Exit mobile version