Close Menu
Kodagu News
    ಹೊಸ ಸುದ್ದಿ

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    • ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
    • ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ: KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಾಪೋಕ್ಲಿನಲ್ಲಿ ಬಲಿಜ ಸಮುದಾಯದವರಿಂದ ಶ್ರೀ ಯೋಗಿ ನಾರಾಯಣ ಕೈವಾರ ತಾತಯ್ಯ ನವರ ಜಯಂತಿ ಆಚರಣೆ
    ಜಿಲ್ಲೆ

    ನಾಪೋಕ್ಲಿನಲ್ಲಿ ಬಲಿಜ ಸಮುದಾಯದವರಿಂದ ಶ್ರೀ ಯೋಗಿ ನಾರಾಯಣ ಕೈವಾರ ತಾತಯ್ಯ ನವರ ಜಯಂತಿ ಆಚರಣೆ

    ನಾಪೋಕ್ಲಿನಲ್ಲಿ ಬಲಿಜ ಸಮುದಾಯದವರಿಂದ ಶ್ರೀ ಯೋಗಿ ನಾರಾಯಣ ಕೈವಾರ ತಾತಯ್ಯ ನವರ ಜಯಂತಿ ಆಚರಣೆ

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು:ನಾಪೋಕ್ಲುವಿನಲ್ಲಿ ಬಲಿಜಸಮುದಾಯದವರಿಂದ ಶ್ರೀ ಯೋಗಿ ನಾರಾಯಣ ಕೈವಾರ ತಾತಯ್ಯನವರ 300ನೇ ಜಯಂತಿಯನ್ನು ನಾಪೋಕ್ಲು ಬಳಿಯ ಕಕ್ಕುಂದ ಕಾಡುವಿನ ಟಿ.ವಿ.ಭವಾನಿಯವರ ಗೃಹದಲ್ಲಿ ಆಚರಿಸಲಾಯಿತು.

     

    ಕಾರ್ಯಕ್ರಮದಲ್ಲಿ ಕಕ್ಕುಂದ ಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದ ಅಧ್ಯಕ್ಷ ಗೋಪಾಲ ಅವರು ಪಾಲ್ಗೊಂಡು ಮಾತನಾಡಿ ತೆಲುಗು ಬಲಿಜಗರಿಗೆ ಶಿಕ್ಷಣದಂತೆ ಉದ್ಯೋಗದಲ್ಲಿಯೂ ಸಹ 2ಎ ಹಿಂದುಳಿದ ವರ್ಗದಡಿ ಮೀಸಲಾತಿ ನೀಡುವಂತಾಗಬೇಕು. ನಮ್ಮ ಊರಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯ ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿದ್ದು ಇದಕ್ಕೆ ಸರ್ವ ಜನತೆಯ ಸಹಕಾರ ಬೇಕೆಂದು ವಿನಂತಿಸಿಕೊಂಡರು. ದೇವಾಲಯಕ್ಕೆ ಧನಸಹಾಯ ಮಾಡುವವರು 9741548389,9980010635 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ತಿಳಿಸಿದರು.

    ಟಿ.ಮಂಜಯ್ಯ ಅವರು ಕೈವಾರ ತಾತಯ್ಯ ಅವರ ಹಿನ್ನೆಲೆ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಬಲಿಜ ಸಮಾಜದ ಸದಸ್ಯರು ಕೈವಾರ ತಾತಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

     

    ಈ ಸಂದರ್ಭ ಕಾರ್ಯಕ್ರಮದಲ್ಲಿ ಎಂ. ಪಿ. ಪದ್ಮನಾಭ, ಟಿ.ವಿ ಪ್ರೇಮಾವತಿ,ಎನ್.ಎಸ್. ಸೂರ್ಯ,ಟಿ.ವಿ ಭವಾನಿ,ವೀಣಾ,ಸರಸ್ವತಿ,ಸುಮಾ,ಆಶಾಲತಾ,ಜಯಮ್ಮ,ಮತ್ತಿತರರು ಹಾಜರಿದ್ದರು.

    Previous Articleಮಡಿಕೇರಿಯಲ್ಲಿ ಆಮೆಮನೆ ದೇವಿಪ್ರಸಾದ್ (43) ಆತ್ಮಹತ್ಯೆ
    Next Article ಜಿಲ್ಲಾ ಎಸ್ ವೈ ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

    Related Posts

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.