ಮಾಜಿ ಶಾಸಕ ಎಂ ಪಿ ಅಪ್ಪಚ್ಚುರಂಜನ್ ರವರಿಂದ ಮಾಹಿತಿ ಕಾರ್ಯಗಾರ

ಕೊಡಗು ಜಿಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಇತರೆ ಕೂಲಿ ಕಾರ್ಮಿಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸವಲತ್ತುಗಳ ಬಗೆಗಿನ ಮಾಹಿತಿ ಕಾರ್ಯಗಾರ ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ ಪಿ ಅಪ್ಪಚುರಂಜನ್ ಉದ್ಘಾಟಿಸಿ ಮಾತನಾಡಿದರು.

Exit mobile version