Close Menu
Kodagu News
    ಹೊಸ ಸುದ್ದಿ

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ

    August 9, 2026

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*

    August 9, 2026

    ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ

    August 9, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ
    • ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*
    • ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ
    • ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ
    • ಮಳೆ–ಗಾಳಿಯಲ್ಲೂ ಬಸ್‌ ನಿಲ್ದಾಣವೇ ಆಸರೆ: ವೃದ್ಧನಿಗೆ ನೆರವಿನ ಹಸ್ತ ಬೇಕಿದೆ
    • ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ ಸಾಧಕ ಪತ್ರಕತ೯ರಿಗೆ ಸನ್ಮಾನ
    • ಆಟವಾಡುತ್ತಾ ಶಾಶ್ವತ ನಿದ್ರೆಗೆ ಜಾರಿದ ಅಪೂರ್ವ… ಕಣ್ಣೀರಿಟ್ಟ ಕುಟುಂಬಕ್ಕೆ ಮಂತರ್ ಗೌಡ ಸಾಂತ್ವನ
    • ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆಟೋ ಚಾಲಕನಿಗೆ ₹12 ಸಾವಿರ ದಂಡ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಾಲಿಬಾಲ್ ಪಂದ್ಯಾವಳಿ
    ಜಿಲ್ಲೆ

    ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಾಲಿಬಾಲ್ ಪಂದ್ಯಾವಳಿ

    ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಾಲಿಬಾಲ್ ಪಂದ್ಯಾವಳಿ

    ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ತಂಡ

    ✍🏻ಅಶೋಕ್_ಮಡಿಕೇರಿ

    ಮಡಿಕೇರಿ: ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಾಗೂ ಸಾಯಿ ಹಾಕಿ ತರಬೇತಿ ಕೇಂದ್ರ ಮಡಿಕೇರಿ ಇವರ ಸಹಯೋಗದಲ್ಲಿ ಫಿಟ್ ಇಂಡಿಯಾ ಪರಿಕಲ್ಪನೆಯೊಂದಿಗೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.

    ಮಡಿಕೇರಿ ತಾಲೂಕಿನ ಐದು ಕಾಲೇಜುಗಳ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ನಡೆದ ಪಂದ್ಯಾವಳಿಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ತಂಡವು ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಯಿ ಹಾಕಿ ತರಬೇತಿ ಕೇಂದ್ರ ಮಡಿಕೇರಿಯ ತರಬೇತಿದಾರರು ಮತ್ತು ಉಸ್ತುವಾರಿಯಾದ ಶ್ರೀಮತಿ ಮಿನಿ ಉನ್ನಿ ರಾಜ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಮೇಜರ್ ರಾಘವ ಬಿ ವಹಿಸಿಕೊಂಡಿದ್ದರು.

    ವೇದಿಕೆಯಲ್ಲಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಪ್ರೊಫೆಸರ್ ತಿಪ್ಪೇಸ್ವಾಮಿ, ಭಾರತ ಹಾಕಿ ತಂಡದ ಕ್ಯಾಂಪರ್ ಅಕ್ಷತಾ, ಕಿಲೋ ಇಂಡಿಯಾ ಹಾಕಿ ತಂಡದ ಆಟಗಾರ್ತಿಯರಾದ ಸೀಮಾ ಆನಂದ್ ಪವರ್ ಹಾಗೂ ಗಧೇಲಾ ಗಾಯತ್ರಿ ಉಪಸ್ಥಿತರಿದ್ದರು.

    ✍🏻ಅಶೋಕ್_ಮಡಿಕೇರಿ

    Previous Articleಅಸ್ಸಾಂ ಹಾಗೂ ಇನ್ನಿತರ ಕಡೆಗಳಿಂದ ಬಂದತಹ ವಲಸೆ ಕಾರ್ಮಿಕರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ – ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ
    Next Article ಸಂಕೀರ್ಣ ಶಸ್ತ್ರಚಿಕಿತ್ಸೆಗಳಿಂದ ಹಿಡಿದು ರೋಬೋಟಿಕ್ ಬೆನ್ನುಮೂಳೆ ಚಿಕಿತ್ಸೆವರೆಗೆ:-ನಾರಾಯಣ ಹೆಲ್ತ್ ಸಿಟಿಯಿಂದ 10,000 ಯಶಸ್ವಿ ಶಸ್ತ್ರಚಿಕಿತ್ಸೆಗಳ ಮೈಲಿಗಲ್ಲು ಸಾಧನೆ

    Related Posts

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ

    August 9, 2026

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*

    August 9, 2026

    ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ

    August 9, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ

    August 9, 2026

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*

    August 9, 2026

    ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ

    August 9, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.