Close Menu
Kodagu News
    ಹೊಸ ಸುದ್ದಿ

    ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್‌ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ

    November 16, 2026

    ಹಾರಂಗಿ ಬ್ಯಾಕ್‌ವಾಟರ್‌ನಲ್ಲಿ ದೋಣಿ ಮಗುಚಿ ದಂಪತಿ ಸಾವು; ಇಬ್ಬರು ಮಕ್ಕಳು ಪಾರು

    November 13, 2026

    ಯೋಗೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಪ್ರಸನ್ನ ಎಡಿಕೇರಿ ಸಾಂತ್ವನ

    November 12, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್‌ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ
    • ಹಾರಂಗಿ ಬ್ಯಾಕ್‌ವಾಟರ್‌ನಲ್ಲಿ ದೋಣಿ ಮಗುಚಿ ದಂಪತಿ ಸಾವು; ಇಬ್ಬರು ಮಕ್ಕಳು ಪಾರು
    • ಯೋಗೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಪ್ರಸನ್ನ ಎಡಿಕೇರಿ ಸಾಂತ್ವನ
    • ಪೂಜೆಗೆಂದು ಕಾಂಚಿಕಾಮಾಕ್ಷಿ ದೇವಾಲಯಕ್ಕೆ ಬಂದ ಕುಟುಂಬದ ಮೇಲೆ ಹಲ್ಲೆ – ತಂದೆ, ಇಬ್ಬರು ಮಕ್ಕಳಿಗೆ ಗಾಯ; ಸಿಸಿಟಿವಿಯಲ್ಲಿ ಕೃತ್ಯ ಸೆರೆ
    • ಸಾವಿನಂಚಿನಲ್ಲೂ ಸಾರ್ಥಕತೆ ಮೆರೆದ ಮಡಿಕೇರಿಯ ಯೋಗೇಶ್..
    • ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಮುಹೂರ್ತ ನಿಗದಿ
    • 25 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗೆ ಗೂಂಡಾ ಕಾಯ್ದೆ ಶಾಕ್ – ಬಳ್ಳಾರಿ ಜೈಲಿಗೆ ರವಾನೆ
    • ಶಾಸಕರ ವರ್ಚಸ್ಸಿಗೆ ಧಕ್ಕೆ ತರುತ್ತಿರುವ ಹಿಂಬಾಲಕರು: ರಂಜಿ ಪೂಣಚ್ಚ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಅಸ್ಸಾಂ ಹಾಗೂ ಇನ್ನಿತರ ಕಡೆಗಳಿಂದ ಬಂದತಹ ವಲಸೆ ಕಾರ್ಮಿಕರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ – ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ
    ಜಿಲ್ಲೆ

    ಅಸ್ಸಾಂ ಹಾಗೂ ಇನ್ನಿತರ ಕಡೆಗಳಿಂದ ಬಂದತಹ ವಲಸೆ ಕಾರ್ಮಿಕರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ – ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

    ಅಸ್ಸಾಂ ಹಾಗೂ ಇನ್ನಿತರ ಕಡೆಗಳಿಂದ ಬಂದತಹ ವಲಸೆ ಕಾರ್ಮಿಕರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ – ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

    ಮಡಿಕೇರಿ ಹಾಗೂ ಕೊಡಗು ಜಿಲ್ಲೆಯ ಇತರೆಡೆ ಅಸ್ಸಾಂ ಹಾಗೂ ಇನ್ನಿತರ ಕಡೆಗಳಿಂದ ಬಂದತಹ ವಲಸೆ ಕಾರ್ಮಿಕರಿಂದ ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಮಾರುಕಟ್ಟೆಯಲ್ಲಿ ಮಾರುತ್ತಿರುವ ತಂಬಾಕು ಉತ್ಪನ್ನಗಳ ಹಾಗೂ ಇನ್ನಿತರ ವಸ್ತುಗಳ ಮಾರಾಟದಿಂದಾಗಿ ಕೊಡಗು ಜಿಲ್ಲೆಯ ಜನತೆಯ ಮೇಲೆ ಆಗುತ್ತಿರುವ ದುಷ್ಪರಿಣಾಮ ಹಾಗೂ ಕೆಲವು ಗ್ರಾಮಿಣ ಭಾಗದಲ್ಲಿ ಸಂಜೆಯ ಸಮಯ ಮಧ್ಯಪಾನ ಸೇವಿಸಿ ಸ್ಥಳಿಯರಿಗೆ ಕಿರಿ ಕಿರಿ ಉಂಟು ಮಾಡಿತ್ತಿರುವುದು ಕಂಡು ಬರುತ್ತ್ತಿದೆ. ಜಿಲ್ಲೆಯ ಹಲವು ಮಾರುಕಟ್ಟೆಯಲ್ಲಿ ಇವರುಗಳು ವ್ಯಾಪಾರಕ್ಕೆ ಇಳಿದು ಅಶುಚಿತ್ವವಾದ ತಿಂಡಿ ತಿನಿಸುಗಳನ್ನು ಮಾರುತ್ತಿದ್ದಾರೆ ಹಾಗೂ ಇದಕ್ಕೆ ಯಾವುದೇ ಆಹಾರ ಇಲಾಖೆಯ ಪರವಾನಿಗೆ ಇಲ್ಲದೇ ರಾಜಾರೋಷವಾಗಿ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಇದಲ್ಲದೇ ತಂಬಾಕು ಉತ್ಪನ್ನಗಳಾದ ಗುಡ್ಕ ಬೀಡಿ ಸಿಗರೇಟ್‌ಗಳನ್ನು ಕೂಡ ಮಾರುತ್ತಿದ್ದಾರೆ , ಇವರುಗಳಲಿ ಕೆಲವರು ಅಪರಾಧ ಪ್ರಕರಣಗಳಲ್ಲಿ ಕೂಡ ಭಾಗಿಯಾಗಿದ್ದು ಮುಂದಿನ ದಿನಗಳಲ್ಲಿ ಕೊಡಗಿಗೆ ಮಾರಕವಾಗುವ ಲಕ್ಷಣಗಳು ಕಂಡು ಬರುತ್ತಿದ್ದು ಕೆಲ ದಿನಗಳ ಹಿಂದೆ ಸ್ಥಳಿಯ ವಾಹನ ಚಾಲಕನ ಮೇಲೆ ಹಲ್ಲೆ ಖಂಡಿಸಿ ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಹಾಗು ಕೊಡಗು ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಇವರುಗಳ ಮೇಲೆ ಶಿಸ್ತು ಕ್ರಮ ತೆಗೆದುಕೊಂಡು ಇವರ ಮೂಲ ದಾಖಲಾತಿಗಳನ್ನು ಪರಿಶೀಲನೆ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ವೇದಿಕೆ ಅಧ್ಯಕ್ಷರಾದ ರವಿಗೌಡ ಉಪಾಧ್ಯಕ್ಷರಾದ ನಾಗೇಶ್ . ಕಾರ್ಯದರ್ಶಿಗಳಾದ ಅಕ್ಷಿತ್. ಮಹಿಳಾ ಘಟಕದ ಕಾರ್ಯದರ್ಶಿಗಳಾದ ಲಿಲ್ಲಿಗೌಡ. ಎನ್‌ಸಿಐಬಿ ಯ ಜಾನ್ಸನ್ ಪ್ರವೀಣ್. ಸಮಿತಿ ಸದಸ್ಯರುಗಳಾದ ಪುನೀತ್.ಕಿರಣ್ ಹಾಗೂ ಇನ್ನೂ ಇತರರು ಪಾಲ್ಗೊಂಡಿದ್ದರು

    Previous Articleಸಕಾಲಕ್ಕೆ ಬಾರದೇ ಸುಳ್ಳು ಹೇಳಿದ 108 ಅಂಬುಲೆನ್ಸ್ ಚಾಲಕನ ವಿರುದ್ಧ ಕರವೇ ಖಂಡನೆ
    Next Article ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಾಲಿಬಾಲ್ ಪಂದ್ಯಾವಳಿ

    Related Posts

    ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್‌ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ

    November 16, 2026

    ಹಾರಂಗಿ ಬ್ಯಾಕ್‌ವಾಟರ್‌ನಲ್ಲಿ ದೋಣಿ ಮಗುಚಿ ದಂಪತಿ ಸಾವು; ಇಬ್ಬರು ಮಕ್ಕಳು ಪಾರು

    November 13, 2026

    ಯೋಗೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಪ್ರಸನ್ನ ಎಡಿಕೇರಿ ಸಾಂತ್ವನ

    November 12, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್‌ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ

    November 16, 2026

    ಹಾರಂಗಿ ಬ್ಯಾಕ್‌ವಾಟರ್‌ನಲ್ಲಿ ದೋಣಿ ಮಗುಚಿ ದಂಪತಿ ಸಾವು; ಇಬ್ಬರು ಮಕ್ಕಳು ಪಾರು

    November 13, 2026

    ಯೋಗೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಪ್ರಸನ್ನ ಎಡಿಕೇರಿ ಸಾಂತ್ವನ

    November 12, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.