Close Menu
Kodagu News
    ಹೊಸ ಸುದ್ದಿ

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    • ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಚೇಲಾವರ ಗ್ರಾಮದ ತೋಟಗಳಲ್ಲಿ ಕಾಡಾನೆ ದಾಂಧಲೆ – ಆನೆ ಹಾವಳಿ ನಿಯಂತ್ರಿಸಲು ಗ್ರಾಮಸ್ಥರ ಒತ್ತಾಯ
    ಜಿಲ್ಲೆ

    ಚೇಲಾವರ ಗ್ರಾಮದ ತೋಟಗಳಲ್ಲಿ ಕಾಡಾನೆ ದಾಂಧಲೆ – ಆನೆ ಹಾವಳಿ ನಿಯಂತ್ರಿಸಲು ಗ್ರಾಮಸ್ಥರ ಒತ್ತಾಯ

    ಚೇಲಾವರ ಗ್ರಾಮದ ತೋಟಗಳಲ್ಲಿ ಕಾಡಾನೆ ದಾಂಧಲೆ – ಆನೆ ಹಾವಳಿ ನಿಯಂತ್ರಿಸಲು ಗ್ರಾಮಸ್ಥರ ಒತ್ತಾಯ

    ವರದಿ :ಝಕರಿಯ ನಾಪೋಕ್ಲು

     

    ನಾಪೋಕ್ಲು :ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಬೆಳೆಗಾರರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಅಪಾರ ಪ್ರಮಾಣದಲ್ಲಿ ಕೃಷಿ ಗಿಡಗಳನ್ನು ತುಳಿದು ನಾಶಪಡಿಸಿ ನಷ್ಟಉಂಟು ಮಾಡಿದೆ.

     

    ಚೇಲಾವರ ಗ್ರಾಮದ ಮುಂಡಿಯೊಳಂಡ ಮಿಟ್ಟು ಅಪ್ಪಯ್ಯ ಹಾಗೂ ಮುಂಡಿಯೋಳಂಡ ಕುಟುಂಬಸ್ಥರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಕಾಫಿ,ಬಾಳೆ ಹಾಗೂ ಮತ್ತಿತರರ ಕೃಷಿ ಗಿಡಗಳನ್ನು ತುಳಿದು ನಾಶ ಪಡಿಸಿದ್ದು ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.

    ಗ್ರಾಮದಲ್ಲಿ ನಿರಂತರ ಕಾಡಾನೆ ಹಾವಳಿಯಿಂದ ಕಾರ್ಮಿಕರು ತೋಟಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.ಈ ವ್ಯಾಪ್ತಿಯಲ್ಲಿ ಗ್ರಾಮಸ್ಥರು,ರೈತರು ಜೀವ ಭಯದಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಹಲವು ಬಾರಿ ಕಾಡಾನೆ ಈ ವ್ಯಾಪ್ತಿಯ ರೈತರ ಹಾಗೂ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಆದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಕಾಡಾನೆ ಹಾವಳಿ ನಿಯಂತ್ರಿಸಲು ಯಾವುದೇ ಶಾಶ್ವತ ಪರಿಹಾರ ಒದಗಿಸಿಲ್ಲ. ಮುಂದೆ ಜೀವ ಬಲಿ ಪಡೆಯುವ ಮುನ್ನ ಕಾಡಾನೆಗಳು ತೋಟಗಳಿಗೆ ಪ್ರವೇಶಿಸಿದಂತೆ ಅರಣ್ಯಇಲಾಖೆ ಕ್ರಮ ಕೈಗೊಳ್ಳಬೇಕು. ಅದರಂತೆ ಗ್ರಾಮದಲ್ಲಿ ನಿರಂತರ ಹಾವಳಿ ನಡೆಸುತ್ತಿರುವ ಕಾಡಾನೆಗಳನ್ನು ಶೀಘ್ರದಲ್ಲಿ ಕಾಡಿಗಟ್ಟುವ ಅಥವಾ ಸೆರೆ ಹಿಡಿದು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅದರಂತೆ ನಷ್ಟ ಸಂಭವಿಸಿದ ತೋಟದ ಮಾಲೀಕರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    Previous Articleಬಿಜೆಪಿ ಗ್ರಾಮಾಂತರ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ-ಸಾಧಕಿ ಶೈಲಾ ಮೊಣ್ಣಪ್ಪಾಗೆ ಸನ್ಮಾನ
    Next Article ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲೆಗೆ ಉತ್ತಮ ಫಲಿತಾಂಶ ನಿರೀಕ್ಷೆ: ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್

    Related Posts

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.