Close Menu
Kodagu News
    ಹೊಸ ಸುದ್ದಿ

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    • ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
    • ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ: KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಾಪೋಕ್ಲುವಿನ ಶ್ರೀಪೊನ್ನು ಮುತ್ತಪ್ಪ ದೇವಾಲಯಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಎ.ಕೆ. ಚಂದ್ರನ್ ನೇಮಕ
    ಜಿಲ್ಲೆ

    ನಾಪೋಕ್ಲುವಿನ ಶ್ರೀಪೊನ್ನು ಮುತ್ತಪ್ಪ ದೇವಾಲಯಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಎ.ಕೆ. ಚಂದ್ರನ್ ನೇಮಕ

    ನಾಪೋಕ್ಲುವಿನ ಶ್ರೀಪೊನ್ನು ಮುತ್ತಪ್ಪ ದೇವಾಲಯಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಎ.ಕೆ. ಚಂದ್ರನ್ ನೇಮಕ

    ವರದಿ:ಝಕರಿಯ ನಾಪೋಕ್ಲು

     

    ನಾಪೋಕ್ಲು: ಇತಿಹಾಸ ಪ್ರಸಿದ್ಧ ನಾಪೋಕ್ಲುವಿನ ಶ್ರೀ ಪೊನ್ನು ಮುತ್ತಪ್ಪ ದೇವಾಲಯಕ್ಕೆ 2026 -27 ನೇ ಸಾಲಿನ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು ಅಧ್ಯಕ್ಷರಾಗಿ ಎ.ಕೆ.ಚಂದ್ರನ್ ಅವರು ನೇಮಕವಾಗಿದ್ದಾರೆ.

     

    ದೇವಾಲಯದ ಸುಭಾಂಗಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಮಹಾಸಭೆಯಲ್ಲಿ ಭಕ್ತಾದಿಗಳ ಹಾಗೂ ಪ್ರಮುಖರ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.

    ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಪಿ. ಕೆ.ಅನಿಲ್,ಉಪಾಧ್ಯಕ್ಷರಾಗಿ ಎಂ.ಕೆ.ತಂಗ,ಸಹ ಕಾರ್ಯದರ್ಶಿಯಾಗಿ ಟಿ. ಕೆ.ಸುಕುಮಾರ್,ಕೋಶಾಧಿಕಾರಿಯಾಗಿ ಮಹೇಶ್ ಮೇನೋನ್ ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಇನ್ನುಳಿದಂತೆ ಆಡಳಿತ ಮಂಡಳಿಯ ಸದಸ್ಯರುಗಳಾಗಿ ಕೆ.ಕೆ.ವಿಜಯ

    ಕೆ.ಕೆ.ಅನಿಲ್, ಎಂ. ಪಿ. ಹರಿದಾಸ್,ಪಿ.ವಿ.ಅನಿಲ್

    ಪಿ.ಕೆ.ಸುನಿಲ್,ಟಿ.ಕೆ. ರಘು

    ಟಿ. ಆರ್ ಮೋನಿಶ್,ಎ.ವಿ.ಸತೀಶ್, ಎ. ಕೆ.ಮಹೇಶ್,ಸತೀಶ್,ಟಿ. ಎಂ.ಸುನಿಲ್,

    ಸಂದೇಶ್, ಎ.ಎಂ.

    ಚೇತನ್, ಪ್ರಕಾಶ್ ಪಟ್ಟಾಭಿ ಅವರುಗಳು ಆಯ್ಕೆಯಾದರು. ಮುಂಬರುವ ವರ್ಷದಲ್ಲಿ ದೇವಾಲಯದ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಚಟುವಟಿಕೆಗಳನ್ನು ಈತನ ತಂಡವು ಮುನ್ನಡೆಸಲಿದೆ.

    Previous Articleಅಖಿಲ ಅಮ್ಮ ಕೊಡವ ಸಮಾಜ ಅಭಿವೃದ್ಧಿ ಗೆ ಎ.ಎಸ್.ಪೊನ್ನಣ್ಣ ನವರಿಂದ 20 ಲಕ್ಷದ ಚೆಕ್ ವಿತರಣೆ
    Next Article ಬಿಜೆಪಿ ಗ್ರಾಮಾಂತರ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ-ಸಾಧಕಿ ಶೈಲಾ ಮೊಣ್ಣಪ್ಪಾಗೆ ಸನ್ಮಾನ

    Related Posts

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.