Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮಂಗಳೂರಿನಲ್ಲಿ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಧಾನ
    ಜಿಲ್ಲೆ

    ಮಂಗಳೂರಿನಲ್ಲಿ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಧಾನ

    ಮಂಗಳೂರಿನಲ್ಲಿ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ 2025ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಶನಿವಾರ ನಡೆಯಿತು.

    ‌ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಡಾ.ಯು.ಟಿ.ಖಾದರ್ ಫರೀದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಸುಳ್ಯ ಲಯನ್ಸ್ ಮಾಜಿ ರಾಜ್ಯಪಾಲರಾದ ಎಂ.ಬಿ.ಸದಾಶಿವ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ.ಶಾಹೀದ್ ತೆಕ್ಕಿಲ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶಾಲೆಟ್ ಲವೀನಾ ಪಿಂಟೋ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್.ಗಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ ಭಾಗವಹಿಸಿದ್ದರು.

    ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಲೋಕಯ್ಯ ಗೌಡ ಕೆ, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷರಾದ ಸೌಮ್ಯ ಸುಕುಮಾರ್, ಯುವ ಘಟಕದ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು, ಇತರರು ಪಾಲ್ಗೊಂಡಿದ್ದರು.

    ಸಂಶೋಧನೆ ಮತ್ತು ಸಾಹಿತ್ಯ ಕ್ಷೇತ್ರ ಅನಂತರಾಜು ಗೌಡ, ಅರೆಭಾಷಿಕ ಸಂಘಟನೆ ಮತ್ತು ಸಮಾಜಸೇವೆ ಲೋಕೇಶ್ವರಿ ವಿನಯಚಂದ್ರ, ಅರೆಭಾಷೆ ಸಾಹಿತ್ಯ ಕ್ಷೇತ್ರ ಕಟ್ರತನ ಲಲಿತಾ ಅಯ್ಯಣ್ಣ ಅವರಿಗೆ 2025ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

    Previous Articleಪೊನ್ನಂಪೇಟೆ ಮೂಲದ ಯುವತಿಯನ್ನು ಬೆಂಗಳೂರಿನಲ್ಲಿ ಕೇಬಲ್ ವೈಯರ್ ನಿಂದ ಕುತ್ತಿಗೆ ಬಿಗಿದು ಕೊಲೆಗೈದ ಪ್ರಿಯಕರ….!!!!
    Next Article ಬಿಡುಗಡೆಗೆ ಸಜ್ಜಾಗಿದೆ “ಪ್ರಾಚೀನ ಕೊಡವ ವೀರ ನಣ್ಣನ್ ನ ಬೆಟ್ಟಗಳ ಒಡೆಯ” ಪುಸ್ತಕ

    Related Posts

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.