ಇಂದಿನಿಂದ ಕೊಳಕೇರಿ ಬೊಮ್ಮಂಜಿಕೇರಿ ಭದ್ರಕಾಳಿ ದೇವರ ಉತ್ಸವ ಆರಂಭ

ವರದಿ :ಝಕರಿಯ ನಾಪೋಕ್ಲು

 

ನಾಪೋಕ್ಲು :ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಬೊಮ್ಮಂಜಿ ಕೇರಿಯಲ್ಲಿ ವಾರ್ಷಿಕವಾಗಿ ಆಚರಿಸಲ್ಪಡುವ ಶ್ರೀ ಭದ್ರಕಾಳಿ ದೇವರ ಉತ್ಸವವು ಮಾ. 16ಮತ್ತು17ರಂದು ವಿವಿಧ ದೈವ ಕೋಲಗಳೊಂದಿಗೆ ನಡೆಯಲಿದೆ.

ಉತ್ಸವದಲ್ಲಿ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಕೊರಿದ್ದಾರೆ.

Exit mobile version