Close Menu
Kodagu News
    ಹೊಸ ಸುದ್ದಿ

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    • ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
    • ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    • ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    • ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ತೊರೆನೂರು ಶ್ರೀ ಶನೇಶ್ವರ ದೇವಾಲಯ ಸಮಿತಿ ವತಿಯಿಂದ ಆಯೋಜಿಸಲಾದ ನಾಟಕ ಪ್ರದರ್ಶನಕ್ಕೆ ಶಾಸಕ ಮಂತರ್ ಗೌಡರಿಂದ ಉದ್ಘಾಟನೆ
    ಜಿಲ್ಲೆ

    ತೊರೆನೂರು ಶ್ರೀ ಶನೇಶ್ವರ ದೇವಾಲಯ ಸಮಿತಿ ವತಿಯಿಂದ ಆಯೋಜಿಸಲಾದ ನಾಟಕ ಪ್ರದರ್ಶನಕ್ಕೆ ಶಾಸಕ ಮಂತರ್ ಗೌಡರಿಂದ ಉದ್ಘಾಟನೆ

    ತೊರೆನೂರು ಶ್ರೀ ಶನೇಶ್ವರ ದೇವಾಲಯ ಸಮಿತಿ ವತಿಯಿಂದ ಆಯೋಜಿಸಲಾದ ನಾಟಕ ಪ್ರದರ್ಶನಕ್ಕೆ ಶಾಸಕ ಮಂತರ್ ಗೌಡರಿಂದ ಉದ್ಘಾಟನೆ

    ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕ ಅಳುವಾರ (ಭೈರಪ್ಪನಗುಡಿ) ಗ್ರಾಮದ ಶ್ರೀ ಶನೇಶ್ವರ ದೇವಾಲಯ ಸಮಿತಿ ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ “ಶ್ರೀ ಶನಿಪ್ರಭಾವ ಅಥವಾ ರಾಜವಿಕ್ರಮ” ಎಂಬ ಪೌರಾಣಿಕ ನಾಟಕ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಮಂತರ್ ಗೌಡ ರವರು ಭಾಗವಹಿಸಿ ಉದ್ಘಾಟನೆ ನೆರವೇರಿಸಿದರು.

    ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ವಿ.ಪಿ ಶಶಿಧರ್, ಶ್ರೀ ಶನೇಶ್ವರ ದೇವಾಲಯ ಸಮಿತಿಯ ಅರ್ಚಕರಾದ ಶ್ರೀ ಅಣ್ಣಯ್ಯ, ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ್ ಟಿ ಬಿ, ನಿರ್ದೇಶಕರಾದ ಶ್ರೀಮತಿ ಹೇಮಾ ಮಹಾದೇವ್,ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀ ಸಂಜೀವಯ್ಯ, ಶ್ರೀ ಅಳುವಾರದಮ್ಮ ದೇವಾಲಯ ಸಮಿತಿ ಅಧ್ಯಕ್ಷರಾದ ಶ್ರೀ ರಮೇಶ್, ಕಾಂಗ್ರೆಸ್ ಮುಖಂಡರಾದ ರಾಮೇಗೌಡ , ಮೂರ್ತಿ ಏ.ಎಲ್, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

    Previous Articleವಿಶೇಷಚೇತನರಿಗೆ ಕ್ರೀಡಾಕೂಟ ಕ್ರೀಡಾಕೂಟದಲ್ಲಿ 8 ವಸತಿ ಶಾಲೆಯ 150 ಕ್ಕೂ ಹೆಚ್ಚು ವಿಶೇಷಚೇತನರು ಭಾಗಿ
    Next Article ಪ್ರಸಿದ್ಧ ಎಮ್ಮೆಮಾಡು ಉರುಸ್ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ

    Related Posts

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.