Close Menu
Kodagu News
    ಹೊಸ ಸುದ್ದಿ

    ಮಡಿಕೇರಿ ಜಿಟಿ ವೃತ್ತದಲ್ಲಿ ಪ್ರತಿಭಟನೆ, ಮೆರವಣಿಗೆಗೆ ಜಿಲ್ಲಾಧಿಕಾರಿ ನಿರ್ಬಂಧ: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಸೋಮಶೇಖರ್ ಆದೇಶ.

    November 24, 2026

    ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ

    November 23, 2026

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿ ಜಿಟಿ ವೃತ್ತದಲ್ಲಿ ಪ್ರತಿಭಟನೆ, ಮೆರವಣಿಗೆಗೆ ಜಿಲ್ಲಾಧಿಕಾರಿ ನಿರ್ಬಂಧ: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಸೋಮಶೇಖರ್ ಆದೇಶ.
    • ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ
    • ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ
    • ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
    • ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
    • ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
    • ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ
    • *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಪ್ರಸಿದ್ಧ ಎಮ್ಮೆಮಾಡು ಉರುಸ್ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ
    ಜಿಲ್ಲೆ

    ಪ್ರಸಿದ್ಧ ಎಮ್ಮೆಮಾಡು ಉರುಸ್ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ

    ಪ್ರಸಿದ್ಧ ಎಮ್ಮೆಮಾಡು ಉರುಸ್ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ

    ಎಮ್ಮೆಮಾಡುವಿನಲ್ಲಿ ಪ್ರತಿ ವರ್ಷ ನಡೆಯುವ ಉರುಸ್ ಕಾರ್ಯಕ್ರಮಕ್ಕೆ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರನ್ನು ಅಧಿಕೃತವಾಗಿ ಆಹ್ವಾನಿಸಲಾಯಿತು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ, ತಾಜಲ್ ಇಸ್ಲಾಂ ಮುಸ್ಲಿಂ ಜಮಾತ್ ಅಧ್ಯಕ್ಷರಾದ ಕೆ.ಎಂ ಹುಸೇನ್ ಶಾಫಿ, ಮಾಜಿ ಅಧ್ಯಕ್ಷರಾದ ಅಬೂಬಕರ್ ಸಕಾಪಿ, ಆಡಳಿತ ಮಂಡಳಿ ಸದಸ್ಯರಾದ ಮೆನ್ ಮಹಮ್ಮದ್, ಹನೀಫ್ ಎಮ್.ಎ ಹಾಗೂ ಧರ್ಮ ಗುರುಗಳು ಆಹ್ವಾನ ಪತ್ರಿಕೆಯನ್ನು ನೀಡಿ ಉರುಸ್ ಸಮಾರಂಭಕ್ಕೆ ಆಹ್ವಾನಿಸಿದರು.

    ಎಮ್ಮೆಮಾಡು ಉರುಸ್ ಪ್ರಾಮುಖ್ಯತೆ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ವಿವರಿಸಿದ ಮಾನ್ಯ ಶಾಸಕರು, ಸುಮಾರು 400 ವರ್ಷಕ್ಕೂ ಅಧಿಕ ಇತಿಹಾಸ ಇರುವ ಈ ಉತ್ಸವಕ್ಕೆ, ಕರ್ನಾಟಕ ಮಾತ್ರವಲ್ಲದೇ ನೆರೆಯ ರಾಜ್ಯಗಳಿಂದ ಎಲ್ಲಾ ಧರ್ಮದ ಭಕ್ತರು ಆಗಮಿಸಿ ಪ್ರಾರ್ಥಿಸುತ್ತಾರೆ ಎಂದು ವಿವರಿಸಿದರು.

    ಇದೇ ಸಂದರ್ಭದಲ್ಲಿ ಮಾನ್ಯ ಸಭಾಪತಿಗಳಾದ ಯು.ಟಿ ಖಾದರ್, ಅಲ್ಪಸಂಖ್ಯಾತ ಸಚಿವರಾದ ಜಮೀರ್ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಝೀರ್ ಅಹಮದ್, ಶಾಂತಿನಗರ ಶಾಸಕರಾದ ಎನ್.ಎ ಹ್ಯಾರೀಸ್ ಮತ್ತು ಮಡಿಕೇರಿ ಶಾಸಕರಾದ ಡಾ. ಮಂಥರ್ ಗೌಡರನ್ನು ಆಹ್ವಾನಿಸಲಾಯಿತು.

    Previous Articleತೊರೆನೂರು ಶ್ರೀ ಶನೇಶ್ವರ ದೇವಾಲಯ ಸಮಿತಿ ವತಿಯಿಂದ ಆಯೋಜಿಸಲಾದ ನಾಟಕ ಪ್ರದರ್ಶನಕ್ಕೆ ಶಾಸಕ ಮಂತರ್ ಗೌಡರಿಂದ ಉದ್ಘಾಟನೆ
    Next Article ಆನೆ ಕಂದಕ, ಸೌರಬೇಲಿ ಸಮರ್ಪಕ ನಿರ್ವಹಣೆಗೆ ಈಶ್ವರ ಖಂಡ್ರೆ ಸೂಚನೆ

    Related Posts

    ಮಡಿಕೇರಿ ಜಿಟಿ ವೃತ್ತದಲ್ಲಿ ಪ್ರತಿಭಟನೆ, ಮೆರವಣಿಗೆಗೆ ಜಿಲ್ಲಾಧಿಕಾರಿ ನಿರ್ಬಂಧ: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಸೋಮಶೇಖರ್ ಆದೇಶ.

    November 24, 2026

    ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ

    November 23, 2026

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿ ಜಿಟಿ ವೃತ್ತದಲ್ಲಿ ಪ್ರತಿಭಟನೆ, ಮೆರವಣಿಗೆಗೆ ಜಿಲ್ಲಾಧಿಕಾರಿ ನಿರ್ಬಂಧ: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಸೋಮಶೇಖರ್ ಆದೇಶ.

    November 24, 2026

    ಎಸ್.ಎಸ್. ಆಸ್ಪತ್ರೆಯ ವಾರ್ಷಿಕೋತ್ಸವದಲ್ಲಿ ಸಮೀರ್ ಹಾಗೂ ಕಲೀಲ್ ಅವರಿಗೆ ಸನ್ಮಾನ

    November 23, 2026

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.