Close Menu
Kodagu News
    ಹೊಸ ಸುದ್ದಿ

    ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್‌ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ

    November 16, 2026

    ಹಾರಂಗಿ ಬ್ಯಾಕ್‌ವಾಟರ್‌ನಲ್ಲಿ ದೋಣಿ ಮಗುಚಿ ದಂಪತಿ ಸಾವು; ಇಬ್ಬರು ಮಕ್ಕಳು ಪಾರು

    November 13, 2026

    ಯೋಗೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಪ್ರಸನ್ನ ಎಡಿಕೇರಿ ಸಾಂತ್ವನ

    November 12, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್‌ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ
    • ಹಾರಂಗಿ ಬ್ಯಾಕ್‌ವಾಟರ್‌ನಲ್ಲಿ ದೋಣಿ ಮಗುಚಿ ದಂಪತಿ ಸಾವು; ಇಬ್ಬರು ಮಕ್ಕಳು ಪಾರು
    • ಯೋಗೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಪ್ರಸನ್ನ ಎಡಿಕೇರಿ ಸಾಂತ್ವನ
    • ಪೂಜೆಗೆಂದು ಕಾಂಚಿಕಾಮಾಕ್ಷಿ ದೇವಾಲಯಕ್ಕೆ ಬಂದ ಕುಟುಂಬದ ಮೇಲೆ ಹಲ್ಲೆ – ತಂದೆ, ಇಬ್ಬರು ಮಕ್ಕಳಿಗೆ ಗಾಯ; ಸಿಸಿಟಿವಿಯಲ್ಲಿ ಕೃತ್ಯ ಸೆರೆ
    • ಸಾವಿನಂಚಿನಲ್ಲೂ ಸಾರ್ಥಕತೆ ಮೆರೆದ ಮಡಿಕೇರಿಯ ಯೋಗೇಶ್..
    • ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಮುಹೂರ್ತ ನಿಗದಿ
    • 25 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗೆ ಗೂಂಡಾ ಕಾಯ್ದೆ ಶಾಕ್ – ಬಳ್ಳಾರಿ ಜೈಲಿಗೆ ರವಾನೆ
    • ಶಾಸಕರ ವರ್ಚಸ್ಸಿಗೆ ಧಕ್ಕೆ ತರುತ್ತಿರುವ ಹಿಂಬಾಲಕರು: ರಂಜಿ ಪೂಣಚ್ಚ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಭಾಗಮಂಡಲ; ಜನಸ್ಪಂದನದಲ್ಲಿ ಸಾರ್ವಜನಿಕರಿಂದ 85 ಅರ್ಜಿ
    ಜಿಲ್ಲೆ

    ಭಾಗಮಂಡಲ; ಜನಸ್ಪಂದನದಲ್ಲಿ ಸಾರ್ವಜನಿಕರಿಂದ 85 ಅರ್ಜಿ

    ಭಾಗಮಂಡಲ; ಜನಸ್ಪಂದನದಲ್ಲಿ ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ

    ಮಡಿಕೇರಿ ಮಾ.21(ಕ.ವಾ):- ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಭಾಗಮಂಡಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶನಿವಾರ ನಡೆದ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ 85 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.

    ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 15, ಗ್ರಾಮೀಣಾಭಿವೃದ್ಧಿ 7, ಪಂಚಾಯತ್ ರಾಜ್ ಸಂಬಂಧಿಸಿದಂತೆ 10, ಸೆಸ್ಕ್‌ 3, ಆಹಾರ 3, ರಸ್ತೆ ಸೇರಿದಂತೆ ವಿವಿಧ ಇಲಾಖೆಗಳ‌ 46 ಒಟ್ಟು 85 ಅರ್ಜಿಗಳು ಸಲ್ಲಿಕೆಯಾದವು.

    ಪ್ರತಿಯೊಬ್ಬ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕರು, ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಅರ್ಜಿ ಪರಿಶೀಲಿಸಿ ಒಂದು ವಾರದಲ್ಲಿ ಬಗೆಹರಿಸಬೇಕು ಎಂದು ಸೂಚಿಸಿದರು.

    ಸಾರ್ವಜನಿಕರ ಅಹವಾಲುಗಳಿಗೆ ಕೂಡಲೇ ಸ್ಪಂದಿಸಬೇಕು, ವಿಳಂಭ ಮಾಡಬಾರದು ಎಂದು ಎ.ಎಸ್.ಪೊನ್ನಣ್ಣ ಅವರು ತಾಕೀತು ಮಾಡಿದರು.

    ಸಭೆ ಆರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು‌ ಸಾರ್ವಜನಿಕರ ಸಮಸ್ಯೆಯನ್ನು ಕಚೇರಿ ಹಂತದಲ್ಲಿಯೇ ಪರಿಹರಿಸುವಂತಾಗಬೇಕು ಎಂದು ಸಲಹೆ ನೀಡಿದರು.

    ಕಾನೂನು ಬದ್ಧವಾಗಿ ಸಮಸ್ಯೆಗಳನ್ನು ತೀರ್ಮಾನಿಸಿ, ಬಗೆಹರಿಸಬೇಕು. ಯಾರನ್ನೂ ಕೂಡ ಸತಾಯಿಸಬಾರದು ಎಂದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ವಿಧಾನಸಭಾ ಕ್ಷೇತ್ರವಾರು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಬೇಕು ಎಂದು ಕಟ್ಟುನಿಟ್ಟಿನ‌ ಸೂಚನೆ ನೀಡಿದ್ದಾರೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.

    ‘ಜನರ ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಸರ್ಕಾರ ಪ್ರಯತ್ನಿಸಿದೆ. ಆ ದಿಸೆಯಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಶಾಸಕರು ಕಿವಿಮಾತು ಹೇಳಿದರು.’

    ಅಕ್ರಮ ಸಕ್ರಮ‌ ಸಮಿತಿ ಅಧ್ಯಕ್ಷರಾದ ನೆರವಂಡ ಉಮೇಶ್, ಪ್ರಮುಖರಾದ ಬಾಲಚಂದ್ರ ನಾಯರ್, ತಹಶೀಲ್ದಾರರಾದ ಶ್ರೀಧರ, ತಾ.ಪಂ.ಇಒ ಶೇಖರ್ ಇತರರು ಇದ್ದರು.

    ಸುಮಾರು 36 ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ತಮ್ಮ ಇಲಾಖೆ ಸಂಬಂಧ ಸಾರ್ವಜನಿಕರ ಅಹವಾಲಿಗೆ ಸ್ಪಂದಿಸಿದರು.

    Previous Articleಸಹೋದರಿ ಪುತ್ರನಿಂದ ಕಿರುಕುಳ: ಆತ್ಮಹತ್ಯೆ ಮುನ್ನ ಡೆತ್ ನೋಟ್ ಬರೆದಿಟ್ಟ ಕುಟ್ಟಪ್ಪ
    Next Article ನಾಪೋಕ್ಲು ಚೆರಿಯಪರಂಬುವಿನಲ್ಲಿ ಮುಸಲ್ಮಾನ ಬಾಂಧವರಿಂದ ಸಂಭ್ರಮದ ಈದುಲ್ ಫಿತರ್ ರಂಝಾನ್ ಹಬ್ಬಾಚರಣೆ

    Related Posts

    ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್‌ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ

    November 16, 2026

    ಹಾರಂಗಿ ಬ್ಯಾಕ್‌ವಾಟರ್‌ನಲ್ಲಿ ದೋಣಿ ಮಗುಚಿ ದಂಪತಿ ಸಾವು; ಇಬ್ಬರು ಮಕ್ಕಳು ಪಾರು

    November 13, 2026

    ಯೋಗೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಪ್ರಸನ್ನ ಎಡಿಕೇರಿ ಸಾಂತ್ವನ

    November 12, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಾರಂಗಿ ಹಿನ್ನೀರಿನಲ್ಲಿ ಬೋಟಿಂಗ್‌ಗೆ ಶಾಶ್ವತ ನಿಷೇಧ ಹೇರಲು ನಾಪಂಡ ಮುತ್ತಪ್ಪ ಒತ್ತಾಯ

    November 16, 2026

    ಹಾರಂಗಿ ಬ್ಯಾಕ್‌ವಾಟರ್‌ನಲ್ಲಿ ದೋಣಿ ಮಗುಚಿ ದಂಪತಿ ಸಾವು; ಇಬ್ಬರು ಮಕ್ಕಳು ಪಾರು

    November 13, 2026

    ಯೋಗೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಪ್ರಸನ್ನ ಎಡಿಕೇರಿ ಸಾಂತ್ವನ

    November 12, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.