Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಾಪೋಕ್ಲು ಚೆರಿಯಪರಂಬುವಿನಲ್ಲಿ ಮುಸಲ್ಮಾನ ಬಾಂಧವರಿಂದ ಸಂಭ್ರಮದ ಈದುಲ್ ಫಿತರ್ ರಂಝಾನ್ ಹಬ್ಬಾಚರಣೆ
    ಜಿಲ್ಲೆ

    ನಾಪೋಕ್ಲು ಚೆರಿಯಪರಂಬುವಿನಲ್ಲಿ ಮುಸಲ್ಮಾನ ಬಾಂಧವರಿಂದ ಸಂಭ್ರಮದ ಈದುಲ್ ಫಿತರ್ ರಂಝಾನ್ ಹಬ್ಬಾಚರಣೆ

    ನಾಪೋಕ್ಲು ಚೆರಿಯಪರಂಬುವಿನಲ್ಲಿ ಮುಸಲ್ಮಾನ ಬಾಂಧವರಿಂದ ಸಂಭ್ರಮದ ಈದುಲ್ ಫಿತರ್ ರಂಝಾನ್ ಹಬ್ಬಾಚರಣೆ

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು :ನಾಪೋಕ್ಲು ಬಳಿಯ ಚೆರಿಯಪರಂಬುವಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮುಸಲ್ಮಾನ ಭಾಂದವರು ಒಂದು ತಿಂಗಳ ಕಠಿಣ ವೃತಾಚರಣೆಯ ಬಳಿಕ ಆಚರಿಸಲ್ಪಡುವ ಪವಿತ್ರ ಈದುಲ್ ಫಿತರ್ ರಂಝಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

    ಮಸೀದಿಯ ಖತೀಬರಾದ ಮೊಹಮ್ಮದ್ ಶಫೀಕ್ ಅಲಿ ಸಿರಾಜಿ ಅವರು ಈದ್ ನಮಾಜಿಗೆ ನೇತೃತ್ವ ವಹಿಸಿ ಮಾತನಾಡಿ ಇಸ್ಲಾಂ ಧರ್ಮವು ಸಮಾಜದಲ್ಲಿ ಜಾತಿ,ಮತ ಭೇದವಿಲ್ಲದೆ ಎಲ್ಲರೂ ಪರಸ್ಪರ ಅನ್ಯೂನತೆ,ಶಾಂತಿ ಸಹಬಾಳ್ವೆಗೆ ಪ್ರಾಮುಖ್ಯತೆಯನ್ನು ನೀಡಿದೆ. ಅದೇ ರೀತಿ ಪ್ರಪಂಚದಲ್ಲಿರುವ ಎಲ್ಲಾ ಧರ್ಮವು ಅದನ್ನೇ ಪ್ರತಿಪಾದಿಸುತ್ತದೆ. ನಮ್ಮ ಪೂರ್ವಜರು ನೀಡಿದ ಸಂದೇಶದಂತೆ ಸಮಾಜದಲ್ಲಿ ಎಲ್ಲರೂ ಪರಸ್ಪರ ಸೌಹಾರ್ದತೆಯಿಂದ ಜೀವನ ನಡೆಸಬೇಕೆಂದು ಈದ್ ಸಂದೇಶ ಸಾರಿದರು.

    ಮಸೀದಿಯ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಪರವಂಡ ಸಿರಾಜ್ ಮಾತನಾಡಿ ಪರಸ್ಪರ ಸೌಹಾರ್ದತೆ ಸಹಬಾಳ್ವೆಗೆ ಪ್ರಾಮುಖ್ಯತೆ ನೀಡುವ ಹಬ್ಬವು ನಾಡಿನಲ್ಲಿ ಶಾಂತಿಯನ್ನು ಕರುಣಿಸಲಿ ಎಂದು ಶುಭ ಕೋರಿದರು.

    ಬಳಿಕ ಚೆರಿಯಪರಂಬು ದರ್ಗಾಕ್ಕೆ ತೆರಳಿದ ಸಮುದಾಯ ಬಾಂಧವರು ನಾಡಿನ ಸುಭೀಕ್ಷಕ್ಕಾಗಿ ಮತ್ತು ನಾಡಿನಲ್ಲಿ ಮರಣ ಹೊಂದಿದವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಿಹಿ ಹಂಚಿ ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

    ಈ ಸಂದರ್ಭ ಚೆರಿಯಪರಂಬು ಜಮಾಅತ್ ಅಧ್ಯಕ್ಷರಾದ ಪಿ. ಎ.ಅಹಮದ್,ಉಪಾಧ್ಯಕ್ಷರಾದ ಇಬ್ರಾಹಿಂ ಪಿ ಎಂ,

    ಕೋಶಾಧಿಕಾರಿ ಪಿ. ಎಚ್.ಬಶೀರ್, ಸಹಕಾರ್ಯದರ್ಶಿ ಪಿ. ಎಂ.ಅಲಿ, ಸದಸ್ಯರಾದ ಆಶ್ರಫ್, ಮೊಯ್ದುಕುಂಞಿ,ಮದರಸ ಅಧ್ಯಾಪಕರು ಸೇರಿದಂತೆ ಜಮಾಅತ್ತಿನ ಸರ್ವ ಸದಸ್ಯರು ಪಾಲ್ಗೊಂಡಿದ್ದರು.

    Previous Articleಭಾಗಮಂಡಲ; ಜನಸ್ಪಂದನದಲ್ಲಿ ಸಾರ್ವಜನಿಕರಿಂದ 85 ಅರ್ಜಿ
    Next Article ಗೌಡ ಹಿತರಕ್ಷಣಾ ಸಮಿತಿಯಿಂದ ಸಾಧಕರಿಗೆ ಸನ್ಮಾನ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.