Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಯೊಡ್ಡುವ ರೀಲ್ಸ್ : ಪ್ರಕರಣ ದಾಖಲು
    ಆರೋಗ್ಯ

    ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಯೊಡ್ಡುವ ರೀಲ್ಸ್ : ಪ್ರಕರಣ ದಾಖಲು


    ಮಡಿಕೇರಿ: ಹಿಂದೂ ಸಂಗಮ ಕಾರ್ಯಕ್ರಮದ ಹಿನ್ನಲೆ ಕ್ಷುಲ್ಲಕ ಕಾರಣಕ್ಕೆ ಗೌತಮ್ ಎಂಬಾತನ ಮೇಲೆ ಹಲ್ಲೆ ನಡೆಸಿ ಜೈಲು ಸೇರಿದ್ದ ಸುಹೈಲ್ ಎಂಬಾತ ಜಾಮೀನಿನ ಮೇಲೆ ಬಿಡುಗಡೆಗೊಂಡು ಬಂದ ಬಳಿಕ ಪ್ರಚೋದನೆ ಮತ್ತು ಬೆದರಿಕೆ ಒಡ್ಡುವ ರೀತಿಯಲ್ಲಿ ಇನ್ಸ್ಟಾ ದಲ್ಲಿ ರೀಲ್ಸ್ ಮಾಡಿ ಬಿಟ್ಟಿದ್ದ. ರೀಲ್ಸ್ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಆತನ ಮೇಲೆ ಕ್ರಮ ಜರುಗಿಸಿ ನ್ಯಾಯಾಲಯ ನೀಡಿರುವ  ಜಾಮೀನು ರದ್ದುಪಡಿಸುವಂತೆ ಮನವಿ ಮಾಡಿದೆ.

     

    ಸಾಮಾಜಿಕ ಜಾಲತಾಣ ಪರಿಶೀಲನೆ ವೇಳೆಯಲ್ಲಿ ನಾಪೋಕ್ಲು ವ್ಯಾಪ್ತಿಯ ಯುವಕನೊಬ್ಬ ರೀಲ್ಸ್, ವೀಡಿಯೋ ಮತ್ತು ಆಡಿಯೋಗಳನ್ನು ಪ್ರಸಾರ ಮಾಡಿ ಪ್ರಚೋಧನಕಾರಿ ಹೇಳಿಕೆ ನೀಡಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.

    ಆತ ತನ್ನ ಸಾಮಾಜಿಕ ಜಾಲತಾಣ Instagram ಖಾತೆಯ ಮೂಲಕ ಪ್ರಚೋಧನಕಾರಿ ಬರಹ ಮತ್ತು ವೀಡಿಯೋ ಹಂಚಿಕೊಂಡಿದ್ದು, ಇದನ್ನು ಪರಿಶೀಲಿಸಲಾಗಿ ಇದು ಸಮಾಜದಲ್ಲಿ ಅಶಾಂತಿ, ಸಾರ್ವಜನಿಕ ಸೌಹಾರ್ಧತೆಗೆ ಧಕ್ಕೆಯಾಗುವ ರೀತಿಯ ನಡೆ ಎಂದು ಪರಿಗಣಿಸಿದ್ದು, ಈತನ ಹಿನ್ನೆಲೆಯನ್ನು ಪರಿಶೀಲಿಸಲಾಗಿ ಈತ ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದು, ಪ್ರತ್ಯೇಕ ಪ್ರಕರಣ ದಾಖಲಿಸಿ ಮತ್ತು ಜಾಮೀನು ರದ್ದುಪಡಿಸುವಂತೆ ಮಾನ್ಯ ನ್ಯಾಯಾಲಯಕ್ಕೆ ನಿವೇದಿಸಲಾಗಿದೆ.

    ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಜನಾಂಗದ ಮಧ್ಯೆ, ಧರ್ಮಗಳ ನಡುವೆ ಹಿಂಸೆ ಅಥವಾ ಅಶಾಂತಿಯನ್ನು ಪ್ರಚೋದಿಸುವ ಯಾವುದೇ ರೀತಿಯ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೀಡುವುದು/ಪೋಸ್ಟ್ ಹಂಚುವುದು ಕಾನೂನುಬಾಹಿರ, ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಈ ಮೂಲಕ ನಿರ್ದೇಶಿಸಲಾಗಿದೆ.

     

     

    Previous Articleನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಆಯ್ಕೆ
    Next Article ಕೊಡಗು ಪತ್ರಕರ್ತರ ಸಂಘ( ರಿ) ಕುಶಾಲನಗರ ತಾಲೂಕು ಘಟಕದ ಮಾಸಿಕ ಸಭೆ, ನೂತನ ಪದಾಧಿಕಾರಿಗಳ ನೇಮಕ.

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.