Close Menu
Kodagu News
    ಹೊಸ ಸುದ್ದಿ

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮದುವೆ ಸಮಾರಂಭದಲ್ಲಿ ದೈವ ಕೋಲಕ್ಕೆ ಅವಮಾನ ಆರೋಪ – ಯುವಕರಿಂದ ಕ್ಷಮಾಪಣೆ ಪಡೆದು ಎಚ್ಚರಿಗೆ ನೀಡಿದ ಎಮ್ಮೆಮಾಡು ಜಮಾಅತ್ ಆಡಳಿತ ಮಂಡಳಿ
    ಜಿಲ್ಲೆ

    ಮದುವೆ ಸಮಾರಂಭದಲ್ಲಿ ದೈವ ಕೋಲಕ್ಕೆ ಅವಮಾನ ಆರೋಪ – ಯುವಕರಿಂದ ಕ್ಷಮಾಪಣೆ ಪಡೆದು ಎಚ್ಚರಿಗೆ ನೀಡಿದ ಎಮ್ಮೆಮಾಡು ಜಮಾಅತ್ ಆಡಳಿತ ಮಂಡಳಿ

    ಎಮ್ಮೆಮಾಡು ಮದುವೆ ಸಮಾರಂಭದಲ್ಲಿ ದೈವ ಕೋಲಕ್ಕೆ ಅವಮಾನ ಆರೋಪ – ಯುವಕರಿಂದ ಕ್ಷಮಾಪಣೆ ಪಡೆದು ಎಚ್ಚರಿಗೆ ನೀಡಿದ ಎಮ್ಮೆಮಾಡು ಜಮಾಅತ್ ಆಡಳಿತ ಮಂಡಳಿ- ಸೌಹಾರ್ದತೆಯಿಂದ ಬಾಳುವಂತೆ ಮನವಿ

    ವರದಿ :ಝಕರಿಯ ನಾಪೋಕ್ಲು

     

    ನಾಪೋಕ್ಲು :ನಾಪೋಕ್ಲು ಬಳಿಯ ಎಮ್ಮೆಮಾಡು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ದೈವ ಕೋಲಕ್ಕೆ ಅವಮಾನ ಆರೋಪಕ್ಕೆ ಸಂಬಂಧಿಸಿದಂತೆ ಎಮ್ಮೆಮಾಡುವಿನ ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಸಮಿತಿ ಸ್ಪಷ್ಟನೆ ನೀಡಿದ್ದಾರೆ.

     

    ಎಮ್ಮೆಮಾಡು ಜಮಾಅತ್ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತಹ ವ್ಯಕ್ತಿಗಳ ವಿರುದ್ದ ಜಮಾಅತ್ ನಿಯಮಗಳಿಗೆ ಅನುಗುಣವಾಗಿ ಕಠಿಣ ಕ್ರಮಕೈಗೊಳ್ಳಲಾಗುವುದೆಂದು ಸಮಿತಿ ಎಚ್ಚರಿಕೆ ನೀಡಿದ್ದಾರೆ.

    ಎಮ್ಮೆಮಾಡು ಜಮಾಅತ್ ಕಛೇರಿಯಲ್ಲಿ ಮಾಹಿತಿ ನೀಡಿ ಜಮಾಅತ್‌ನ ಪ್ರಧಾನ ಕಾರ್ಯದರ್ಶಿ ಸಯ್ಯದ್ ಝಕರಿಯ ಸಅದಿ ಅಲ್ ಹೈದರೂಸಿ ಅವರು ಮಾತನಾಡಿ ಘಟನೆಗೆ ಸಂಭಂಧಿಸಿದಂತೆ ಜಮಾಅತ್ ತುರ್ತುಸಭೆ ನಡೆಸಿ, ಘಟನೆಯಲ್ಲಿ ಭಾಗಿಯಾದ ವ್ಯಕ್ತಿಗಳನ್ನು ಜಮಾಅತ್ ಗೆ ಕರೆಸಿ, ವಿಚಾರಣೆ ನಡೆಸಿದ ಸಂದರ್ಭ ಮದುವೆ ಸಮಾರಂಭ ಮುಗಿದ ಬಳಿಕ ಸ್ನೇಹಿತರೆಲ್ಲರೂ ಒಗ್ಗೂಡಿದಾಗ ತಮಾಷೆಗಾಗಿ ಹೀಗೆ ವರ್ತಿಸಿದ್ದು ಯಾವುದೇ ಜಾತಿ, ಧರ್ಮವನ್ನು ನಿಂದನೆ ಮಾಡುವ ಉದ್ದೇಶವಿರಲಿಲ್ಲ ಎಂದು ಘಟನೆಯಲ್ಲಿ ಭಾಗಿಯಾದ ಎಲ್ಲರೂ ತಮ್ಮ ತಪ್ಪಿನ ಅರಿವಾಗಿ ಕ್ಷಮಾಪಣೆ ಕೇಳಿದ್ದಾರೆ.ಮುಂದೆ ಇಂತಹ ಘಟನೆ ಮರುಕಳಿಸಿದ್ದಲ್ಲಿ ಜಮಾಅತ್‌ನ ಕಠಿಣ ನಿಯಮಗಳನ್ನು ಎದುರಿಸಬೇಕಾದಿತೆಂದು ಎಚ್ಚರಿಕೆ ನೀಡಲಾಗಿದೆ. ಇನ್ನು ಮುಂದೆ ಜಮಾಅತ್ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಅಂತಹವರ ವಿರುದ್ಧ ಜಮಾಅತ್ ನಿಯಮಗಳಿಗೆ ಅನುಗುಣವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರಲ್ಲದೆ ಘಟನೆ ಯಿಂದ ಯಾವುದೇ ಧರ್ಮ ಜನಾಂಗದ ಧಾರ್ಮಿಕ ಆಚರಣೆಗಳ ದೈವಕೋಲಗಳಿಗೆ ನಿಂದನೆ ಆಗಿದೆ ಎಂಬ ಪ್ರಸ್ತಾವನೆ ಕೇಳಿ ಬಂದಿದೆ. ಯಾರಿಗಾದರೂ ಇದರಿಂದ ಮನನೊಂದಿದ್ದರೆ ಅವರಲ್ಲೂ ಕೂಡ ಘಟನೆಯಲ್ಲಿ ಭಾಗಿಯಾದ ವ್ಯಕ್ತಿಗಳು ಕ್ಷಮಾಪಣೆಯನ್ನು ಕೋರಿದ್ದಾರೆ. ನೀವು ಕೂಡ ಅವರಿಗೆ ಕ್ಷಮೆಯನ್ನು ನೀಡಿ ಎಲ್ಲರೂ ಸೌಹಾರ್ಧತೆಯಿಂದ ಬಾಳುವಂತೆ ಸಯ್ಯದ್ ಝಕರಿಯ ಅವರು ಮನವಿ ಮಾಡಿದರು.

     

    ಈ ಸಂದರ್ಭ ಜಮಾಅತ್ ಅಧ್ಯಕ್ಷ ಹುಸೈನ್ ಸಖಾಫಿ, ಸಹ ಕಾರ್ಯದರ್ಶಿ ಹನೀಫಾ ಉಪಸ್ಥಿತರಿದ್ದರು

    Previous Articleಭಾರತದ ಜನಗಣತಿ 2027ರ ಅಂಗವಾಗಿ ಸ್ವಯಂ ಗಣನೆ (Self Enumeration) ಪ್ರಕ್ರಿಯೆ ಏಪ್ರಿಲ್ 1ರಿಂದ ಏಪ್ರಿಲ್ 15, 2026ರವರೆಗೆ ನಡೆಯಲಿದೆ.
    Next Article ಮುಖ್ಯಮಂತ್ರಿಗಳ ಪದಕ ಸ್ವೀಕರಿಸಿದ ಕುಪ್ಪೋಡಂಡ ಎ.ರಫೀಕ್

    Related Posts

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.