Close Menu
Kodagu News
    ಹೊಸ ಸುದ್ದಿ

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ

    August 9, 2026

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*

    August 9, 2026

    ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ

    August 9, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ
    • ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*
    • ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ
    • ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ
    • ಮಳೆ–ಗಾಳಿಯಲ್ಲೂ ಬಸ್‌ ನಿಲ್ದಾಣವೇ ಆಸರೆ: ವೃದ್ಧನಿಗೆ ನೆರವಿನ ಹಸ್ತ ಬೇಕಿದೆ
    • ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ ಸಾಧಕ ಪತ್ರಕತ೯ರಿಗೆ ಸನ್ಮಾನ
    • ಆಟವಾಡುತ್ತಾ ಶಾಶ್ವತ ನಿದ್ರೆಗೆ ಜಾರಿದ ಅಪೂರ್ವ… ಕಣ್ಣೀರಿಟ್ಟ ಕುಟುಂಬಕ್ಕೆ ಮಂತರ್ ಗೌಡ ಸಾಂತ್ವನ
    • ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆಟೋ ಚಾಲಕನಿಗೆ ₹12 ಸಾವಿರ ದಂಡ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡಗು ಪತ್ರಕರ್ತರ ಸಂಘ (ರಿ)ದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
    ಜಿಲ್ಲೆ

    ಕೊಡಗು ಪತ್ರಕರ್ತರ ಸಂಘ (ರಿ)ದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

    ಕೊಡಗು ಪತ್ರಕರ್ತರ ಸಂಘ (ರಿ)ದ

    ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

     

    ಮಡಿಕೇರಿ: ಕೊಡಗು ಪತ್ರಕರ್ತರ ಸಂಘ (ರಿ) ದ ವತಿಯಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

    ಸಂಘದ ನೂತನ ಸದಸ್ಯತ್ವಕ್ಕೆ 800 ಹಾಗೂ ಕ್ಷೇಮನಿಧಿ ಸಮಿತಿಗೆ 200 ಸೇರಿದಂತೆ 1000 ರೂ ಹಾಗೂ ಸದಸ್ಯತ್ವ ನವೀಕರಣಕ್ಕೆ ರೂ 500 ಹಾಗೂ ಕ್ಷೇಮನಿಧಿ ಸಮಿತಿಗೆ 100 ಸೇರಿದಂತೆ 600 ರೂ ಶುಲ್ಕ ನಿಗದಿಪಡಿಸಲಾಗಿದೆ.

    ಅರ್ಜಿ ಸಲ್ಲಿಸಲು ಏಪ್ರಿಲ್ 30, 2026 ಕೊನೆಯ ದಿನಾಂಕವಾಗಿದೆ

    ಸ್ಥಳೀಯ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ ಮಟ್ಟದ ಪತ್ರಿಕೆ ಮತ್ತು ಮಾಧ್ಯಮಗಳು,ವಾರಪತ್ರಿಕೆ, ಪಾಕ್ಷಿಕಗಳು, ವೆಬ್ ನ್ಯೂಸ್ ಸೇರಿದಂತೆ ಅಧಿಕೃತ ಸುದ್ದಿಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಧಾನ ಸಂಪಾದಕರು, ಸಂಪಾದಕರು, ಉಪ ಸಂಪಾದಕರು, ವರದಿಗಾರರು, ಬಿಡಿ ವರದಿಗಾರರು, ಛಾಯಾಚಿತ್ರಗಾರರು, ಕ್ಯಾಮೆರಾ ಮ್ಯಾನ್ ಗಳು ಹಾಗೂ ಪತ್ರಿಕೆಗಳ ಪ್ರಸರಣಾ ವಿಭಾಗದಲ್ಲಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

    ಸಂಪಾದಕರು ಅಥವಾ ಜಿಲ್ಲಾ ವರದಿಗಾರರ ಸಹಿಯೊಂದಿಗೆ ಎರಡು ಭಾವ ಚಿತ್ರ ಸಲ್ಲಿಸುವುದು ಕಡ್ಡಾಯವಾಗಿದ್ದು ಅರ್ಜಿಗಳಿಗಾಗಿ 9449290718, 9844060174, 9901657211 ದೂರವಾಣಿಯನ್ನು ಸಂಪರ್ಕಿಸಿ ಅರ್ಜಿ ಪಡೆದುಕೊಳ್ಳಬಹುದು ಎಂದು ಕೊಡಗು ಪತ್ರಕರ್ತರ ಸಂಘದ (ರಿ) ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    KODAGU NEWS UPDATE

    ಕೊಡಗಿನ ಕ್ಷಣ-ಕ್ಷಣ ಸುದ್ದಿಗಳಿಗಾಗಿ ಕೊಡಗು ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಜಾಯಿನ್ ಆಗಿರಿ

    https://chat.whatsapp.com/BEHCeADGjLaJEcDI94FweV?mode=gi_t

    Previous Articleಅರಣ್ಯದಲ್ಲಿ ಶರಣ್ಯ ಸಿಕ್ಕ ಬೆನ್ನಲ್ಲೇ ಮತ್ತೋರ್ವ ಬಾಲಕಿ ಕಾಣೆ:- ಚಂದ್ರದ್ರೋಣ ಪರ್ವತದಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ
    Next Article ಮಡಿಕೇರಿ‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಲ‌ಜೀವನ್ ಮಿಷನ್ 2.0 ಪ್ರಗತಿ‌ ಪರಿಶೀಲನೆ ಸಭೆ- ಸಂಸದ ಯದುವೀರ್ ಒಡೆಯರ್ ಭಾಗಿ

    Related Posts

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ

    August 9, 2026

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*

    August 9, 2026

    ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ

    August 9, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ

    August 9, 2026

    ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*

    August 9, 2026

    ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ

    August 9, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.