ದ್ವಿತೀಯ ಪಿಯುಸಿ ಫಲಿತಾಂಶ

ಫಾತಿಮತ್ ಜಸ್ನ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ
ಕೊಡಗು:- ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ವಿರಾಜಪೇಟೆಯ ಸಂತ ಅನ್ನಮ್ಮ ಪಿ. ಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಜಸ್ನ ಜೆ 520/600 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.
ಇವರು ಅಬ್ದುಲ್ ಜುಬೇರ್ ಹಾಗೂ ಉಮೈಬಾ ದಂಪತಿಗಳ ಪುತ್ರಿಯಾಗಿದ್ದಾರೆ.
ಇವರು ಉತ್ತಮ ಅಂಕಗಳನ್ನು ಗಳಿಸಿ ಸಾಧನೆಗೈದು ಕುಟುಂಬಕ್ಕೆ ಕಾಲೇಜಿಗೆ ಮತ್ತು ಊರಿಗೆ ಕೀರ್ತಿ ತಂದಿದ್ದಾರೆ.
