Close Menu
Kodagu News
    ಹೊಸ ಸುದ್ದಿ

    ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ

    August 27, 2026

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಶಾಸಕ ಡಾ ಮಂತರ್ ಗೌಡ ರವರಿಗೆ ಕೋರಿಕೆ ಸಲ್ಲಿಸಿದ ಕನ್ನಂಡಬಾಣೆ ನಿವಾಸಿಗಳು
    ಜಿಲ್ಲೆ

    ಶಾಸಕ ಡಾ ಮಂತರ್ ಗೌಡ ರವರಿಗೆ ಕೋರಿಕೆ ಸಲ್ಲಿಸಿದ ಕನ್ನಂಡಬಾಣೆ ನಿವಾಸಿಗಳು

    ಶಾಸಕ ಡಾ ಮಂತರ್ ಗೌಡ ರವರಿಗೆ ಕೋರಿಕೆ ಸಲ್ಲಿಸಿದ ಕನ್ನಂಡಬಾಣೆ ನಿವಾಸಿಗಳು

    ಮಡಿಕೇರಿ ನಗರದ ಕನ್ನಂಡಬಾಣೆ ನಿವಾಸಿಗಳು ಇಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರನ್ನು ಭೇಟಿ ಮಾಡಿ ತಡೆಗೋಡೆ ನಿರ್ಮಿಸುವಂತೆ ಕೋರಿಕೆ ಸಲ್ಲಿಸಿದರು.

    ಕನ್ನಂಡಬಾಣೆಗೆ ಸುಸಜ್ಜಿತವಾದ ಕಾಂಕ್ರೀಟ್ ರಸ್ತೆ ನಿರ್ಮಿಸಿದ ಹಿನ್ನಲೆಯಲ್ಲಿ ಧನ್ಯವಾದಗಳನ್ನು ಸಲ್ಲಿಸಿದ ನಿವಾಸಿಗಳು ರಸ್ತೆಯ ಅಂಚಿನಲ್ಲಿ(ಕನ್ನಂಡಬಾಣೆ ಕೃಷ್ಣ ಲೈನ್ ದಾರಿ) ಅಪಾಯಕಾರಿ ತಿರವು ಇದ್ದು ವಾಹನಗಳು ಗುಂಡಿಗೆ ಬೀಳುವ ಸಾಧ್ಯತೆ ಹೆಚ್ಚಿರುವುದರಿಂದ ತಡಗೋಡೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.

    ಮನವಿಯನ್ನು ಆಲಿಸಿದ ಶಾಸಕರು ಈ ವರ್ಷದ ತಮ್ಮ ಶಾಸಕರ ನಿಧಿಯಿಂದ ತಡೆಗೋಡೆ ನಿರ್ಮಿಸಿಕೊಡುವ ಭರವಸೆ ನೀಡಿದರು.

    ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರೊಂದಿಗೆ ತೆರಳಿದ ನಿಯೋಗದಲ್ಲಿ ದೇವಯ್ಯ,ಪಿ.ಎಂ.ಜಗದೀಶ್,ಬಾಳಾಡಿ ಪ್ರತಾಪ್ ಕುಮಾರ್,ಪ್ರಸನ್ನ

    ಭರತ್,ಯತೀನ್ ಮತ್ತಿತರರು ಉಪಸ್ಥಿತರಿದ್ದರು.

    Previous Articleಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲಿಸಿ: ದಿನಕರ ಶೆಟ್ಟಿ
    Next Article ನಾಳೆಯಿಂದ ಕೊಂಡಂಗೇರಿ ಮಖಾಂ ಉರೂಸ್ ಆರಂಭ- ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಉರೂಸ್ ಆಚರಣೆಗೆ ನಿರ್ಧಾರ

    Related Posts

    ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ

    August 27, 2026

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ

    August 27, 2026

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.