Close Menu
Kodagu News
    ಹೊಸ ಸುದ್ದಿ

    ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

    August 25, 2026

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಪೊನ್ನಂಪೇಟೆ:-ರೆಸಾರ್ಟ್, ಹೋಂ ಸ್ಟೇ ಮುಕ್ತ ಪೊರಾಡ್ ಗ್ರಾಮಕ್ಕೆ ಯಾವುದೇ ಪ್ರವಾಸೋದ್ಯಮ ಬೇಡ :ಗ್ರಾಮಸ್ಥರ ಒಕ್ಕೊರಲ ನಿರ್ಣಯ
    ಜಿಲ್ಲೆ

    ಪೊನ್ನಂಪೇಟೆ:-ರೆಸಾರ್ಟ್, ಹೋಂ ಸ್ಟೇ ಮುಕ್ತ ಪೊರಾಡ್ ಗ್ರಾಮಕ್ಕೆ ಯಾವುದೇ ಪ್ರವಾಸೋದ್ಯಮ ಬೇಡ :ಗ್ರಾಮಸ್ಥರ ಒಕ್ಕೊರಲ ನಿರ್ಣಯ

    ಪೊನ್ನಂಪೇಟೆ:-ರೆಸಾರ್ಟ್, ಹೋಂ ಸ್ಟೇ ಮುಕ್ತ ಪೊರಾಡ್ ಗ್ರಾಮಕ್ಕೆ ಯಾವುದೇ ಪ್ರವಾಸೋದ್ಯಮ ಬೇಡ :ಗ್ರಾಮಸ್ಥರ ಒಕ್ಕೊರಲ ನಿರ್ಣಯ

    ಪೊನ್ನಂಪೇಟೆ ತಾಲೂಕು ಬಿರುನಾಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೊರಾಡು ಗ್ರಾಮದಲ್ಲಿ ನೂರರಷ್ಟು ಇಲ್ಲಿನ ಮೂಲ ನಿವಾಸಿಗಳು ಕೃಷಿಯನ್ನು ಅವಲಂಬಿಸಿ ಬದುಕುತ್ತಿದ್ದು ಸ್ಥಳೀಯರು ಯಾರು ಪ್ರವಾಸೋದ್ಯಮದ ಮೂಲಕ ಬದುಕು ಅವಲಂಬಿಸಿಲ್ಲ. ಆದ್ದರಿಂದ ಗ್ರಾಮವು ರೆಸಾರ್ಟ್, ಹೋಂ ಸ್ಟೇ ಮುಕ್ತವಾಗಿದೆ.ಆದರೆ ಇತ್ತೀಚೆಗೆ ಕೆಲವರು ಗ್ರಾಮದ ನಿವಾಸಿ ಅಲ್ಲದವರು ಗ್ರಾಮದಲ್ಲಿ ಆಸ್ತಿಯನ್ನು ಖರೀದಿಸಿ ರೆಸಾರ್ಟ್ ಹೋಂಸ್ಟೇ ಗಳನ್ನು ಸ್ಥಾಪಿಸಲು ಮುಂದಾಗುತ್ತಿದ್ದು ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

     

    ಗ್ರಾಮದಲ್ಲಿ ಈ ಮೂಲಕ ಪ್ರವಾಸೋದ್ಯಮದಿಂದ ಗ್ರಾಮದಲ್ಲಿ ಅನೈತಿಕ ಚಟುವಟಿಕೆ, ಗ್ರಾಮಸ್ಥರ ಪ್ರಶಾಂತತೆಗೆ ಧಕ್ಕೆ,ಪರಿಸರ ಹಾನಿ, ತ್ಯಾಜ್ಯಗಳ ಸಂಗ್ರಹ ಶಬ್ದ,, ಜಲ ಮಾಲಿನ್ಯ ಸ್ಥಳೀಯರು ಹಾಗೂ ಪ್ರವಾಸಿಗಳ ನಡುವೆ ಸಂಘರ್ಷ ಸೇರಿದಂತೆ, ಮಾದಕ ವಸ್ತು ಸರಬರಾಜು, ಇಲ್ಲಿನ ಧಾರ್ಮಿಕ ಪವಿತ್ರತೆಗಳಿಗೂ ಸಹ ಧಕ್ಕೆಯಾಗುವ ನಿಟ್ಟಿನಲ್ಲಿ ಮತ್ತು ಅಕ್ರಮ ಚಟುವಟಿಕೆ ಮತ್ತು ಅಭದ್ರತೆ ನಿಟ್ಟಿನಲ್ಲಿ ಇಂತಹ ಯಾವುದೇ ರೆಸಾರ್ಟ್ ಹಾಗೂ ಹೋಂ ಸ್ಟೇ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿ ಗ್ರಾಮ ಪಂಚಾಯಿತಿಯಿಂದ ಯಾವುದೇ ನಿರಪೇಕ್ಷಣ ಪತ್ರ ನೀಡದಂತೆ ಹಾಗೂ ಈ ಮೂಲಕ ಶ್ರೀಮಂಗಲ ಪೊಲೀಸ್ ಠಾಣಾಧಿಕಾರಿಗಳಿಗೂ ಸಹ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈಗಾಗಲೇ ಗ್ರಾಮದಲ್ಲಿ ಕೆಲವರು ಹೋಂ ಸ್ಟೇ ರೆಸಾರ್ಟ್ ಸ್ಥಾಪಿಸಲು ಬೃಹತ್ ಯಂತ್ರಗಳಿಂದ ಮಣ್ಣನ್ನು ಕೊರೆಯುತ್ತಿದ್ದು ಗುಡ್ಡ ಪ್ರದೇಶದಲ್ಲಿ ಭೂಕುಸಿತ ಉಂಟಾಗುವ ಆತಂಕವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.

    Previous Articleಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ
    Next Article ವಿರಾಜಪೇಟೆಯಲ್ಲಿ ಮೂರು ದಿನಗಳ ಕಾಲ ಚಿಣ್ಣರ ಬೇಸಿಗೆ ಶಿಬಿರ ಸಂಭ್ರಮ ಭಾಗವಹಿಸಲು ಆಸಕ್ತಿ ಇರುವ ಚಿಣ್ಣರು ನೊoದಾಯಿಸಲು ಆಹ್ವಾನ

    Related Posts

    ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

    August 25, 2026

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

    August 25, 2026

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.