Close Menu
Kodagu News
    ಹೊಸ ಸುದ್ದಿ

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕುಂದಾಪುರದಿಂದ ದರ್ಗಾ ಪ್ರವಾಸಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಎಮ್ಮೆಮಾಡು ಬಳಿಯ ಕಾವೇರಿ ನದಿ ದಡದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ-ಹಸೈನಾರ್ ಮೃತ ದುರ್ದೈವಿ
    ಜಿಲ್ಲೆ

    ಕುಂದಾಪುರದಿಂದ ದರ್ಗಾ ಪ್ರವಾಸಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಎಮ್ಮೆಮಾಡು ಬಳಿಯ ಕಾವೇರಿ ನದಿ ದಡದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ-ಹಸೈನಾರ್ ಮೃತ ದುರ್ದೈವಿ

    ಕುಂದಾಪುರದಿಂದ ದರ್ಗಾ ಪ್ರವಾಸಕ್ಕೆ ಬಂದು ನಾಪತ್ತೆಯಾಗಿದ್ದ ವ್ಯಕ್ತಿ ಎಮ್ಮೆಮಾಡು ಬಳಿಯ ಕಾವೇರಿ ನದಿ ದಡದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ-ಹಸೈನಾರ್ ಮೃತ ದುರ್ದೈವಿ

    ವರದಿ :ಝಕರಿಯ ನಾಪೋಕ್ಲು

    ನಾಪೋಕ್ಲು : ಉಡುಪಿ ಜಿಲ್ಲೆಯ ಕುಂದಾಪುರದಿಂದ ಸಂಬಂಧಿಕರೊಂದಿಗೆ ದರ್ಗಾ ಪ್ರವಾಸಕ್ಕೆಂದು ತೆರಳಿ ನಾಪೋಕ್ಲು ಬಳಿಯ ಎಮ್ಮೆಮಾಡು ದರ್ಗಾದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಎಮ್ಮೆಮಾಡು ಗ್ರಾಮದ ಕಾವೇರಿ ನದಿಯ ದಡದ ಪೊದೆಯೊಂದರಲ್ಲಿ ಪತ್ತೆಯಾಗಿದೆ.

    ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಾವಿನಕಟ್ಟೆ ಕುರ್ಕಂಜೆ ಗ್ರಾಮದ ನಿವಾಸಿ ಹಸೈನಾರ್ ಸಾಹೇಬ್ (65) ಮೃತ ದುರ್ದೈವಿ.

    ಮೃತ ಹಸೈನಾರ್ ಏ.13ರಂದು ಕುಂದಾಪುರದಿಂದ ಸಂಬಂಧಿಕರೊಂದಿಗೆ ದರ್ಗಾ ಪ್ರವಾಸಕ್ಕೆ ತೆರಳಿದ್ದರು.ಏ 15ರಂದು ರಾತ್ರಿ 11.30ಗಂಟೆಗೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮಕ್ಕೆ ತಲುಪಿದ್ದರು. ಎಮ್ಮೆಮಾಡುವಿನಲ್ಲಿ ರೂಮ್ ಸಿಗದ ಕಾರಣ ಮಸೀದಿಯ ಆವರಣದಲ್ಲಿ ಹಸೈನಾರ್ ಮಲಗಿದ್ದರು.ರಾತ್ರಿ ಮಲಗಿದ್ದ ಜಾಗದಲ್ಲಿ ಹಸೈನಾರ್ ಅವರು ಕಾಣದೆ ಇದ್ದಕಾರಣ ಸಂಬಂಧಿಕರು ಇವರನ್ನು ಹುಡುಕಾಡಿದ್ದರು.ಬಳಿಕ ಮಸೀದಿಯ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಮಸೀದಿಯ ಮುಖ್ಯ ದ್ವಾರದ ಗೇಟಿನ ಮುಖಾಂತರ ಹಸೈನಾರ್ ಹೊರ ತೆರಳುವ ದೃಷ್ಯ ಸೆರೆ ಯಾಗಿತ್ತು. ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದ ಹಸೈನಾರ್ ಪತ್ತೆಗೆ ಎಮ್ಮೆಮಾಡು ಗ್ರಾಮಸ್ಥರು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ.ಬಳಿಕ ಏ.16ರಂದು ಸಂಬಂಧಿಕರು ನಾಪೋಕ್ಲು ಠಾಣೆಗೆ ಹಸೈನಾರ್ ಅವರು ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು.ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ಹೈಸೈನಾರ್ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದರು.ಅದರಂತೆ ಏ. 19ರಂದು ಎಮ್ಮೆಮಾಡು ಗ್ರಾಮಸ್ಥರು ಹಾಗೂ ಪೊಲೀಸರು ನಡೆಸಿದ ಶೋಧ ಕಾರ್ಯದಲ್ಲಿ ಎಮ್ಮೆಮಾಡು ಗ್ರಾಮದ ಕಾವೇರಿ ನದಿ ದಡದ ಪೊದೆಯಲ್ಲಿ ಹಸೈನಾರ್ ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.ಘಟಣೆ ಸಂಬಂಧ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

    Previous Articleವಿಷ ಸೇವಿಸಿ ನಾಪೋಕ್ಲು ಗ್ರಾಮ ಪಂಚಾಯಿತಿ ಪೌರಕಾರ್ಮಿಕ ವಿಶ್ವನಾಥ್ ಆತ್ಮಹತ್ಯೆ
    Next Article ಚೆಯ್ಯಂಡಾಣೆ ಮುಖ್ಯ ರಸ್ತೆ ಬದಿಯ ಗದ್ದೆಯಲ್ಲೇ ಪ್ರತ್ಯಕ್ಷವಾದ ಕಾಡಾನೆ ಹಿಂಡು -ಕಾಡಿಗಟ್ಟಿದ ಅರಣ್ಯ ಇಲಾಖೆ

    Related Posts

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.