Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಬಿಜೆಪಿಗೆ ತಾಕತ್ತಿದ್ದರೆ 543 ಕ್ಷೇತ್ರದಲ್ಲೇ ಮಹಿಳಾ ಮೀಸಲಾತಿ ನೀಡಲಿ: ಕಾಂಗ್ರೆಸ್ ಮುಖಂಡ ಮುದ್ದಪ್ಪ ಸವಾಲು
    ಅಂತರರಾಷ್ಟ್ರೀಯ

    ಬಿಜೆಪಿಗೆ ತಾಕತ್ತಿದ್ದರೆ 543 ಕ್ಷೇತ್ರದಲ್ಲೇ ಮಹಿಳಾ ಮೀಸಲಾತಿ ನೀಡಲಿ: ಕಾಂಗ್ರೆಸ್ ಮುಖಂಡ ಮುದ್ದಪ್ಪ ಸವಾಲು

    ಬಿಜೆಪಿಗೆ ತಾಕತ್ತಿದ್ದರೆ 543 ಕ್ಷೇತ್ರದಲ್ಲೇ ಮಹಿಳಾ ಮೀಸಲಾತಿ ನೀಡಲಿ: ಕಾಂಗ್ರೆಸ್ ಮುಖಂಡ ಮುದ್ದಪ್ಪ ಸವಾಲು

    ಬೆಂಗಳೂರು: ಕೇಂದ್ರ ಸರಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಸೋಲು ಕಂಡ ಬಳಿಕ ಬಿಜೆಪಿ ನೇತೃತ್ವದ ಕೇಂದ್ರ ಸರಕಾರಕ್ಕೆ ಮಹಿಳಾ ಮೀಸಲಾತಿ ತರುವ ನಿಜವಾದ ಕಾಳಜಿ ಇದ್ದಲ್ಲಿ ಹಾಲಿ ಇರುವ 543 ಲೋಕಸಭಾ ಸ್ಥಾನಗಳ ಪೈಕಿ 181 ಸ್ಥಾನಗಳನ್ನು ಮಹಿಳೆಯರಿಗೆ ಮೊದಲು ಮೀಸಲಿಡಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಾಹಿತಿ ನಾಪಂಡ ಮುದ್ದಪ್ಪ ಬಿಜೆಪಿಗೆ ಸವಾಲು ಎಸೆದಿದ್ದಾರೆ.

    ಮಾಧ್ಯಮ ಪ್ರಕಟಣೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು ಹಾಲಿ ಇರುವ 543
    ಲೋಕಸಭಾ ಸ್ಥಾನಗಳನ್ನು 815 ಕ್ಕೆ ಹೆಚ್ಚಿಸಿ ಅದರಲ್ಲಿ ಮಹಿಳಾ ಮೀಸಲಾತಿಯನ್ನು ಶೇಕಡ 33 ರಷ್ಟು ನೀಡುವ ಬದಲು ಹೀಗಿರುವ 543 ರಲ್ಲೇ ಮಹಿಳಾ ಮೀಸಲಾತಿ ಮುಂದಿನ 2029ರ ಲೋಕಸಭಾ ಜಾರಿಗೆ ತರಲಿ ಎಂದು ಅವರು ಆಗ್ರಹಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ನಾರಿಶಕ್ತಿ ನಂದನ್ ಅಧಿನಿಯಮ ಮೂರನೇ ಎರಡಷ್ಟು ಬಹುಮತ ಪಡೆಯಲು ಸಾಧ್ಯವಾಗದೆ ಸೋಲು ಕಂಡಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಮೊದಲ ಸೋಲಾಗಿದೆ ಎಂದು ಮುದ್ದಪ್ಪ ಅಭಿಪ್ರಾಯಿಸಿದ್ದಾರೆ.

    ಹಾಲಿ ಇರುವ 543 ರಲ್ಲಿ 180 ಸ್ಥಾನ ಗಳನ್ನು ಮುಂದಿನ ಲೋಕಸಭಾ ಚುನಾ ವಣೆಯಲ್ಲಿ ಮಹಿಳೆಯರಿಗೆ ಮೀಸಲಿದ್ದು ಚುನಾವಣೆ ನಡೆಸಿ ಎಂದು ಸವಾಲು ಹಾಕಿದ್ದಾರೆ. 106 ನೇ ಸಂವಿಧಾನ ತಿದ್ದುಪಡಿ ತರುವ ಮೂಲಕ ಹಾಲಿ ಲೋಕ ಸಭಾ ಸ್ಥಾನಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ತನ್ನಿ ಎಂದು ಆಗ್ರಹಿಸಿದ್ದಾರೆ. ಕರ್ನಾಟಕದ 224 ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿ ನೀಡಲಿ ಎಂದು ಅವರು ಇದೆ ವೇಳೆ ಒತ್ತಾಯಿಸಿದ್ದಾರೆ.

    ಕ್ಷೇತ್ರ ಪುನರ್ವಿಂಗಡಣೆ ಎಲ್ಲಾ ವಿಧಾನಸಭೆ ಹಾಗೂ ರಾಜ್ಯಸಭೆಗಳಲ್ಲಿ ಚರ್ಚೆಯಾಗಬೇಕು. ಈಗಾಗಲೇ ದೇಶವ್ಯಾಪಿ ಜನಗಣತಿ ಆರಂಭಗೊಂಡಿದೆ. 6-8 ತಿಂಗಳ ಒಳಗಾಗಿ ಹೊಸ ಜನಗಣತಿ ಸಮೀಕ್ಷೆ ಕಾರ್ಯ ಮುಕ್ತಾಯವಾಗಲಿದ್ದು, ಕ್ಷೇತ್ರ ವಿಂಗಡಣೆ ಮಾಡಲು ಕೇಂದ್ರ ಯಾಕಿಷ್ಟು ಅವಸರ ತೋರುತ್ತಿದೆ ಎಂದು ತಿಳಿಯುತ್ತಿಲ್ಲ ಎಂದು ಮುದ್ದಪ್ಪ ಬಿಜೆಪಿ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದಾರೆ.

    ದಕ್ಷಿಣ ಭಾರತದ ರಾಜ್ಯಗಳಿಂದ ಅತೀ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದ್ದು ಕರ್ನಾಟಕ ರಾಜ್ಯವೊಂದರಿಂದಲೇ ಕಳೆದ ಬಾರಿ 5 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದ್ದು ಕೇಂದ್ರದಿಂದ ಕೇವಲ 60 ಸಾವಿರ ಕೋಟಿ ಮಾತ್ರ ರಾಜ್ಯಕ್ಕೆ ಸಿಗುತ್ತಿದೆ ಎಂದು ಹೇಳಿದ್ದಾರೆ. ಕೇಂದ್ರ ಸರಕಾರ ದಕ್ಷಿಣ ಭಾರತದ ರಾಜ್ಯಗಳನ್ನು ಹೀಗೆ ಕಡೆಗಣಿಸಿದರೆ ಮುಂದೊಂದು ದಿನ ಪ್ರತ್ಯೇಕ ರಾಷ್ಟ್ರದ ಕಿಚ್ಚು ಹುಟ್ಟಿಕೊಂಡರೂ ಆಶ್ಚರ್ಯವಿಲ್ಲ ಎಂದು ನಾಪಂಡ ಮುದ್ದಪ್ಪ ಅಭಿಪ್ರಾಯಿಸಿದ್ದಾರೆ.

    Previous Articleನಾಪೋಕ್ಲು ಹಲ್ಲೆ ಪ್ರಕರಣ- ಬ್ಲಾಕ್ ಅಧ್ಯಕ್ಷ,ಆತನ ಪುತ್ರ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲು
    Next Article ವಿಷ ಸೇವಿಸಿ ನಾಪೋಕ್ಲು ಗ್ರಾಮ ಪಂಚಾಯಿತಿ ಪೌರಕಾರ್ಮಿಕ ವಿಶ್ವನಾಥ್ ಆತ್ಮಹತ್ಯೆ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.