Close Menu
Kodagu News
    ಹೊಸ ಸುದ್ದಿ

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    • ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
    • ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    • ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    • ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಚೇಲಾವರ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ತೃತೀಯ ವರ್ಷದ ನೇಮೋತ್ಸವ ಕಾರ್ಯಕ್ರಮ
    ಜಿಲ್ಲೆ

    ಚೇಲಾವರ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ತೃತೀಯ ವರ್ಷದ ನೇಮೋತ್ಸವ ಕಾರ್ಯಕ್ರಮ

    ಚೇಲಾವರ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ತೃತೀಯ ವರ್ಷದ ನೇಮೋತ್ಸವ ಕಾರ್ಯಕ್ರಮ

    ವರದಿ :ಝಕರಿಯ ನಾಪೋಕ್ಲು

     

    ನಾಪೋಕ್ಲು :ಚೆಯ್ಯಂಡಾಣೆ ಸಮೀಪದ ಚೇಲಾವರ ಗ್ರಾಮದ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಮೇ.2 ಹಾಗೂ 3 ರಂದು ತೃತೀಯ ವರ್ಷದ ನೇಮೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

     

    ಮೇ.2ರ ಶನಿವಾರ ಬೆಳಗ್ಗೆ 7 ಗಂಟೆಗೆ ಗಣಪತಿ ಪೂಜೆ,10 ಗಂಟೆಗೆ ಮೊಗೇರ ದೈವಗಳಿಗೆ ಮಂಜಸೇವೆ, ಸಂಜೆ 6ಗಂಟೆಗೆ ದೈವಗಳ ಭಂಡಾರ ತೆಗೆಯುವುದು, ಮಂತ್ರವಾದಿ ಗುಳಿಗ ದೈವದ ಕೋಲ,ರಾತ್ರಿ 9 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ, ಪಾಷಾಣ ಮೂರ್ತಿ ದೈವದ ಕೋಲ,ವಯೊಂತಿ ದೈವದ ಕೋಲ ನಡೆಯಲಿದೆ.

    ಮೇ. 3ರ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕಾರ್ಣಿಕ ದೈವ ಸ್ವಾಮಿ ಕೊರಗಜ್ಜ ದೈವದ ಕೋಲ, ಮಧ್ಯಾಹ್ನ 1ಗಂಟೆಗೆ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಲಿದೆ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿ,ದೈವಗಳ ಕೃಪೆಗೆ ಪಾತ್ರರಾಗುವಂತೆ ಚೇಲಾವರ ಶ್ರೀ ಕೊರಗಜ್ಜ ದೈವ ಸನ್ನಿದಿ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Previous Articleಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಜಿಸಿಸಿ ವಾರ್ಷಿಕ ಮಹಾಸಭೆ –ನೂತನ ಪದಾಧಿಕಾರಿಗಳ ಆಯ್ಕೆ
    Next Article ಮೇ.2 ರಂದು ನಡೆಯಲಿರುವ “ಮಾದರಿ ಮದುವೆ” ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿಗೆ ಕೊಡಗು ಜಿಲ್ಲಾ ಎಸ್ ವೈ ಎಸ್ ಸಮಿತಿ ಕರೆ

    Related Posts

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.