Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ
    ಜಿಲ್ಲೆ

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    ಉಪ ಚುನಾವಣೆ ಯಲ್ಲಿ ಗೆಲುವು

    ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ ಹಿನ್ನಲೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು.

     

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ನವರ ನೇತೃದಲ್ಲಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮಿಸಿದರು.

     

    ಈ ಸಂಧರ್ಭದಲ್ಲಿ ಮಾತನಾಡಿದ ಧರ್ಮಜ ಉತ್ತಪ್ಪ ನವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಜನತೆ ಒಪ್ಪಿದ್ದು ಇದಕ್ಕೆ ಪೂರಕವಾಗಿ ಎರಡೂ ಕ್ಷೇತ್ರದಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದೆ.ನೆರೆಯ ಕೇರಳದಲ್ಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರಕಿದ್ದು ಸಂತಸ ತಂದಿದೆ ಎಂದು ಹೇಳಿದರು.

     

    ಪ್ರಚಾರ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ,ನಗರ ಸಭಾ ಸದಸ್ಯರುಗಳಾದ ಮಂಡಿರ ಸದಾ ಮುದ್ದಪ್ಪ,ಜಿ.ಸಿ.ಜಗದೀಶ್, ಯಾಕುಬ್, ದಿನೇಶ್ ಶೆಟ್ಟಿ, ಲೀಲಾ ಶೇಷಮ್ಮ,ಕವನ್ ಕೊತ್ತೋಳಿ,ಕಾನೆ ಹಿತ್ಲು ಮೊಣ್ಣಪ್ಪ, ಖಲೀಲ್ ಬಾಷ,ವಿ.ಜಿ.ಮೋಹನ್,

    ಅರ್ಜುನ್ ಟಿ.ಆರ್,ಮುನೀರ್ ಮಾಚರ್,ಶ್ರೀಮತಿ ಶಶಿ,ಶರಣ್ ಕೆ,ಮೀನಾಜ್ ಪ್ರವೀಣ್, ಕೋಚನ ಚೇತನ,ಮಮ್ತಾಜ್ ಬೇಗಂ.ಪ್ರೇಮಾ ಲಿಂಗಪ್ಪ,ರಾಜು, ಕೌಸರ್,ರವಿಪಾಪು,ಹಬೀಬ್,ಸಂಪತ್,

    ಅನ್ಫಾಲ್,ಸೇರಿದಂತೆ ಪ್ರಮುಖರು ವಿಜಯೋತ್ಸವದಲ್ಲಿ ಭಾಗಿಯಾಗಿದ್ದರು.

    Previous Articleವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ
    Next Article ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.