Close Menu
Kodagu News
    ಹೊಸ ಸುದ್ದಿ

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ರಸ್ತೆ ಅಭಿವೃದ್ಧಿಗೆ ಶಾಸಕ ಡಾ ಮಂತರ್ ಗೌಡ ರವರಿಂದ 35 ಲಕ್ಷ ರೂಗಳ ಅನುದಾನ
    ಆರೋಗ್ಯ

    ರಸ್ತೆ ಅಭಿವೃದ್ಧಿಗೆ ಶಾಸಕ ಡಾ ಮಂತರ್ ಗೌಡ ರವರಿಂದ 35 ಲಕ್ಷ ರೂಗಳ ಅನುದಾನ

    ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಅತ್ಯಂತ ಕುಗ್ರಾಮ ಎಂದೇ ಬಿಂಬಿತರಾಗಿರುವ ಗಾಳಿಬೀಡು ಪಂಚಾಯತ್ ವ್ಯಾಪ್ತಿಯ 2 ನೇ ಮೊಣ್ಣಂಗೇರಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು 35 ಲಕ್ಷ ರೂಗಳ ಭರಪೂರ ಅನುದಾನವನ್ನು ನೀಡಿದ್ದಾರೆ.

    ಅತ್ಯಂತ ದುರ್ಗಮವಾದ ಹಾದಿಗಳನ್ನು ಹೊಂದಿರುವ 2 ನೇ ಮೊಣ್ಣಂಗೇರಿ ಗ್ರಾಮ 2018 ರ ಪ್ರಕೃತಿ ವಿಕೋಪದಲ್ಲಿ ಬಹು ಸಂಕಷ್ಟಕ್ಕೆ ಒಳಗಾದ ಪ್ರದೇಶವಾಗಿದ್ದು ಅಲ್ಲಿನ ಜನರ ಕೋರಿಕೆ ಮೇರೆಗೆ ಶಾಸಕರು 35 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ಸಲ್ಲಿಸಿದರು.

    ಕ್ಷೇತ್ರದ ಪ್ರತಿಯೊಬ್ಬ ಪ್ರಜೆಯು ಸರ್ಕಾರದ
    ಸೌಲಭ್ಯ ಪಡೆಯಲು ಅರ್ಹನಾಗಿದ್ದು ಅದನ್ನು ಒದಗಿಸುವ ಕರ್ತವ್ಯ ಜನಪ್ರತಿನಿಧಿಯ ಜವಾಬ್ದಾರಿ ಎಂದು ಮಾತನಾಡಿದ ಡಾ ಮಂತರ್ ಗೌಡ ರವರು ಕುಗ್ರಾಮ ಎಂದು ಅಪಖ್ಯಾತಿ ಹೊಂದಿರುವ 2 ನೇ ಮೊಣ್ಣಂಗೇರಿ ಗ್ರಾಮವನ್ನು ಸುಗ್ರಾಮವಾಗಿಸಲು ಬದ್ದನಾಗಿದ್ದೇನೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.ಶೀಘ್ರದಲ್ಲಿಯೇ ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ನಿರ್ವಹಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.ಸದ್ಯದಲ್ಲಿಯೇ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಗ್ರಾಮಕ್ಕೆ ಕರೆಸಿ ಜನಸ ಸ್ಪಂದನ ಸಭೆ ನಡೆಸುವುದಾಗಿ ಮಾಹಿತಿ ನೀಡಿದರು.

    ಗ್ರಾಮದ ಜನರು ಜಮೀನಿನ ಹಕ್ಕು ಪತ್ರ ,ವಿದ್ಯುತ್,
    ಸುಸಜ್ಜಿತ ರಸ್ತೆ ಮುಂತಾದ ಮೂಲಭೂತ ಸೌಕರ್ಯದಿಂದ ವಂಚಿತರಾಗಿರುವ ಬಗ್ಗೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ ಮಾಹಿತಿ ನೀಡಿದರು.

    ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರು ಮಾತನಾಡಿ 2021-22 ರ ಮಳೆಗಾಲದಲ್ಲಿ ಡಾ ಮಂತರ್ ಗೌಡ ರವರು ಈ ಭಾಗದಲ್ಲಿ ಮಳೆಹಾನಿಯಾದಾಗ ಸ್ಥಳಕ್ಕೆ ಬಂದು ಜೆಸಿಬಿ ವ್ಯವಸ್ಥೆ ಮಾಡಿ ಟಾರ್ಪಾಲ್ ವಿತರಣೆ ಮಾಡಿ ಗ್ರಾಮಸ್ಥರಿಗೆ ನೆರವು ನೀಡಿದ್ದರು.ಈಗ ಶಾಸಕರಾಗಿ ಆಯ್ಕೆಯಾಗಿ ಸರ್ಕಾರದಿಂದ ಅನುದಾನ ಒದಗಿಸಿ ನುಡಿದಂತೆ ನಡೆದಿದ್ದಾರೆ ಎಂದು ಶ್ಲಾಘಿಸಿದರು.

    ಸ್ಥಳೀಯರಾದ ಮುದಿಯಾರ್ ಗಣೇಶ್ ರವರು ಡಾ ಮಂತರ್ ಗೌಡರವರು ಚುನಾವಣೆ ಪೂರ್ವದಲ್ಲಿ ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ವಾಗ್ದಾನ ಮಾಡಿದ್ದು ಅದನ್ನು ಪ್ರಾಮಾಣಿಕವಾಗಿ ಪೂರ್ಣಗೊಳಿಸಲು ಮುಂದಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

    ಬೂತ್ ಮುಖ್ಯಸ್ಥರಾದ ಬಷೀರ್ ರವರು ಶಾಸಕರು ತಮ್ಮ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಿದ್ದು ಅದಕ್ಕಾಗಿ ಗ್ರಾಮದ ಜನತೆ ಅಭಾರಿಯಾಗಿದ್ದೇವೆ ಎಂದು ಹೇಳಿದರು.

    ಗ್ರಾಮಸ್ಥರು ಹತ್ತಾರು ಬೇಡಿಕೆಗಳನ್ನು ಶಾಸಕರಿಗೆ ಸಲ್ಲಿಸಿದರು.

    ಗಾಳೀಬೀಡು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸುಭಾಶ್ ಆಳ್ವ, ಮಾಜಿ ಪಂಚಾಯತ್ ಅಧ್ಯಕ್ಷ ರಾದ ಶ್ರೀಮತಿ ಪುಷ್ಪ, ಪ್ರಮುಖರಾದ ಕೋಚನ ಹರಿಪ್ರಸಾದ್,ಆರ್.ಪಿ.ಚಂದ್ರಶೇಖರ್,
    ಬಾಳಾಡಿ ಪ್ರತಾಪ್ ,
    ವಿ.ಜಿ.ಮೋಹನ್,
    ಕವನ್ ಕೊತ್ತೋಳಿ,ದಿನೇಶ್ ಶೆಟ್ಟಿ,ಅರ್ಜುನ್,ಸ್ಥಳೀಯರಾದ ಕುಡಿಯರ ಚೌರ,ದಮಯಂತಿ, ಭವಾನಿ,ಚೈತ್ರ,ಅಶ್ವಥ್, ಜನಾರ್ದನ, ಜಾನಕಿ ಸೇರಿದಂತೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    Previous Articleಬೆಂಬಲಿಗರಿಗೆ ಔತಣಕೂಟವೋ? ಇಲ್ಲ ಬಲಪ್ರದರ್ಶನವೋ?
    Next Article ಹೇರೂರು ಹಾಡಿಯಲ್ಲಿ ತಲೆ ಎತ್ತಿದ ಅಕ್ರಮ ಚರ್ಚ್: ಉದ್ಘಾಟನೆಗೆ ತಮಿಳುನಾಡಿನಿಂದ ಆಗಮಿಸಿದವರು ಪೊಲೀಸ್ ವಶಕ್ಕೆ

    Related Posts

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.