Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ ಯಶಸ್ವಿ
    ಕ್ರೈಂ ನ್ಯೂಸ್

    ಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ ಯಶಸ್ವಿ

    ಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ ಯಶಸ್ವಿ

    – ಪ್ರದಾನಿಗಳಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಕೆ – ಗ್ರಾಹಕರಿಗೆ ಸಮಸ್ಯೆ ತಂದೊಡ್ಡುವ ಆನ್ ಲೈನ್ ವಹಿವಾಟಿಗೆ ವಿರೋಧ.

    ಮಡಿಕೇರಿ ಮೇ 20 – ಆನ್ ಲೈನ್ ನಲ್ಲಿ ಔಷಧಿಗಳ ವ್ಯಾಪಾರಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸಿ ಔಷಧಿ ವ್ಯಾಪಾರಸ್ಥರ ಸಂಘ ಕರೆ ನೀಡಿದ್ದ ಔಷಧಿ ಮಳಿಗೆಗಳ ಬಂದ್ ಕೊಡಗಿನಲ್ಲಿ ಸಂಪೂಣ೯ ಯಶಸ್ವಿಯಾಗಿದೆ.

    ಕೊಡಗು ಜಿಲ್ಲೆಯಾದ್ಯಂತಲಿನ 200 ಕ್ಕೂ ಅಧಿಕ ಔಷಧಿ ಅಂಗಡಿಗಳು ಬುಧವಾರ ವ್ಯಾಪಾರ ಸ್ಥಗಿತಗೊಳಿಸಿದ್ದವು. ಬಂದ್ ಗೆ ಸಹಕಾರ ನೀಡಿದ ಗ್ರಾಹಕರಿಗೆ ಸಂಘದ ವತಿಯಿಂದ ಧನ್ಯವಾದ ಸಲ್ಲಿಸುವುದಾಗಿ ಸಂಘದ ಜಿಲ್ಲಾಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ತಿಳಿಸಿದ್ದಾರೆ.

     

    ಕೊಡಗು ಜಿಲ್ಲಾ ಔಷದಿ ವ್ಯಾಪಾರಸ್ಥರ ಸಂಘದ ವತಿಯಿಂದ ಜಿಲ್ಲಾಡಳಿತ ಧ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಹೆಚ್ ಹಾದಿಮನಿ ಸಂಘದಿಂದ ನೀಡಲಾದ ಮನವಿ ಪತ್ರವನ್ನು ಸ್ವೀಕರಿಸಿದರು. ಔಷಧಿ ವ್ಯಾಪಾರಸ್ಥರ ಸಂಘದ ಧ್ಯಕ್ಷ ಜೀವನ್ ಕುಶಾಲಪ್ಪ, ಜಂಟಿ ಕಾಯ೯ದಶಿ೯ ವಸಂತ್ ಕುಮಾರ್, ಉಪಾಧ್ಯಕ್ಷ ಎ.ಕೆ. ವಿನೋದ್ , ಖಜಾಂಜಿ ಪ್ರಸಾದ್ ಗೌಡ ಹಾಜರಿದ್ದರು.

    ಆನ್‌ಲೈನ್‌ನಲ್ಲಿ ಔಷಧಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸಕಾ೯ರ ತಕ್ಷಣ ಮಧ್ಯಪ್ರವೇಶಿಸಿಬೇಕು. ಆನ್ ಲೈನ್ ಔಷಧಿಗಳಿಂದ ಜನರ ಆರೋಗ್ಯಕ್ಕೆ ಸಮಸ್ಯೆಯಾಯಗುತ್ತಿದ್ದು, ಈ ನಿಟ್ಟಿನಲ್ಲಿ ಗ್ರಾಹಕರ ಹಿತರಕ್ಷಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಂಘದ ಬೇಡಿಕೆಗೆ ತುತು೯ ಸ್ಪಂದಿಸುವಂತೆಯೂ ಸಂಘದ ಪ್ರಮುಖರು ಮನವಿಯಲ್ಲಿ ಕೋರಿದ್ದಾರೆ.

    ಸೂಕ್ತ ವೈದ್ಯಕೀಯ ಸಮಾಲೋಚನೆ ಇಲ್ಲದೇ ಆನ್ ಲೈನ್ ಮೂಲಕ ಔಷಧಿಗಳನ್ನು ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿದೆ. ಕೋಟ್ಯಾಂತರ ರೋಗಿಗಳು ಆನ್ ಲೈನ್ ಔಷಧಿ ಸೇವನೆಯಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಆನ್ ಲೈನ್ ಔಷಧಿ ವಹಿವಾಟಿನಿಂದ ದೇಶವ್ಯಾಪಿ ಸಣ್ಣ ಔಷಧಿ ವ್ಯಾಪಾರಸ್ಥರೂ ಸಮಸ್ಯೆಗೆ ಸಿಲುಕಿದ್ದಾರೆ. ಈ ಹಿನ್ನಲೆಯಲ್ಲಿ ಔಷಧಿಗಳ ಅಕ್ರಮ ಆನ್ ಲೈನ್ ಮಾರಾಟಕ್ಕೆ ಕಡಿವಾಣ ಹಾಕಲೇಬೇಕು. ಎಂದು ಮನವಿಯಲ್ಲಿ ಪ್ರಧಾನಿಗಳನ್ನು ಒತ್ತಾಯಿಸಲಾಗಿದೆ.

    Previous Articleಕೊಡಗಿನ ಐ ಪಿ ಎಸ್ ಅಧಿಕಾರಿ ಜಿನೇವಾದ ಕೌನ್ಸಲೇಟ್ ಜನರಲ್ ಆಗಿ ಭಾರತ ಸರಕಾರದಿಂದ ಬಡ್ತಿ ನೀಡಿ ನಿಯೋಜನೆ
    Next Article ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪ: ಪ್ರಸನ್ನ ಭಟ್ ವಿರುದ್ಧ ದೂರು

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.