Close Menu
Kodagu News
    ಹೊಸ ಸುದ್ದಿ

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ.
    ಅಡುಗೆ ಮನೆ

    ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ.

    ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ.

    ಡಾಲು ಅವರ ಅಂಗಾಂಗ ದಾನದಿಂದ ಹಲವು ರೋಗಿಗಳಿಗೆ ಅನುಕೂಲ.

    ಡಾಲು ಕುಟುಂಬದ ಮಾನವೀಯ ಕಾರ್ಯಕ್ಕೆ ವೈದ್ಯರ ಶ್ಲಾಘನೆ.

    ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರವತೋಕ್ಲು ಗ್ರಾಮದ 46 ವರ್ಷದ PG ಡಾಲು

    ಅವರ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅವರ ಕುಟುಂಬದವರು ನಿರ್ಧಾರವನ್ನು ತೆಗೆದುಕೊಂಡು ಅಂಗಾಂಗ ದಾನಕ್ಕೆ ಸಹಕರಿಸಿದರು.

     

    ಇದರಿಂದ ಅನೇಕ ರೋಗಿಗಳಿಗೆ ಜೀವದಾನ ದೊರಕಲಿದೆ,

    ದಾನಿಯಾದ ವ್ಯಕ್ತಿಯ ಮೂತ್ರಪಿಂಡ ಕಣ್ಣುಗಳು ಹೃದಯ ಕವಾಟಗಳು ಸೇರಿದಂತೆ ವೈದ್ಯಕೀಯ ನಿಯಮಾನುಸಾರ ಮೈಸೂರಿನ ವೈದ್ಯಕೀಯ ತಂಡವು ಅಂಗಾಂಗಗಳನ್ನು ಮರುಪಡೆದುಕೊಂಡರು.

    ಈ ಅಂಗಗಳನ್ನು ಮೈಸೂರಿನ ಜೆಎಸ್ಎಸ್ ಮತ್ತು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕೊಂಡೊಯ್ದು

    ಅಗತ್ಯವಿರುವ ರೋಗಿಗಳಿಗೆ ಪ್ರತಿರೂಪಣೆ ಮಾಡಲಾಗುವುದು ಎಂದು ಕೊಡಗು ಮೆಡಿಕಲ್ ಕಾಲೇಜು ಡೀನ್ ಡಾ ಲೋಕೇಶ್. ಸರ್ಜನ್ ಡಾ. ಸೋಮಶೇಖರ್ ಮತ್ತು ಡಾ. ನಂಜುಂಡಸ್ವಾಮಿ ಮಾಹಿತಿ ನೀಡಿದ್ದಾರೆ.

    ಆರೋಗ್ಯ ಇಲಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ವೈದ್ಯಕೀಯ ತಂಡವು ದಾನಿದಾರರ ಕುಟುಂಬದ ಮಾನವೀಯ ಮನೋಭಾವವನ್ನು ಶ್ಲಾಘಿಸಿದೆ .

    ಈ ಪ್ರಕ್ರಿಯೆ ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮವಾಗಿರುತ್ತದೆ,

    ಸಾಮಾನ್ಯ ಜನರು ಸಹ ಅಂಗಾಂಗ ದಾನದ ಬಗ್ಗೆ ಅರಿವು ಪಡೆದು ತಮ್ಮ ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿ ದಾನಕ್ಕೆ ಮುಂದಾಗಬೇಕು

    ಇದರಿಂದ ಅನೇಕ ಜೀವಗಳನ್ನು ಉಳಿಸಬಹುದು.

    Previous Articleಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪ: ಪ್ರಸನ್ನ ಭಟ್ ವಿರುದ್ಧ ದೂರು
    Next Article ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ

    Related Posts

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.