ಗೋಣಿಕೊಪ್ಪ ನಿವಾಸಿ ಹಾಸನ ಲಾಡ್ಜ್ ನಲ್ಲಿ ನೇಣಿಗೆ ಶರಣು

4 ಪುಟಗಳ ಡೆತ್ ನೋಟ್ ಪತ್ತೆ

ಕರ್ತಮಾಡ ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್

ಗೋಣಿಕೊಪ್ಪ ತೂಚಮಕೇರಿ ನಿವಾಸಿ ಕರ್ತಮಾಡ ತಿಮ್ಮಯ್ಯ

ಹಾಸನ ನಗರದ ಬಿಎಂ ರಸ್ತೆಯಲ್ಲಿರುವ ಲಾಡ್ಜ್ನಲ್ಲಿ ಘಟನೆ

ಶನಿವಾರ ರಾತ್ರಿ ನಡೆದ ಘಟನೆ

ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ

ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದ ತಿಮ್ಮಯ್ಯ

ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ತಿಮ್ಮಯ್ಯ

ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದ ತಿಮ್ಮಯ್ಯ

ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Exit mobile version