Close Menu
Kodagu News
    ಹೊಸ ಸುದ್ದಿ

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಆಸ್ತಿ ವಿವಾದವೇ ಚೂರಿ ಇರಿತಕ್ಕೆ ಕಾರಣವೇ..? ಟಿ ಶೆಟ್ಟಿಗೇರಿ ಗ್ರಾಮದ ನಿವಾಸಿ ಹೇಮಂತ್ ತನ್ನ ಬಂಧುವಿನಿಂದಲೇ ಕೊಲೆಯಾದ ವ್ಯಕ್ತಿ
    ಕ್ರೈಂ ನ್ಯೂಸ್

    ಆಸ್ತಿ ವಿವಾದವೇ ಚೂರಿ ಇರಿತಕ್ಕೆ ಕಾರಣವೇ..? ಟಿ ಶೆಟ್ಟಿಗೇರಿ ಗ್ರಾಮದ ನಿವಾಸಿ ಹೇಮಂತ್ ತನ್ನ ಬಂಧುವಿನಿಂದಲೇ ಕೊಲೆಯಾದ ವ್ಯಕ್ತಿ

    ಆಸ್ತಿ ವಿವಾದವೇ ಚೂರಿ ಇರಿತಕ್ಕೆ ಕಾರಣವಾಯಿತೇ….?

    ಮಡಿಕೇರಿ ಜೈಲಿನಲ್ಲಿ ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿ ಮೈಸೂರಿನ ಆಸ್ಪತ್ರೆಯಲ್ಲಿ ಸಾವು….

    ಟಿ ಶೆಟ್ಟಿಗೇರಿ ಗ್ರಾಮದ ನಿವಾಸಿ ಹೇಮಂತ್ ತನ್ನ ಬಂಧುವಿನಿಂದಲೇ ಕೊಲೆಯಾದ ವ್ಯಕ್ತಿ

    ಕಳೆದ ಎರಡು ದಿನಗಳ ಹಿಂದೆ ಜೈಲಿನಲ್ಲಿ ಚೂರಿ ಇರಿತಕ್ಕೆ ಒಳಗಾದ ಟಿ ಶೆಟಿಗೇರಿ ಗ್ರಾಮದ ನಿವಾಸಿ ಹೇಮಂತ್ (, 26) ಎಂಬಂತ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಕೊನೆಯುಸಿರು

     

    ಮೊನ್ನೆ ಜೈಲಿನಲ್ಲಿ ಹೇಮಂತ್ ನಿಗೆ ಚೂರಿ ಇರಿದವನು ಆತನ ಸಂಬಂಧಿ, ಕೊಲೆಯಾದ ಹೇಮಂತನ ತಾತನ ತಂಗಿ ಮಗ ರಾಜೇಶ್ ನೆ ಕೊಲೆ ಮಾಡಿದ ವ್ಯಕ್ತಿಯಾಗಿದ್ದಾನೆ.

     

    ಕಳೆದ ಮೂರು ತಿಂಗಳ ಹಿಂದೆ ಜಾಗದ ವಿವಾದ ಏರ್ಪಟ್ಟು ಮನೆಗೆ ಬೆಂಕಿ ಇಟ್ಟ ಪ್ರಕರಣ ಸಂಬಂಧಿಸಿದಂತೆ, ಹಾಗೆ ಜೀಪು ಮೂಲಕ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ರಾಜೇಶನ ಸಹೋದರ ಗಣೇಶನು ಕೂಡ ಜೈಲು ವಾಸ ಅನುಭವಿಸಿ ಹೊರಬಂದಿದ್ದಾನೆ . ಕಳೆದ ಎರಡು ವರ್ಷಗಳ ಹಿಂದೆ ತನ್ನ ಅತ್ತೆಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶನ ಸಹೋದರ ರಾಜೇಶ್ ( 36) ಜೈಲು ಪಾಲಾಗಿದ್ದನು. ಆತನೇ ಇದೀಗ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

     

    ಆತನ ಸಹೋದರ ಗಣೇಶ ಕಳೆದ ಕೆಲವು ದಿನಗಳ ಹಿಂದೆ ಮತ್ತೆ ಜಾಗದ ವಿಚಾರವಾಗಿ ತಗಾದೆ ತೆಗೆದು ಹೇಮಂತನ ಜಾಗಕ್ಕೆ ಪ್ರವೇಶಿಸಿ , ನನ್ನ ಮೇಲೆ ಹೇಮಂತ್, ಆತನ ತಂದೆ ತಾಯಿ ಹಾಗೂ ಹೆಂಡತಿ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿ ಕೊಲೆಗೆ ಯತ್ನ ಮೊಖದಮೆ ಅಡಿಯಲ್ಲಿ ಪ್ರಕರಣದ ದಾಖಲಿಸಿಕೊಂಡ್ದು ನಾಲ್ವರನ್ನು ಜೈಲಿಗೆ ಕಳುಹಿಸಿದ್ದರು.

    ಜೈಲಿನಲ್ಲಿ ಹೇಮಂತನನ್ನು ಹಾಗೂ ಅವರ ಕುಟುಂಬವನ್ನು ಮುಗಿಸಲು ಉಪಾಯ ನಡೆಸಿ, ತನ್ನ ಸಹೋದರ ಮಾಜಿ ಸೈನಿಕ ಗಣೇಶನ ಮೂಲಕ ದೂರು ದಾಖಲಪಡಿಸಿ, ಜೈಲಿನಲ್ಲಿ ಕೊಲೆ ಮಾಡಲು ಯತ್ನಿಸಿ ರಾಜಶೇಖರ್ ದೇಹದ ಎಂಟು ಕಡೆ ಹೇಮಂತ್ ನಿಗೆ ಚೂರಿ ಇರಿದು ಉದ್ದೇಶಪೂರ್ವಕವಾಗಿ ಕೊಲೆ ನಡೆಸಿದ್ದಾನೆ ಎಂದು ಮೃತನ ಕುಟುಂಬಸ್ಥರು ಹೇಳಿದ್ದಾರೆ.

     

    ಜಾಗದ ವಿವಾದದಲ್ಲಿ ಪೊಲೀಸರು ಸೂಕ್ತ ರೀತಿಯಲ್ಲಿ ಬಗೆಹರಿಸಲು ಯತ್ನಿಸಿದೆ ಇರುವುದರಿಂದ, ಹಾಗೆ ಒಂದೇ ಕುಟುಂಬದವರು ಪರಸ್ಪರ ದೂರುಗಳನ್ನು ಸಲ್ಲಿಸಿದಾಗ, ಯಾವುದೇ ಅನಾಹುತ ನಡೆಯದಂತೆ ಹೆಚ್ಚಿನ ಕ್ರಮ ಕೈಗೊಳ್ಳದರಿಂದ, ಮತ್ತು ದೂರು ಸ್ವೀಕರಿಸಿದ ಘಟನೆಯ ಸತ್ಯ ಸತ್ಯತೆಯನ್ನು ಪರಿಶೀಲಿಸದೆ ನೇರವಾಗಿ ಮೊಕದಮೆ ದಾಖಲು ಪಡಿಸಿದ ಪರಿಣಾಮ ಇಂದು ಬಾಳಿ ಬದುಕಬೇಕಾದ 26 ವರ್ಷದ ಹರೆಯದ ಯುವಕ ಬಲಿಯಾಗಿದ್ದಾನೆ ಎಂದು ಹೇಳಲಾಗಿದೆ.

     

    ಒಂದೇ ಕುಟುಂಬದ ಸದಸ್ಯರ ನಡುವೆ ಪರಸ್ಪರ ಕಳೆದೆರಡು ವರ್ಷಗಳಿಂದ ಜಾಗಕ್ಕೆ ಸಂಬಂಧಿಸಿದಂತೆ, ಹೊಡೆದಾಟ ಕೊಲೆಗೆ ಯತ್ನ ನಡೆಯುತ್ತಲೇ ಬಂದಿದ್ದು ಇದಕ್ಕೊಂದು ಪರಿಹಾರ ದೊರಕದಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

     

    ಇದೀಗ ಮೃತಪಟ್ಟ ಹೇಮಂತನ ತಂದೆ, ತಾಯಿ ಮಾವ ಇನ್ನೂ ಜೈಲಿನಲ್ಲಿದ್ದು, ಆತ ನಿನ್ನೆ ರಾತ್ರಿ ಮೃತಪಟ್ಟಿದ್ದು ಇದೀಗ ಮೈಸೂರಿನ ಶವಗಾರದಲ್ಲಿ ಮೃತದೇಹವಿದ್ದು ಟಿ-ಶೆಟ್ಟಿಗೇರಿಗೆ ಇಂದು ಮೃತ ದೇಹ ತಂದು ಅಂತಿಮ ಸಂಸ್ಕಾರ ನೆರವೇರಿಸಲಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    Previous Articleಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ ಸಂಸದ ಯದುವೀರ್ ಒಡೆಯರ್ ಸ್ಪಷ್ಟನೆ
    Next Article ಕನಾ೯ಟಕದ 25 ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

    Related Posts

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.