Close Menu
Kodagu News
    ಹೊಸ ಸುದ್ದಿ

    ತಿತಿಮತಿಯಲ್ಲಿ ಕಾಡಾನೆ ದಾಳಿ : ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ

    June 5, 2026

    ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು

    June 5, 2026

    ಕನಾ೯ಟಕದ 25 ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

    June 3, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ತಿತಿಮತಿಯಲ್ಲಿ ಕಾಡಾನೆ ದಾಳಿ : ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ
    • ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು
    • ಕನಾ೯ಟಕದ 25 ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ
    • ಆಸ್ತಿ ವಿವಾದವೇ ಚೂರಿ ಇರಿತಕ್ಕೆ ಕಾರಣವೇ..? ಟಿ ಶೆಟ್ಟಿಗೇರಿ ಗ್ರಾಮದ ನಿವಾಸಿ ಹೇಮಂತ್ ತನ್ನ ಬಂಧುವಿನಿಂದಲೇ ಕೊಲೆಯಾದ ವ್ಯಕ್ತಿ
    • ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ ಸಂಸದ ಯದುವೀರ್ ಒಡೆಯರ್ ಸ್ಪಷ್ಟನೆ
    • ಮಡಿಕೇರಿ: ಮಡಿಕೇರಿ ಕಾರಾಗೃಹದಲ್ಲಿ ಚೂರಿ ಇರಿತ ಪ್ರಕರಣ
    • ಮೂರ್ನಾಡುವಿನಲ್ಲಿ ಅರಮನೆಪಾಲೆ ಸಮಾಜದ ಮರಣ ಧನ ಸಹಾಯ ನಿಧಿಯ ಮಹಾಸಭೆ
    • ಗೋಣಿಕೊಪ್ಪ ನಿವಾಸಿ ಹಾಸನ ಲಾಡ್ಜ್ ನಲ್ಲಿ ನೇಣಿಗೆ ಶರಣು 4 ಪುಟಗಳ ಡೆತ್ ನೋಟ್ ಪತ್ತೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಆರೋಗ್ಯ»ತಿತಿಮತಿಯಲ್ಲಿ ಕಾಡಾನೆ ದಾಳಿ : ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ
    ಆರೋಗ್ಯ

    ತಿತಿಮತಿಯಲ್ಲಿ ಕಾಡಾನೆ ದಾಳಿ : ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ

    ತಿತಿಮತಿಯಲ್ಲಿ ಕಾಡಾನೆ ದಾಳಿ : ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮಾನ್ಯ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ

    ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ತಮ್ಮ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗ, ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಎಂಬುವರ ಮೇಲೆ ಹಾಗೂ ಇತರ ನಾಲ್ಕು ಮಂದಿಯ ಮೇಲೆ ಕಾಡಾನೆ ಅಚಾನಕ್ ದಾಳಿ ನಡೆಸಿದೆ.

    ಆನೆ ದಾಳಿಗೆ ಒಳಗಾಗಿ ಗಾಯಗೊಂಡವರನ್ನು ಲೋಪಾಮುದ್ರ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ, ಸಂಧ್ಯಾ ಅವರು ದಾಳಿಯ ತೀವ್ರತೆಯಿಂದ ಮೃತಪಟ್ಟರು.

    ಆಸ್ಪತ್ರೆಯಲ್ಲಿದ್ದ ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಮಾನ್ಯ ಶಾಸಕರು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

    ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರು ಆಲಿರ ರಶೀದ್, ಪ್ರಮುಖರು ಸೂರಜ್ ಹೊಸೂರು, ರಾಜು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    Previous Articleಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು

    Related Posts

    ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು

    June 5, 2026

    ಕನಾ೯ಟಕದ 25 ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

    June 3, 2026

    ಆಸ್ತಿ ವಿವಾದವೇ ಚೂರಿ ಇರಿತಕ್ಕೆ ಕಾರಣವೇ..? ಟಿ ಶೆಟ್ಟಿಗೇರಿ ಗ್ರಾಮದ ನಿವಾಸಿ ಹೇಮಂತ್ ತನ್ನ ಬಂಧುವಿನಿಂದಲೇ ಕೊಲೆಯಾದ ವ್ಯಕ್ತಿ

    June 3, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ತಿತಿಮತಿಯಲ್ಲಿ ಕಾಡಾನೆ ದಾಳಿ : ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ

    June 5, 2026

    ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವು

    June 5, 2026

    ಕನಾ೯ಟಕದ 25 ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

    June 3, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.