Close Menu
Kodagu News
    ಹೊಸ ಸುದ್ದಿ

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಇನ್ನೆಷ್ಟು ಬಾರಿ ಅಗೆಯುತ್ತೀರಿ? ಕುಶಾಲನಗರದ ನಾಗರಿಕರ ಪ್ರಶ್ನೆಗೆ ಉತ್ತರಿಸುವವರಾರು?
    ಆರೋಗ್ಯ

    ಇನ್ನೆಷ್ಟು ಬಾರಿ ಅಗೆಯುತ್ತೀರಿ? ಕುಶಾಲನಗರದ ನಾಗರಿಕರ ಪ್ರಶ್ನೆಗೆ ಉತ್ತರಿಸುವವರಾರು?

    Updated:June 7, 2026

    ಇನ್ನೆಷ್ಟು ಇನ್ನೆಷ್ಟು ಬಾರಿ ಅಗಗೆಯುತ್ತೀರಿ? ಕುಶಾಲನಗರದ ನಾಗರಿಕರ

    ಪ್ರಶ್ನೆಗೆ ಉತ್ತರಿಸುವವರಾರು?

    ವರದಿ: ಶ್ರೀಧರ್ ನಾರಾಯಣ್

    ಕುಶಾಲನಗರ : ಕಳೆದ 12 ವರ್ಷಗಳಿಂದ ಸಾಗುತ್ತಿದೆ ಒಂದು ಮಹತ್ವದ ಶತಕೋಟಿ ಹತ್ತಿರದ ಕಾಮಗಾರಿ. ಕುಶಾಲನಗರ ಜನರ ಅನುಕೂಲಕ್ಕೆ , ಉಪಯೋಗಕ್ಕೆ ಬೇಕಾಗಿದ್ದ ಈ ಕಾಮಗಾರಿ ಜನರ ನೆಮ್ಮದಿ ಕಸಿದುಕೊಂಡಿದೆ. ಊರಿನ ಎಲ್ಲಾ ಬಡಾವಣೆಯ ರಸ್ತೆಗಳು, ಬಂಟ್ವಾಳ – ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿ ಯಾವುದೂ ಬಗಿಯದೆ ಬಾಕಿಯಾಗಿಲ್ಲ ಎನ್ನುವುದು ಹಳೆಯ ವಿಚಾರ.

    ಕುಶಾಲನಗರದ ಹೃದಯ ಭಾಗವಾದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತದಲ್ಲಿ ಇಂದು ‘ಕೊಡಗು ನ್ಯೂಸ್’ ಕಣ್ಣಿಗೆ ಕಂಡಿದ್ದು ಸತತ ಮೂರು ಅಥವಾ ನಾಲ್ಕನೇ ಬಾರಿ ಒಂದೇ ಜಾಗದಲ್ಲಿ ಬಗೆಯುತ್ತಿರುವ ದೃಶ್ಯ. ಇದೇ ಜಾಗದಲ್ಲಿ ಕಳೆದ ಬಾರಿ ಶಾಸಕರು ಹೆದ್ದಾರಿ ಬಗೆದಿರುವುದನ್ನು ಕಂಡು ಸ್ಥಳಕ್ಕೆ ತೆರಳಿ ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಸೂಚಿಸಿದ್ದರು.

    ಶೀಘ್ರದಲ್ಲೇ ಮಳೆಗಾಲ ಪ್ರಾರಂಭವಾಗುವ ಮುನ್ಸೂಚನೆಯಿರುವುದರಿಂದ ಸಾರ್ವಜನಿಕರು ಕಾಮಗಾರಿ ಸಂಬಂಧ ಪಟ್ಟವರಿಗೆ ಹಿಡಿ ಶಾಪ ಹಾಕುತ್ತಿರುವುದು ಮಾಧ್ಯಮಕ್ಕೆ ಕಂಡು ಬಂತು.

    Previous Articleಕುಶಾಲನಗರ ವ್ಯಾಪ್ತಿಯಲ್ಲಿ ಮಳೆಯ ಕಣ್ಣಾ ಮುಚ್ಚಾಲೆ
    Next Article ಬೃಂದಾವನ ಬಾಲಗೋಕುಲ’ ನೂತನ ಶಾಖೆ ಉದ್ಘಾಟನೆ

    Related Posts

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.