Close Menu
Kodagu News
    ಹೊಸ ಸುದ್ದಿ

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಯೋಗ ದಿನಾಚರಣೆ ಪ್ರಯುಕ್ತ ಜಾಥಾ
    ಆರೋಗ್ಯ

    ಯೋಗ ದಿನಾಚರಣೆ ಪ್ರಯುಕ್ತ ಜಾಥಾ

    ಮಡಿಕೇರಿ:-12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರತಿ ವರ್ಷದಂತೆ ಜೂನ್, 21 ರಂದು ಆಯುಷ್ ಮಂತ್ರಾಲಯ, ಭಾರತ ಸರ್ಕಾರ, ಆಯುಷ್ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಆಚರಿಸಲು ನಿರ್ಧರಿಸಲಾಗಿದೆ.
    12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಂಗಳವಾರ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಕೊಡಗು ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ಯೋಗ ಒಕ್ಕೂಟ, ಮಡಿಕೇರಿ, ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಪೋಲೀಸ್ ಇಲಾಖೆರವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಮೈದಾನದಿಂದ ಹಳೆಯ ಖಾಸಗಿ ಬಸ್ ನಿಲ್ದಾಣ ಮೂಲಕ ಗಾಂಧಿ ಮೈದಾನದವರೆಗೆ ಜಾಥಾ ನಡೆಯಿತು.
    ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಜಾಥಾಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಶ್ರೀನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ|| ಶೈಲಜಾ.ಜಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡಾ|| ರಾಮಚಂದ್ರ ಕಾಮತ್, ಶಾಲಾ ಶಿಕ್ಷಣ ಇಲಾಖೆ, ಡಿ.ಪಿ.ಓ ಶ್ರೀನಿವಾಸ, ಸೌಟ್ಸ್ ಮತ್ತು ಗೈಡ್ಸ್‍ನ ಮುಖ್ಯಸ್ಥರಾದ ಬೇಬಿ ಮ್ಯಾಥ್ಯೂ, ಯೋಗ ಒಕ್ಕೂಟದ ಮಹೇಶ್ ಕುಮಾರ್, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ವೈದ್ಯಾಧಿಕಾರಿ ಡಾ|| ಅರುಣ್.ಪಿ.ಜಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 400 ಜನ ಭಾಗವಹಿಸಿದ್ದರು. ನಗರ ಪೊಲೀಸ್ ಠಾಣೆ ಬಳಿ ಯೋಗ ಪ್ರದರ್ಶನ ನಡೆಯಿತು.
    ಜಿಲ್ಲಾ ಆಯುಷ್ ಅಧಿಕಾರಿ ಡಾ|| ಜಿ.ಶೈಲಜಾ ಅವರು ಮಾತನಾಡಿ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಮತ್ತು ವ್ಯಾಯಾಮ ಉಪಯುಕ್ತವಾಗಿದೆ ಎಂದರು.
    ಯೋಗವು ಕೇವಲ ವ್ಯಾಯಾಮವಲ್ಲ. ಬದಲಿಗೆ ಒತ್ತಡವನ್ನು ಕಡಿಮೆ ಮಾಡಿ ದೇಹ ಮತ್ತು ಮನಸ್ಸಿಗೆ ಸಮತೋಲನ ನೀಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
    ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ಸಮತೋಲನಗೊಳಿಸುವಲ್ಲಿ ಸಹಕಾರಿಯಾಗಿದೆ. ಇದು ಉಸಿರಾಟದ ನಿಯಂತ್ರಣ, ಆಸನಗಳು ಮತ್ತು ಧ್ಯಾನದ ಮೂಲಕ ಒತ್ತಡ ಕಡಿಮೆ ಮಾಡುತ್ತದೆ. ಜೊತೆಗೆ ನವ್ಯತೆಯನ್ನು ಹೆಚ್ಚಿಸುತ್ತದೆ. ಇದರಿಂದ ದೇಹದ ಆರೋಗ್ಯ ಗುಣಮಟ್ಟ ಸುಧಾರಿಸಲಿದೆ ಎಂದು ಡಾ.ಶೈಲಜಾ ಅವರು ಮಾಹಿತಿ ನೀಡಿದರು.
    ಯೋಗಾಭ್ಯಾಸದಿಂದ ದೈಹಿಕ ಆರೋಗ್ಯ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯ ಚೆನ್ನಾಗಿರಲಿದೆ. ಜೀವನ ಶೈಲಿ ಸುಧಾರಣೆಯಾಗಲಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

    Previous Articleಕುಶಾಲನಗರದಲ್ಲಿ ಮಹಿಳೆಯ ಮತಾಂತರ ಹಾಗೂ ಅಪ್ರಾಪ್ತ ಬಾಲಕನಿಗೆ ಸುನ್ನತ್ ಖಂಡಿಸಿ ಪತ್ರಿಕಾಘೋಷ್ಟಿ..
    Next Article ಅಕ್ರಮ ತಡೆಗಟ್ಟುವ ಆಯೋಗದ ಸಭೆಯಲ್ಲಿ ಪೊನ್ನಣ್ಣ ಭಾಗಿ

    Related Posts

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.