ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಗಟ್ಟವ ಆಯೋಗದಲ್ಲಿ ಮತ್ತಷ್ಟು ಸುಧಾರಣೆ ತರಲು ಸೂಕ್ತ ಶಿಫಾರಸ್ಸುಗಳೊಂದಿಗೆ ವರದಿ ನೀಡಲು ಆರ್ ವಿ ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಿತು.
ಈ ಸಭೆಯಲ್ಲಿ ಭಾಗವಹಿಸಿ ಶಾಸಕ ಪೊನ್ನಣ್ಣ ಭಾಗವಹಿಸಿ ಹಲವು ಅಮೂಲ್ಯ ಸಲಹೆಗಳನ್ನು ನೀಡಿದರು.
ಈ ಸಭೆಯಲ್ಲಿ ಸಮಿತಿಯ ಸದಸ್ಯರುಗಳಾದ ಶ್ರೀ ಎಸ್ .ಸುರೇಶ್ ಕುಮಾರ್, ಶ್ರೀ ಹಂಪನಗೌಡ ಬಾದರ್ಲಿ, ಶ್ರೀ ಅರಗ ಜ್ಜಾನೇಂದ್ರ ,ಶ್ರೀ ರಾಘವೇಂದ್ರ ಬಸವರಾಜು ಹಿಟ್ನಾಳ್ ,ಶ್ರೀ ರೂಪಕಲಾ ಎಂ, ಹಾಗೂ ಉನ್ನತ ಅಧಿಕಾರಿಗಳು, ಸರ್ಕಾರದ ನಿವೃತ್ತ ಮುಖ್ಯ ಮುಖ್ಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

