Close Menu
Kodagu News
    ಹೊಸ ಸುದ್ದಿ

    ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ

    September 22, 2026

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಕೊಡಗು ವಿದ್ಯಾಲಯದಲ್ಲಿ ನಾಣ್ಯ ನೋಟುಗಳ ಪ್ರದಶ೯ನ
    ಅಂತರರಾಷ್ಟ್ರೀಯ

    ಕೊಡಗು ವಿದ್ಯಾಲಯದಲ್ಲಿ ನಾಣ್ಯ ನೋಟುಗಳ ಪ್ರದಶ೯ನ

    Screenshot
    Screenshot

    ಮಡಿಕೇರಿ ಜೂನ್ 24 –  ನಗರದ ಕೊಡಗು ವಿದ್ಯಾಲಯದಲ್ಲಿ  ಹೆಸರಾಂತ ನಾಣ್ಯ ಸಂಗ್ರಹಕಾರ   ಪಿ.ಕೆ. ಕೇಶವಮೂರ್ತಿ    ಅವರಿಂದ   177 ನೇ ನಾಣ್ಯ ಮತ್ತು ನೋಟುಗಳ ಪ್ರದರ್ಶನ  ಆಯೋಜಿತವಾಗಿತ್ತು.

    ಕೊಡಗು ವಿದ್ಯಾಲಯದ ಗ್ರಂಥಾಲಯದಲ್ಲಿ ಖ್ಯಾತ ನಾಣ್ಯಶಾಸ್ತ್ರಜ್ಞ ಹಾಗೂ ಅಂಚೆಚೀಟಿ ಸಂಗ್ರಹಕಾರರಾದ   ಪಿ.ಕೆ. ಕೇಶವಮೂರ್ತಿ ತಮ್ಮ 177ನೇ ನಾಣ್ಯ ಮತ್ತು ನೋಟುಗಳ ಪ್ರದರ್ಶನವನ್ನು ಆಯೋಜಿಸಿದ್ದರು. 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು   ಅಪರೂಪದ ಹಾಗೂ ಐತಿಹಾಸಿಕ ಮಹತ್ವವುಳ್ಳ ನಾಣ್ಯಗಳು ಮತ್ತು ಕರೆನ್ಸಿ ನೋಟುಗಳನ್ನು ವೀಕ್ಷಿಸಿದರು.   ವಿವಿಧ ಕಾಲಘಟ್ಟಗಳ ಇತಿಹಾಸ, ಸಂಸ್ಕೃತಿ ಹಾಗೂ ಆರ್ಥಿಕ ಬೆಳವಣಿಗೆಗಳ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ಪ್ರದಶ೯ನ  ನೆರವಾಯಿತು.

    ಹಳೆಯ ನಾಣ್ಯಗಳು ಮತ್ತು ಕರೆನ್ಸಿ ನೋಟುಗಳ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಈ ಪ್ರದರ್ಶನದ ಮುಖ್ಯ ಉದ್ದೇಶವಾಗಿತ್ತು. ಸಂಗ್ರಹವನ್ನು ವೀಕ್ಷಿಸಿದ ವಿದ್ಯಾರ್ಥಿಗಳು ಸ್ಫೂರ್ತಿ ಹೊಂದಿ, ತಮ್ಮ ಅಧ್ಯಯನಕ್ಕೆ ಪೂರಕವಾದ ಅಮೂಲ್ಯ ಮಾಹಿತಿಯನ್ನು ಪಡೆದುಕೊಂಡರು.

    ಡಾ. ಅಂಜಲಿ ಬೋಪಯ್ಯ ಹಾಗೂ ಡಾ. ಎಂ.ಜಿ. ಪಾಟ್ಕರ್ ಅವರ ಪುತ್ರಿ  ಸಲೀಲಾ   ಭೇಟಿ ನೀಡಿ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
    ಪಿ.ಕೆ. ಕೇಶವಮೂರ್ತಿಯವರು ತಮ್ಮ ನಾಣ್ಯ ಸಂಗ್ರಹದಲ್ಲಿನ ಕೆಲವು ಅಪರೂಪದ ನಾಣ್ಯಗಳನ್ನು ಹಾಗೂ ನಾಣ್ಯಶಾಸ್ತ್ರಕ್ಕೆ ಸಂಬಂಧಿಸಿದ ಮೂರು ಅಮೂಲ್ಯ ಪುಸ್ತಕಗಳನ್ನು ಶಾಲೆಯ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿ, ಶಾಲಾ ಪ್ರಾಂಶುಪಾಲರಾದ ಸುಮಿತ್ರಾ ಅವರಿಗೆ ಹಸ್ತಾಂತರಿಸಿದರು.

    Previous Articleರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆಗೆ ಡೈಮಂಡ್ ಪ್ಲಸ್ ಪ್ರಶಸ್ತಿ.
    Next Article ತಾಯಿ ಮಗುವಿನ ಮತಾಂತರ ಪ್ರಕರಣ, ಸೂಕ್ತ ರೀತಿಯ ತನಿಖೆ ಆಗುತ್ತಿಲ್ಲ ಎಂಬ ಚರ್ಚಾ ಪೋಸ್ಟ್ ವೈರಲ್

    Related Posts

    ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ

    September 22, 2026

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಸಿದ್ದಾಪುರದಲ್ಲಿ ಅಕ್ರಮ ಶ್ರೀಗಂಧ ಕಳವು: ಇಬ್ಬರ ಬಂಧನ, 55 ಕೆಜಿ ಗಂಧ ವಶ

    September 22, 2026

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.