Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆಗೆ ಡೈಮಂಡ್ ಪ್ಲಸ್ ಪ್ರಶಸ್ತಿ.
    ಅಂತರರಾಷ್ಟ್ರೀಯ

    ರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆಗೆ ಡೈಮಂಡ್ ಪ್ಲಸ್ ಪ್ರಶಸ್ತಿ.

    Screenshot
    Screenshot

    ಮಡಿಕೇರಿ ಜೂನ್ 24 – ಅತ್ಯುತ್ತಮ ಸಾಮಾಜಿಕ ಸೇವಾ ಕಾಯ೯ಗಳಿಗಾಗಿ ರೋಟರಿ ಮಿಸ್ಟಿ ಹಿಲ್ಸ್  ಸಂಸ್ಥೆಯುವ ರೋಟರಿ ಜಿಲ್ಲಾ ಮಟ್ಟದ  ಡೈಮಂಡ್ ಪ್ಲಸ್   ಪ್ರಶಸ್ತಿಯನ್ನು ಪಡೆದುಕೊಂಡಿದೆ.

    ಮೈಸೂರಿನ ಮೈಸೂರು ಯೂನಿಯನ್ ಸಭಾಂಗಣದಲ್ಲಿ ರೋಟರಿ ಜಿಲ್ಲೆ 3181 ನ ವಾಷಿ೯ಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರೋಟರಿಯ ವಿವಿಧ ಜಿಲ್ಲಾ ಯೋಜನೆಗಳ ಅತ್ಯುತ್ತಮ ಕಾಯ೯ನಿವ೯ಹಣೆಗಾಗಿ ಮಡಿಕೇರಿಯ ಮಿಸ್ಟಿ ಹಿಲ್ಸ್ ಸಂಸ್ಥೆಗೆ  ಡೈಮಂಡ್ ಪ್ಲಸ್ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ ಪ್ರಶಸ್ತಿಯನ್ನು ರೋಟರಿ ಜಿಲ್ಲಾ ರಾಜ್ಯಪಾಲ ಪಿ.ಕೆ. ರಾಮಕೖಷ್ಣ ಅವರಿಂದ ಪಡೆದುಕೊಂಡರು. ರೋಟರಿಯ ಮುಂದಿನ ಸಾಲಿನ ಗವನ೯ರ್ ಸತೀಶ್ ಬೋಳಾರ್, ನಿಯೋಜಿತ ಗವನ೯ರ್ ಯಶಸ್ವಿನಿ ಸೋಮಶೇಖರ್, ಪ್ರಶಸ್ತಿ ಸಮಿತಿ ಪ್ರಮುಖರಾದ ವಿಕ್ರಂದತ್ತ, ಅರವಿಂದ್ ಭಟ್, ರಿತೇಶ್ ಭಾಳಿಗ, ಉಮೇಶ್ ಹಾಜರಿದ್ದರು. ರೋಟರಿ ಮಿಸ್ಟಿ ಹಿಲ್ಸ್ ನ ನಿದೇ೯ಶಕರು ಪ್ರಶಸ್ತಿ ಸ್ವೀಕಾರ ಸಂದಭ೯ ಇದ್ದರು.

    Previous Articleಕುಶಾಲನಗರ ತಾಲ್ಲೂಕು ಆಸ್ಪತ್ರೆ ಅವ್ಯವಸ್ಥೆಯ ಆಗರ  ಡಿಎಚ್‌ಒ ದಿಢೀರ್ ಭೇಟಿ, ಶೀಘ್ರ ಸುಧಾರಣೆಯ ಭರವಸೆ
    Next Article ಕೊಡಗು ವಿದ್ಯಾಲಯದಲ್ಲಿ ನಾಣ್ಯ ನೋಟುಗಳ ಪ್ರದಶ೯ನ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.