ಸಿದ್ದಾಪುರ ಸಮೀಪದ ತೋಬನಕೊಲ್ಲಿ  ಎಂಬಲ್ಲಿ ಮಣಿಕಂಠ ಎಂಬ 25 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದ್ದು ಕಾರಣ ಇನ್ನೂ ತಿಳಿದು ಬಂದಿಲ್ಲ.

ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ, ಆತ್ಮ ಹತ್ಯೆಯ ಕಾರಣ ಪೊಲೀಸ್ ತನಿಖೆಯಿಂದಷ್ಟೇ ಬಹಿರಂಗವಾಗಬೇಕಿದೆ.

Exit mobile version