ಕೊಂಡಂಗೇರಿ ಐಕೋಳ ಮಾರ್ಗದಲ್ಲಿ ತನ್ನ ಓಮ್ನಿ ಕಾರಿನಲ್ಲಿ ತೆರಳುತ್ತಿದ ಅಲಿ ಎಂಬುವವರ ಕಾರಿನ ಮೇಲೆ ದೊಡ್ಡ ಗಾತ್ರದ ಮರವೊಂದು ಬಿದ್ದ ಪರಿಣಾಮ ಅಲಿ ಎಂಬುವವರ ತಲೆಗೆ ಗಂಬೀರ ಗಾಯಗೊಂಡು ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು ಒಮ್ನಿ ಕಾರು ಸಂಪೂರ್ಣ ಜಖಂ ಗೊಂಡಿದೆ. ಮರ ಬಿದ್ದ ಪರಿಣಾಮ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು ಸ್ಥಳೀಯರು ಮರವನ್ನು ತೆರವು ಮಾಡಲು ಪ್ರಯತ್ನಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್
- ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
- ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
- ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
- ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
- “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
- ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
- ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
- ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ


