ಕೊಡಗು ನ್ಯೂಸ್ ಬ್ರೇಕಿಂಗ್

ಗುಂಡು ಹೊಡೆದುಕೊಂಡು ಯುವಕ‌ ಆತ್ಮಹತ್ಯೆ

 

ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದ ಘಟನೆ

 

ಗ್ರಾಮದ ಕವನ್(24) ಮೃತ ದುರ್ಧೈವಿ

 

ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

 

ಕವನ್ ಮೃತದೇಹ ಮಡಿಕೇರಿ ಜಿಲ್ಲಾ ಆಸ್ಪತ್ರೆ ಗೆ ರವಾನೆ

 

ಸ್ಟಾಕ್ ಮಾರ್ಕೇಟ್ ನಲ್ಲಿ ಹಣ ಕಳಕೊಂಡಿದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಕ್ಕೆ

Exit mobile version